Font size:
ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನ ಸಂಬಂಧ ಸಚಿವ ಜಮೀರ್ ಅಹಮದ್ ಖಾನ್ ಸಭೆ
ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನ ಹಾಗೂ ಅನುದಾನ ಪಡೆಯುವ ಸಂಬಂಧ
ಸಚಿವ ಜಮೀರ್ ಅಹಮದ್ ಖಾನ್ ಅವರು ವಿಧಾನ ಸೌಧ ದಲ್ಲಿ ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ. ಬಿ. ಜಯಚಂದ್ರ ಅವರೊಂದಿಗೆ ಸಭೆ ನಡೆಸಿದರು. ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.






