Font size:
ಹಾಸನ ಜಿಲ್ಲೆಯ ಶ್ರವಣಬೆಳಗೊಳದಲ್ಲಿ ಶ್ರೀ ಕ್ಷೇತ್ರ ದಿಗಂಬರ ಜೈನ ಮಹಾ ಸಂಸ್ಥಾನ ಮಠದ ವತಿಯಿಂದ ಹಮ್ಮಿಕೊಂಡಿದ್ದ ಸ್ವಸ್ತಿ ಶ್ರೀ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ನಿಷಿಧಿ ಮಂಟಪ ಲೋಕಾರ್ಪಣೆ ಸಮಾರಂಭದಲ್ಲಿ
ಹಾಸನ ಜಿಲ್ಲೆಯ ಶ್ರವಣಬೆಳಗೊಳದಲ್ಲಿ ಶ್ರೀ ಕ್ಷೇತ್ರ ದಿಗಂಬರ ಜೈನ ಮಹಾ ಸಂಸ್ಥಾನ ಮಠದ ವತಿಯಿಂದ ಹಮ್ಮಿಕೊಂಡಿದ್ದ ಸ್ವಸ್ತಿ ಶ್ರೀ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ನಿಷಿಧಿ ಮಂಟಪ ಲೋಕಾರ್ಪಣೆ ಸಮಾರಂಭದಲ್ಲಿ ಶ್ರೀ ಪೇಜಾವರ ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ವಿಶ್ವ ಪಸನ್ನತೀರ್ಥ ಶ್ರೀ ಪಾದಂಗಳವರು, ಶ್ರೀ ಸಿದ್ಧಗಂಗಾ ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು, ಶ್ರೀ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ವೀರೇಂದ್ರ ಹೆಗಡೆಯವರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ವೀರಪ್ಪ ಮೊಯಿಲಿರವರ ಜೊತೆ ಭಾಗವಹಿಸಿ ಭಕ್ತಾದಿಗಳನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಸಚಿವರಾದ ಸುಧಾಕರ್ ರವರು, ಸಂಸದರಾದ ಶ್ರೇಯಸ್ ಎಂ.ಪಟೇಲ್ ರವರು, ಶಾಸಕರಾದ ಬಾಲಕೃಷ್ಣರವರು, ಮಾಜಿ ವಿಧಾನ ಪರಿಷತ್ ಸದಸ್ಯರಾದ ಗೋಪಾಲಸ್ವಾಮಿಯವರು ಸೇರಿದಂತೆ ಮುಖಂಡರುಗಳು,ಭಕ್ತಾಧಿಗಳು ಉಪಸ್ಥಿತರಿದ್ದರು.
Prev Post
ಕರ್ನಾಟಕ ರಾಜ್ಯದ ಮಂಗಳೂರು ಜಂಕ್ಷನ್ ರೈಲು ನಿಲ್ದಾಣವನ್ನು ಕೊಂಕಣ ರೈಲ್ವೆ ವಲಯದಿಂದ ಕರ್ನಾಟಕದ ನೈರುತ್ಯ ರೈಲ್ವೆ ವಲಯಕ್ಕೆ ಸೇರಿಸಲು ಕನ್ನಡ ಚಳವಳಿ ಕೇಂದ್ರ ಸಮಿತಿ ಅಧ್ಯಕ್ಷರಾದ ಶ್ರೀ ಗುರುದೇವ್ ನಾರಾಯಣ್ ಕುಮಾರ್ ಮನವಿ
Next Post
ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಹೆಚ್ಚಿನ ಗಮನ ಹರಿಸುವ ವಿಶ್ವಾಸವನ್ನು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ವ್ಯಕ್ತಪಡಿಸಿದ್ದಾರೆ






