ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅವಹೇಳನ ಮಾಡಿರುವುದನ್ನು ವಿರೋಧಿಸಿ ಆಡಳಿತ ಪಕ್ಷದ ಸದಸ್ಯರು ಸದನದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಅಮಿತ್ ಶಾ ಅವರನ್ನು ಸಮರ್ಥಿಸಿ ಸದನದಿಂದ ಹೊರ ನಡೆದರು.

Belaguam:

Font size:

ಬಳಿಕ ಆಡಳಿತ ಪಕ್ಷದ ಸದಸ್ಯರು ತಮ್ಮ ಆಸನಗಳ ಎದುರು ಅಂಬೇಡ್ಕರ್ ಅವರ ಭಾವಚಿತ್ರವನ್ನು ಅತ್ಯಂತ ಜೋಡಿಸಿಟ್ಟರು.

ಆ ವೇಳೆ ಸದನಲ್ಲಿ ಕಂಡು ಬಂದ ದೃಶ್ಯ.

Prev Post ಕರಾವಳಿಗೆ ಹೈಕೋರ್ಟ್ ಪೀಠ ಬೇಕು ಎಂದು ಒತ್ತಾಯಿಸಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ನೇತೃತ್ವದ ಸರ್ವ ಪಕ್ಷಗಳ ಶಾಸಕರು ಮತ್ತು ಜನಪ್ರತಿನಿಧಿಗಳ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಅರ್ಪಿಸಿತು.
Next Post ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿರುದ್ಧ ಅಶ್ಲೀಲ ಪದ ಬಳಕೆ ಬಿಜೆಪಿ ಎಂಎಲ್ಸಿ ಸಿ.ಟಿ ರವಿ ವಿರುದ್ಧ ಎಫ್ ಐಆರ್