ತುಮಕೂರು ಜಿಲ್ಲೆಯ ಹಿಂದುಳಿದ ವರ್ಗಗಳ ಒಕ್ಕೂಟದ ವತಿಯಿಂದ ಹಮ್ಮಿಕೊಂಡಿದ್ದ 2024ನೇ ಸಾಲಿನ ಜಿಲ್ಲೆಯ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನಾ ಸಮಾರಂಭದಲ್ಲಿ ಸಹಕಾರ ಸಚಿವರಾದ ಕೆ ಎನ್ ರಾಜಣ್ಣ ಭಾಗವಹಿಸಿದ್ದರು.

Tumkur:

Font size:

ತುಮಕೂರು ನಗರದ ಶ್ರೀದೇವಿ ಆಸ್ಪತ್ರೆ ಸಭಾಂಗಣದಲ್ಲಿ ತುಮಕೂರು ಜಿಲ್ಲೆಯ ಹಿಂದುಳಿದ ವರ್ಗಗಳ ಒಕ್ಕೂಟದ ವತಿಯಿಂದ ಹಮ್ಮಿಕೊಂಡಿದ್ದ 2024ನೇ ಸಾಲಿನ ಜಿಲ್ಲೆಯ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನಾ ಸಮಾರಂಭದಲ್ಲಿ ಸಹಕಾರ ಸಚಿವರಾದ ಕೆ ಎನ್ ರಾಜಣ್ಣ ಭಾಗವಹಿಸಿದ್ದರು.

ತುಮಕೂರು ನಗರದ ಶ್ರೀದೇವಿ ಆಸ್ಪತ್ರೆ ಸಭಾಂಗಣದಲ್ಲಿ ತುಮಕೂರು ನಗರದ ಶ್ರೀದೇವಿ ಆಸ್ಪತ್ರೆ ಸಭಾಂಗಣದಲ್ಲಿ ತುಮಕೂರು ಜಿಲ್ಲೆಯ ಹಿಂದುಳಿದ ವರ್ಗಗಳ ಒಕ್ಕೂಟದ ವತಿಯಿಂದ ಹಮ್ಮಿಕೊಂಡಿದ್ದ 2024ನೇ ಸಾಲಿನ ಜಿಲ್ಲೆಯ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನಾ ಸಮಾರಂಭದಲ್ಲಿ ಸಹಕಾರ ಸಚಿವರಾದ ಕೆ ಎನ್ ರಾಜಣ್ಣ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಡಾ.ಎಂ.ಆರ್.ಹುಲಿನಾಯ್ಕರವರು, ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷರಾದ ಟಿ.ಕೆ.ಧನಿಯಾ ಕುಮಾರ್ ರವರು, ಗೌರವಾಧ್ಯಕ್ಷರಾದ ಟಿ.ಎನ್.ಮಧುಕರ್ ರವರು, ಮಾಜಿ ಶಾಸಕರಾದ ಗಂಗಹನುಮಯ್ಯನವರು, ಡಿ.ಸಿ.ಸಿ. ಬ್ಯಾಂಕ್ ಉಪಾಧ್ಯಕ್ಷರಾದ ಜಿ.ಜೆ.ರಾಜಣ್ಣನವರು ಪ್ರಜಾಪ್ರಗತಿ ಸಂಪಾದಕರಾದ ಎಸ್.ನಾಗಣ್ಣನವರು, ಸೇರಿದಂತೆ ಮುಖಂಡರುಗಳು, ಅಭಿಮಾನಿಗಳು ಉಪಸ್ಥಿತರಿದ್ದರು.

Prev Post *ಚಳಿಗಾಲದ ಅಧಿವೇಶನ; ಅಂತಿಮ‌ ಹಂತದ ಸಿದ್ಧತೆ ಪರಿಶೀಲಿಸಿದ ಸಭಾಧ್ಯಕ್ಷರು* --- ಬೆಳಗಾವಿ ಸುವರ್ಣಸೌಧ ಡಿ.08 (ಕ.ವಾ.) : ಬೆಳಗಾವಿಯಲ್ಲಿ ಡಿಸೆಂಬರ್ 9 ರಿಂದ ಆರಂಭವಾಗಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ ಕ್ಷಣಗಣನೆ ಆರಂಭವಾಗಿದ್ದು,‌ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ಡಿಸೆಂಬರ್ 08ರಂದು ಸ
Next Post ಸುವರ್ಣಸೌಧದ ಮೊದಲ ಮಹಡಿಯಲ್ಲಿ ಅನುಭವ ಮಂಟಪದ ತೈಲ ಕಲಾಕೃತಿಯನ್ನು ಲೋಕಾರ್ಪಣೆಗೊಳಿಸಿದರು.