ಡಾ.ಎಂ.ಎಸ್.ರಾಮಯ್ಯ ಆಸ್ಪತ್ರೆ ಯಲ್ಲಿ ಇತ್ತೀಚೆಗೆ ಬೆಂಕಿ ಅನಾಹುತಕ್ಕೆ ತ್ತುತ್ತಾಗಿ ಮೃತಪಟ್ಟ ಪನಿಕರ್ ಸುಜಯ್ ಅವರ ಕುಟುಂಬಕ್ಕೆ ಪರಿಹಾರ

Bangalore:

Font size:

ಡಾ.ಎಂ.ಎಸ್.ರಾಮಯ್ಯ ಆಸ್ಪತ್ರೆ ಯಲ್ಲಿ ಇತ್ತೀಚೆಗೆ ಬೆಂಕಿ ಅನಾಹುತಕ್ಕೆ ತ್ತುತ್ತಾಗಿ ಮೃತಪಟ್ಟ ಪನಿಕರ್ ಸುಜಯ್ ಅವರ ಕುಟುಂಬಕ್ಕೆ ೧೦ ಲಕ್ಷ ರೂ ಪರಿಹಾರ

ಹೆಬ್ಬಾಳ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಡಾ.ಎಂ.ಎಸ್.ರಾಮಯ್ಯ ಆಸ್ಪತ್ರೆ ಯಲ್ಲಿ ಇತ್ತೀಚೆಗೆ ಬೆಂಕಿ ಅನಾಹುತಕ್ಕೆ ತ್ತುತ್ತಾಗಿ ಮೃತಪಟ್ಟ ಪನಿಕರ್ ಸುಜಯ್ ಅವರ ಕುಟುಂಬಕ್ಕೆ ಮತ್ತು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಶ್ರೀ ಬಿ.ಎಸ್.ಸುರೇಶ(ಬೈರತಿ) ಅವರು ವೈಯಕ್ತಿಕವಾಗಿ ತಮ್ಮ 10 ಲಕ್ಷ ರೂಪಾಯಿಗಳ ಚೆಕ್ ಅನ್ನು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ‌ಮೂಲಕ ಮೃತರ ಕುಟುಂಬದ ಸದಸ್ಯರಿಗೆ ನೀಡಲಾಯಿತು.

ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಶ್ರೀ ಎ.ಎಸ್. ಪೂನ್ನಣ್ಣ, ಕರ್ನಾಟಕ ಬಾಲ ಭವನದ ಅಧ್ಯಕ್ಷರಾದ ಶ್ರೀ ಬಿ.ಆರ್.ನಾಯ್ಡು ಇದೆ ಸಂದರ್ಭದಲ್ಲಿ ಉಪಸ್ಥಿತರಿದ್ದರು

Prev Post 34863 ಖಾಲಿ ಹುದ್ದೆಗಳನ್ನು ಕಾಲ ಮಿತಿಯಲ್ಲಿ ತುಂಬಲು ಸಿಎಂ ಸೂಚನೆ
Next Post ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದ ಶ್ರೀ ಹೊನ್ನಕೇರಿ ಮಲ್ಲಯ್ಯನ ಮೂರ್ತಿ ಪ್ರತಿಷ್ಠಾಪನೆ,