ಮಾನ್ಯ ಕೇಂದ್ರ ಸಚಿವರಾದ ಶ್ರೀ HD ಕುಮಾರಸ್ವಾಮಿ ಅವರು ಸಂಸತ್ ಭವನದ ಆವರಣದಲ್ಲಿ ಇಂದು ಬೆಳಗ್ಗೆ ಸಂಸತ್ ಭವನದ ಮೇಲೆ ನಡೆದ ಭಯೋತ್ಪಾದಕರ ದಾಳಿಯಲ್ಲಿ ಹುತಾತ್ಮರಾದ ವೀರಯೋಧರಿಗೆ ನಮನ ಅರ್ಪಿಸಿದರು

New Delhi:

Font size:

ಮಾನ್ಯ ಕೇಂದ್ರ ಸಚಿವರಾದ ಶ್ರೀ HD ಕುಮಾರಸ್ವಾಮಿ ಅವರು ಸಂಸತ್ ಭವನದ ಆವರಣದಲ್ಲಿ ಇಂದು ಬೆಳಗ್ಗೆ ಸಂಸತ್ ಭವನದ ಮೇಲೆ ನಡೆದ ಭಯೋತ್ಪಾದಕರ ದಾಳಿಯಲ್ಲಿ ಹುತಾತ್ಮರಾದ ವೀರಯೋಧರಿಗೆ ನಮನ ಅರ್ಪಿಸಿದರು

ಮಾನ್ಯ ಕೇಂದ್ರ ಸಚಿವರಾದ ಶ್ರೀ HD ಕುಮಾರಸ್ವಾಮಿ ಅವರು ಸಂಸತ್ ಭವನದ ಆವರಣದಲ್ಲಿ ಇಂದು ಬೆಳಗ್ಗೆ ಸಂಸತ್ ಭವನದ ಮೇಲೆ ನಡೆದ ಭಯೋತ್ಪಾದಕರ ದಾಳಿಯಲ್ಲಿ ಹುತಾತ್ಮರಾದ ವೀರಯೋಧರಿಗೆ ನಮನ ಅರ್ಪಿಸಿದರು.

ಗೌರವಾನ್ವಿತ ಉಪ ರಾಷ್ಟ್ರಪತಿಗಳಾದ ಶ್ರೀ ಜಗದೀಪ ದನಕರ್ ಅವರು, ಗೌರವಾನ್ವಿತ ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರು, ಹಾಗೂ ಲೋಕಸಭೆ ಸ್ಪೀಕರ್ ಶ್ರೀ ಓಂ ಬಿರ್ಲಾ ಅವರು ಸೇರಿ ಅನೇಕ ಗಣ್ಯರು ನಮನ ಸಲ್ಲಿಸಿದರು.

Prev Post ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ
Next Post ಬೆಂಗಳೂರಿನಲ್ಲಿ ಮಳೆಯಿಂದಾಗುವ ಹಾನಿ ತಡೆಗಟ್ಟಲು 5000 ಕೋಟಿ ರೂ. ಗಳ ಶಾಶ್ವತ ಯೋಜನೆ-ಸಚಿವ ಕೃಷ್ಣ ಭೈರೇಗೌಡ