ಬ್ರೇಕ್‌ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದ ಜನರಿಗೆ ಯಾವ ಸಂದೇಶ ಕೊಡ್ತೀರಾ.? ಕಾಂಗ್ರೆಸ್ ಬ್ರೇಕ್‌ ಫಾಸ್ಟ್ ಮೀಟಿಂಗ್ ಗೆ ನಿಖಿಲ್ ಕುಮಾರಸ್ವಾಮಿ ಕಿಡಿ

ಬ್ರೇಕ್‌ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದ ಜನರಿಗೆ ಯಾವ ಸಂದೇಶ ಕೊಡ್ತೀರಾ.?
ಕಾಂಗ್ರೆಸ್ ಬ್ರೇಕ್‌ ಫಾಸ್ಟ್ ಮೀಟಿಂಗ್ ಗೆ ನಿಖಿಲ್ ಕುಮಾರಸ್ವಾಮಿ ಕಿಡಿ

ರೈತರ ಸಮಸ್ಯೆ ಬಗೆಹರಿಸಿಲ್ಲ, ರಸ್ತೆಗುಂಡಿ ದುರಸ್ತಿ ಮಾಡಿಲ್ಲ, ಉಪಾಹಾರ ಸಭೆ ನಡೆಸಿದ್ದಾರೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ರೈತರ ಸಮಸ್ಯೆ ಬಗೆಹರಿಸಿಲ್ಲ, ರಸ್ತೆಗುಂಡಿ ದುರಸ್ತಿ ಮಾಡಿಲ್ಲ, ಉಪಾಹಾರ ಸಭೆ ನಡೆಸಿದ್ದಾರೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ

ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರು ಬೆಳಗಾವಿ ಅಧಿವೇಶದಲ್ಲಿ ಸರ್ಕಾರ ಸಮರ್ಥವಾಗಿ ವಿಪಕ್ಷಗಳನ್ನು ಎದುರಿಸಲಿದೆ - ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಮಂಗಳವಾರ ಉಪಾಹಾರ ಕೂಟಕ್ಕೆ ಆಗಮಿಸಿ, ಸಮಾಲೋಚನೆ ನಡೆಸಿದರು

ಡಿಕೆಶಿ ಬ್ರದರ್ ಯಾರು?: ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಬ್ರದರ್ ಯಾರು?: ಛಲವಾದಿ ನಾರಾಯಣಸ್ವಾಮಿ

ರಾಜಕೀಯ ದ್ವೇಷಕ್ಕಾಗಿ ರಾಹುಲ್ ಗಾಂಧಿ ಅವರಿಗೆ ಕಿರುಕುಳ: ಡಿಸಿಎಂ ಡಿ.ಕೆ. ಶಿವಕುಮಾರ್ ನ್ಯಾಷನಲ್ ಹೆರಾಲ್ಡ್ ಅವರ ವೈಯಕ್ತಿಕ ಆಸ್ತಿಯಲ್ಲ, ಪಕ್ಷದ ಆಸ್ತಿ

ಜೈಲಿಗೆ ಹಾಕಿದರೂ ರಾಹುಲ್ ಗಾಂಧಿ ಹಿಂಜರಿಯುವುದಿಲ್ಲ

ಉಪಾಹಾರ ಕೂಟ ನನ್ನ ಹಾಗೂ ಸಿಎಂಗೆ ಸಂಬಂಧಿಸಿದ ವಿಚಾರ, ನಾವಿಬ್ಬರೂ ಸಹೋದರರಂತೆ ಕೆಲಸ ಮಾಡುತ್ತಿದ್ದೇವೆ

ಬೆಂಗಳೂರಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಭೆ

20 ದಿನವಾದರೂ ಬೆಳಗಾವಿಯಲ್ಲಿ ಅಧಿವೇಶನ
ನಡೆಸಿ: ಆರ್.ಅಶೋಕ್ ಆಗ್ರಹ

ಸಿಎಂ , ಡಿಸಿಎಂ ಜಂಟಿ ಪತ್ರಿಕಾಗೋಷ್ಠಿ ಪಕ್ಷದ ವರಿಷ್ಠರು ಸೂಚಿಸಿದಂತೆ ನಡೆದುಕೊಳ್ಳುತ್ತೇವೆ

ಸಿಎಂ , ಡಿಸಿಎಂ ಜಂಟಿ ಪತ್ರಿಕಾಗೋಷ್ಠಿ
ಪಕ್ಷದ ವರಿಷ್ಠರು ಸೂಚಿಸಿದಂತೆ ನಡೆದುಕೊಳ್ಳುತ್ತೇವೆ

ನನಗೆ ಯಾವ ಆತುರವೂ ಇಲ್ಲ, ಎಲ್ಲವನ್ನೂ ಪಕ್ಷ ತೀರ್ಮಾನಿಸುತ್ತದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸಾಕಷ್ಟು ಕೆಲಸಗಳಿರುವ ಕಾರಣ ದೆಹಲಿಗೆ ಹೋಗಬಹುದು

ನೀರಾವರಿ ಯೋಜನೆಗಳು, ಮೆಕ್ಕೆಜೋಳ ಬೆಲೆ ಕುರಿತು ಕೇಂದ್ರಕ್ಕೆ ಮನವಿ ಸಲ್ಲಿಸಲು ಸಂಸದರ ಜತೆ ಚರ್ಚೆ

ಒಕ್ಕಲಿಗರು ಕೂಡ ಹಿಂದುಳಿದ ಸಮುದಾಯದವರೇ..

2028 ರಲ್ಲಿ ಮರಳಿ ಪಕ್ಷ ಅಧಿಕಾರಕ್ಕೆ ತರುವ ಕಾರ್ಯತಂತ್ರದ ಬಗ್ಗೆ ಸತೀಶ್ ಜಾರಕಿಹೊಳಿ ಅವರ ಜತೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸಿಎಂ ಹುದ್ದೆಗಿಂತ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ಮುಖ್ಯ

ನನ್ನ ಸಂಖ್ಯೆ 140, ಪಕ್ಷ ನನ್ನ ಹಿತ ಕಾಯಲಿದೆ

ಒಕ್ಕಲಿಗನಾಗಿ ಹುಟ್ಟಿದ್ದೇನೆ; ಅಶೋಕ್ ಅವರಿಗೆ ಬ್ಯಾಡ್ಜ್ ಕಳಿಸುತ್ತೇನೆ, ಹಾಕಿಕೊಳ್ಳಲಿ

ಆಡಳಿತ ನಡೆಸಲು ಸಾಧ್ಯವಿಲ್ಲವೆಂದಾದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿ- ವಿಜಯೇಂದ್ರ

ಆಡಳಿತ ನಡೆಸಲು ಸಾಧ್ಯವಿಲ್ಲವೆಂದಾದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿ- ವಿಜಯೇಂದ್ರ

ತಾತ್ಕಾಲಿಕ ಸಿಎಂ ಬೇಡ; ರೈತರ ಸಮಸ್ಯೆಗೆ ಸ್ಪಂದಿಸುವ ಮುಖ್ಯಮಂತ್ರಿ ಬೇಕು: ಬಿ.ವೈ.ವಿಜಯೇಂದ್ರ

ಕಾಟಾಚಾರಕ್ಕೆ ಬೆಳಗಾವಿಯಲ್ಲಿ ಅಧಿವೇಶನ ಮಾಡಬೇಡಿ
ತಾತ್ಕಾಲಿಕ ಸಿಎಂ ಬೇಡ; ರೈತರ ಸಮಸ್ಯೆಗೆ ಸ್ಪಂದಿಸುವ ಮುಖ್ಯಮಂತ್ರಿ ಬೇಕು: ಬಿ.ವೈ.ವಿಜಯೇಂದ್ರ

ನಾನು ಆತ್ಮಸಾಕ್ಷಿ ನಂಬಿದ್ದೇನೆ, ಆತ್ಮಸಾಕ್ಷಿಗೆ ತಕ್ಕಂತೆ ನಾವು ಕೆಲಸ ಮಾಡಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷಕ್ಕೆ ಮುಜುಗರ ತರಲು, ದುರ್ಬಲ ಮಾಡಲು ನನಗೆ ಇಷ್ಟವಿಲ್ಲ

ನನ್ನ ಕಷ್ಟಕಾಲದಲ್ಲಿ ಜನರು ಮಾಡಿದ್ದ ಪ್ರಾರ್ಥನೆ ಮರೆಯುವುದಿಲ್ಲ:

ನನಗಾಗಿ ಶ್ರಮಿಸುವ ಕಾರ್ಯಕರ್ತರ ಪರ ನಿಲ್ಲೋದು ನನ್ನ ಕರ್ತವ್ಯ

ರೈತರ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ತುಂಗಭದ್ರಾ ಆಣೆಕಟ್ಟಿಗೆ ಮುತ್ತಿಗೆ ಹಾಕುತ್ತೇವೆ ;ನಿಖಿಲ್ ಕುಮಾರಸ್ವಾಮಿ ಎಚ್ಚರಿಕೆ

ರೈತರಿಗೆ ಬೇಕಿರುವುದು ನೀರು, ಗ್ಯಾರಂಟಿಗಳಲ್ಲ, ನೀರು ಕೊಟ್ಟರೆ ಅವರೇ ನಿಮಗೆ ಗ್ಯಾರಂಟಿಗೆ ಹಣ ಕೊಡ್ತಾರೆ

ಈ ಸರ್ಕಾರಕ್ಕೆ ಮಾನ, ಮರ್ಯಾದೆ ಏನು ಇಲ್ಲ. ಇದು ದಪ್ಪ ಚರ್ಮದ ಸರ್ಕಾರ

ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ತೀವ್ರ ವಾಗ್ದಾಳಿ

ತುಂಗಾಭದ್ರಾ ಕ್ರಸ್ಟ್‌ ಗೇಟ್ ರಿಪೇರಿಗೆ 11ಕೋಟಿ ರೂ ಕೊಡಲು ಸರ್ಕಾರಕ್ಕೆ ಶಕ್ತಿ ಇಲ್ಲ

50 ಕೋಟಿ ರೂ ಕೊಟ್ಟು ಶಾಸಕ ಖರೀದಿಗೆ ಕಾಂಗ್ರೆಸ್ ಸಿದ್ಧವಾಗಿದೆ -ನಿಖಿಲ್ ಆರೋಪ

ಶಾಸಕರ ಖರೀದಿ ಹಾಗೂ ಕುದುರೆ ವ್ಯಾಪಾರ ಬಿಜೆಪಿ ಸಂಸ್ಕೃತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಶಾಸಕರ ಖರೀದಿ ಹಾಗೂ ಕುದುರೆ ವ್ಯಾಪಾರ ಬಿಜೆಪಿ ಸಂಸ್ಕೃತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿಕ್ಕಬಳ್ಳಾಪುರ ಜಿಲ್ಲೆಯ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ, ಹೆಚ್.ಎನ್.ವ್ಯಾಲಿ 3ನೇ ಹಂತದ 164 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನೆ,

ಉದ್ಘಾಟನೆ ನೆರವೇರಿಸಿದ ಮುಖ್ಯಮಂತ್ರಿಗಳು
ನಮ್ಮದು ಸರ್ವ ಧರ್ಮ, ಸರ್ವ ಜಾತಿಯವರನ್ನೂ ಒಳಗೊಳ್ಳುವ ಸರ್ಕಾರ. ಮುಖ್ಯಮಂತ್ರಿ ಸಿದ್ದರಾಮಯ್ಯ