Font size:
ಮಧುಗಿರಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ 2024-25ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ಎನ್.ಎಸ್.ಎಸ್, ರೋವರ್ಸ್ ಮತ್ತು ರೇಂಜರ್ಸ್ ಯುವ ರೆಡ್ ಕ್ರಾಸ್, ಐಕ್ಯೂಎಸಿ, ಪ್ಲೇಸ್ ಮೆಂಟ್ ಮತ್ತು ಇತರೆ ಚಟುವಟಿಕೆಗಳನ್ನ ಸಹಕಾರ ಸಚಿವ ಕೆ ಎನ್ ರಾಜಣ್ಣ ಉದ್ಘಾಟ ನೆ ಮಾಡಿದರು.

ಇದೇ ಸಂದರ್ಭದಲ್ಲಿ ಅವರು ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಕುಮಾರ್ ರವರು, ಪುರಸಭೆ ಅಧ್ಯಕ್ಷರಾದ ಲಾಲಪೇಟೆ ಮಂಜುನಾಥ್ ರವರು, ಜಾನಪದ ಅಕಾಡೆಮಿ ಸದಸ್ಯರಾದ ಮಲ್ಲಿಕಾರ್ಜುನ್ ರವರು, ಉಪವಿಭಾಗ ಅಧಿಕಾರಿಗಳಾದ ಗೊಟೂರು ಶಿವಪ್ಪನವರು, ತಹಸೀಲ್ದಾರ್ ಶಿರೀನ್ ತಾಜ್ ರವರು, ಸರ್ಕಾರಿ ನೌಕರರ ಸಂಘ ಅಧ್ಯಕ್ಷರಾದ ರಂಗಪ್ಪನವರು ಸೇರಿದಂತೆ ಅನೇಕ ಮುಖಂಡರುಗಳು, ಶಾಲಾ ಅಭಿವೃದ್ಧಿಯ ಸದಸ್ಯರುಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.