ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ ಬೆಂಗಳೂರಿನ ಕುಮಾರಕೃಪ ರಸ್ತೆಯ ಗಾಂಧಿ ಭವನದಲ್ಲಿ ಬುಧವಾರ ಬೆಳಗ್ಗೆ ಗಾಂಧಿ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪುಷ್ಪನಮನ ಸಲ್ಲಿಸಿದರು.

:

Font size:

ಮಹಾತ್ಮ ಗಾಂಧೀಜಿ ಅವರು ಬೆಳಗಾವಿಯಲ್ಲಿ ಸ್ವಾತಂತ್ರ್ಯ ಸಂಗ್ರಾಮದ ನೇತೃತ್ವ ವಹಿಸಿಕೊಂಡು 100 ವರ್ಷಗಳಾಗಿರುವ ಹಿನ್ನೆಲೆಯಲ್ಲಿ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ ಬೆಂಗಳೂರಿನ ಕುಮಾರಕೃಪ ರಸ್ತೆಯ ಗಾಂಧಿ ಭವನದಲ್ಲಿ ಬುಧವಾರ ಬೆಳಗ್ಗೆ ಗಾಂಧಿ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪುಷ್ಪನಮನ ಸಲ್ಲಿಸಿದರು.

ನಂತರ ‘ಗಾಂಧಿ ನಡಿಗೆ’ ಪಾದಯಾತ್ರೆ ಮೂಲಕ ವಿಧಾನಸೌಧಕ್ಕೆ ತೆರಳಿ ಮಹಾತ್ಮ ಗಾಂಧಿ ಅವರ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಇದೇ ಸಂದರ್ಭದಲ್ಲಿ ಕಿತ್ತೂರು ಉತ್ಸವದ ಅಂಗವಾಗಿ ಕಿತ್ತೂರು ರಾಣಿ ಚನ್ನಾಮ್ಮನವರ ಪ್ರತಿಮೆಗೂ ಗೌರವ ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ಸಿಎಂ ವೀರಪ್ಪ ಮೊಯ್ಲಿ, ಸಚಿವರಾದ ಹೆಚ್.ಕೆ ಪಾಟೀಲ್, ಪ್ರಿಯಾಂಕ್ ಖರ್ಗೆ, ಲಕ್ಷ್ಮಿ ಹೆಬ್ಬಾಳ್ಕರ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್, ಶಾಸಕ ರಿಜ್ವಾನ್ ಅರ್ಷದ್, ಮಾಜಿ ಸಂಸದ ವಿ.ಎಸ್ ಉಗ್ರಪ್ಪ, ಮತ್ತಿತರರು ಉಪಸ್ಥಿತರಿದ್ದರು.

Prev Post ಸ್ವಾಭಿಮಾನಕ್ಕೆ ಮತ್ತೊಂದು ಹೆಸರು ಕಿತ್ತೂರು ರಾಣಿ ಚನ್ನಮ್ಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ
Next Post ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಎಸ್.ಸುರೇಶ(ಬೈರತಿ) ಅವರು ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿದರು