Font size:
ಚನ್ನಪಟ್ಟಣ ಕ್ಷೇತ್ರದ ಬೇವೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಮಾಕಳಿ ಗ್ರಾಮದಲ್ಲಿ ಬೃಹತ್ ಮತ್ತು ಮಾಧ್ಯಮ ನೀರಾವರಿ ಇಲಾಖೆಯ ಅನುದಾನದ ಅಡಿ ರೂ. 2.16 ಕೋಟಿ ವೆಚ್ಚದ ಕಾಂಕ್ರಿಟ್ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಪಂಚಾಯಿತಿ ಸದಸ್ಯರ ಮೂಲಕ ಚಾಲನೆ
ಚನ್ನಪಟ್ಟಣ ಕ್ಷೇತ್ರದ ಬೇವೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಮಾಕಳಿ ಗ್ರಾಮದಲ್ಲಿ ಬೃಹತ್ ಮತ್ತು ಮಾಧ್ಯಮ ನೀರಾವರಿ ಇಲಾಖೆಯ ಅನುದಾನದ ಅಡಿ ರೂ. 2.16 ಕೋಟಿ ವೆಚ್ಚದ ಕಾಂಕ್ರಿಟ್ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಪಂಚಾಯಿತಿ ಸದಸ್ಯರ ಮೂಲಕ ಚಾಲನೆ ನೀಡಿ, ಮಾತನಾಡಿದರು. ಸಾರಿಗೆ ಮತ್ತು ಮುಜರಾಯಿ ಇಲಾಖೆ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಶಾಸಕ ಡಾ. ರಂಗನಾಥ್, ಮೈಸೂರು ಇನ್ಫ್ರಾಸ್ಟ್ರಕ್ಟರ್ ಕಾರಿಡಾರ್ ಪ್ಲಾನಿಂಗ್ ಅಥಾರಿಟಿ (BMICAPA) ಅಧ್ಯಕ್ಷರಾದ ರಘುನಂದನ್ ರಾಮಣ್ಣ, ಕಾಂಗ್ರೆಸ್ ಮುಖಂಡರಾದ ದುಂತೂರು ವಿಶ್ವನಾಥ್, ಜಿಲ್ಲಾಧಿಕಾರಿ ಯಶವಂತ್ ಗುರಿಕಾರ್, ಸಿಇಓ ದಿಗ್ವಿಜಯ್ ಬೋಡಕೆ, ಎಸ್ಪಿ ಕಾರ್ತಿಕ್ ರೆಡ್ಡಿ






