ಸಿಂಧನೂರಿನಲ್ಲಿ ಮಂಗಳವಾರ ನಡೆದ "ರೈತ ದಸರಾ” ಕಾರ್ಯಕ್ರಮ

SINDHANOOR(raichoor District):

Font size:

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಮಂಗಳವಾರ ನಡೆದ "ರೈತ ದಸರಾ” ಕಾರ್ಯಕ್ರಮ ಉದ್ಘಾಟನೆಗೂ ಮುನ್ನ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಹಶೀಲ್ದಾರ್ ಕಚೇರಿಯಿಂದ ಎಪಿಎಂಸಿವರೆಗೆ ಅದ್ಧೂರಿ ಮೆರವಣಿಗೆಯಲ್ಲಿ ತೆರಳಿದರು

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಮಂಗಳವಾರ ನಡೆದ "ರೈತ ದಸರಾ” ಕಾರ್ಯಕ್ರಮ ಉದ್ಘಾಟನೆಗೂ ಮುನ್ನ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಹಶೀಲ್ದಾರ್ ಕಚೇರಿಯಿಂದ ಎಪಿಎಂಸಿವರೆಗೆ ಅದ್ಧೂರಿ ಮೆರವಣಿಗೆಯಲ್ಲಿ ತೆರಳಿದರು. ಈ ಸಂದರ್ಭದಲ್ಲಿ ಸಚಿವರಾದ ಚಲುವರಾಯಸ್ವಾಮಿ, ಶಿವರಾಜ ತಂಗಡಗಿ, ವಿಧಾನಪರಿಷತ್ ಸರ್ಕಾರದ ಮುಖ್ಯಸಚೇತಕರಾದ ಸಲೀಂ ಅಹ್ಮದ್, ಕೊಪ್ಪಳ ಶಾಸಕರಾದ ರಾಘವೇಂದ್ರ ಹಿಟ್ನಾಳ್, ಮತ್ತಿತರ ಮುಖಂಡರು ಭಾಗವಹಿಸಿದ್ದರು.

Prev Post ಕಾಂಗ್ರೆಸ್ ನ ಜಾತಿ ರಾಜಕಾರಣವನ್ನು ಹರಿಯಾಣ ಜನತೆ ತಿರಸ್ಕರಿಸಿದ್ದಾರೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
Next Post ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಪ್ರಕಟಣೆ