ರಂಗ ಪರಿಷೆ ಅರ್ಥಪೂರ್ಣವಾಗಿ ನಡೆಸಿ: ಸಿ.ಎಂ.ಸಿದ್ದರಾಮಯ್ಯ ಸಲಹೆ

BANGALORE:

Font size:

ರಂಗಭೂಮಿಯ ಸಮಗ್ರ ಮಾಹಿತಿ ಬೆರಳ ತುದಿಯಲ್ಲಿ ಸಿಗುವಂತಾಗಲಿ

ಬೆಂಗಳೂರು ಜ 4: ರಂಗ ಪರಿಷೆ ಅರ್ಥಪೂರ್ಣವಾಗಿ ನಡೆಸಿ. ರಂಗಭೂಮಿಯ ಸಮಗ್ರ ಮಾಹಿತಿ ಬೆರಳ ತುದಿಯಲ್ಲಿ ಸಿಗುವಂತಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು.

ಕರ್ನಾಟಕ ನಾಟಕ ಅಕಾಡೆಮಿಯ ವೆಬ್ ಸೈಟ್ ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಅಕಾಡೆಮಿಗಳು ಸಕ್ರಿಯವಾಗಿ ಕೆಲಸ ಮಾಡಬೇಕು. ಬದುಕು ಪೂರ್ಣ ಆಗಲು ಕಲೆ, ಸಾಂಸ್ಕೃತಿಕ ಚಟುವಟಿಕೆಗಳು ಅಗತ್ಯ. ಈ ದಿಕ್ಕಿನಲ್ಲಿ ಎಲ್ಲಾ ಅಕಾಡೆಮಿಗಳು ಕಾರ್ಯ ನಿರ್ವಹಿಸಬೇಕು ಎಂದರು.

ಏನೇ ಹೊಸ ಪ್ರಯತ್ನ ಮಾಡಿದರೂ ಸರ್ಕಾರ ಬೆಂಬಲವಾಗಿ ನಿಲ್ಲುತ್ತದೆ. ಅಕಾಡೆಮಿಗೆ ಅಗತ್ಯವಾದ ಹಣಕಾಸಿನ ನೆರವನ್ನು ಒದಗಿಸಲು ಸರ್ಕಾರ ಸಿದ್ದವಿದೆ ಎಂದರು.

Prev Post ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ( ನಿಮ್ಹಾನ್ಸ್) ಬೆಂಗಳೂರು ಇದರ ಸುವರ್ಣ ಮಹೋತ್ಸವ ಕಾರ್ಯಕ್ರಮ
Next Post ಎಲ್ಲಾ ಸಿರಿಧಾನ್ಯಗಳನ್ನು ಎಂ.ಎಸ್.ಪಿ ವ್ಯಾಪ್ತಿಗೆ ತನ್ನಿ; ಕೆಂದ್ರಕ್ಕೆ ಎನ್.ಚಲುವರಾಯಸ್ವಾಮಿ ಮನವಿ ಬೆಂಗಳೂರು, ಜ4 (ಕೃಷಿ ವಾರ್ತೆ)