ರೈತರ ಸಬಲೀಕರಣಕ್ಕಾಗಿ "PM ಕುಸುಮ್-2.0'ಗೆ ಕೇಂದ್ರ ಸಿದ್ಧತೆ
March 11, 2026, 1:23 p.m.ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಮಾಹಿತಿ
* 500 GW ಪಳೆಯುಳಿಕೆ ರಹಿತ ಇಂಧನ ಗುರಿ ಸಾಧಿಸಲು ಕೃಷಿ ಭೂಮಿ, ಛಾವಣಿಗಳು ಮತ್ತು ಗ್ರಾಮೀಣ ಉದ್ಯಮಗಳಲ್ಲಿ ವಿಕೇಂದ್ರೀಕೃತ ನವೀಕರಿಸಿದ ಇಂಧನ ಸಂಪನ್ಮೂಲಗಳು ಅಗತ್ಯ.
* PM-KUSUM ಅಡಿಯಲ್ಲಿ 10 ಲಕ್ಷಕ್ಕೂ ಹೆಚ್ಚು ಸ್ವತಂತ್ರ ಸೌರ ಪಂಪ್ ಸ್ಥಾಪನೆ
* 13 ಲಕ್ಷ ಗ್ರಿಡ್-ಸಂಪರ್ಕಿತ ಪಂಪ್‌ಗಳ ಸೌರೀಕರಣ






