Font size:
ದಕ್ಷಿಣ ಕನ್ನಡ ಹಾಗೂ ಹಾಸನ ಜಿಲ್ಲೆಗಳ (ಡಿ.ಸಿ.ಸಿ)ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ವತಿಯಿಂದ 1.25 ಕೋಟಿಯ ಚೆಕ್ ಅನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಯಿತು.
ಬೆಂಗಳೂರಿನ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಇಂದು ಸನ್ಮಾನ್ಯ ಸಿದ್ದರಾಮಯ್ಯನವರಿಗೆ ದಕ್ಷಿಣ ಕನ್ನಡ ಹಾಗೂ ಹಾಸನ ಜಿಲ್ಲೆಗಳ (ಡಿ.ಸಿ.ಸಿ)ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ವತಿಯಿಂದ 1.25 ಕೋಟಿಯ ಚೆಕ್ ಅನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಯಿತು.
ಈ ಸಂದರ್ಭದಲ್ಲಿ ಸಹಕಾಋ ಸಚಿವರಾದ ಕೆ ಎನ್ ರಾಜಾಣ್ಣ ಹಾಗೂ ಹಾಸನ ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರಾದ ಜಯರಾಮೇಗೌಡ ರವರು, ನಿರ್ದೇಶಕರುಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.






