ಅಕ್ಕಪಡೆ ಶೀಘ್ರವೇ ತಾಲೂಕು ಮಟ್ಟಕ್ಕೂ ವಿಸ್ತರಣೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

* ಅಕ್ಕಪಡೆ ಶೀಘ್ರವೇ ತಾಲೂಕು ಮಟ್ಟಕ್ಕೂ ವಿಸ್ತರಣೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌
* ಬೆಳಗಾವಿಯಲ್ಲಿ ವಿದ್ಯುಕ್ತವಾಗಿ ಅಕ್ಕಪಡೆಗೆ ಚಾಲನೆ ನೀಡಿದ ಸಚಿವರು

ಜಮ್ಕೊ: ಬೆಂಗಳೂರಿನಲ್ಲಿ ಉತ್ಪನ್ನ ಎಂಜಿನಿಯರಿಂಗ್‌ ಕೇಂದ್ರ

ವಿಮಾನಗಳ ಕ್ಯಾಬಿನ್‌ ಒಳಾಂಗಣದ ಜಾಗತಿಕ ಪ್ರಮುಖ ಕಂಪನಿಯಿಂದ ರಾಜ್ಯದಲ್ಲಿ ವಹಿವಾಟು ವಿಸ್ತರಣೆ

ಬೆಂಗಳೂರಿಗೆ ಆಗಮಿಸಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಬೆಂಗಳೂರಿಗೆ ಆಗಮಿಸಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ

ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಜೋ ಸೈಮನ್ ಅವರು ಹಠಾತ್ ನಿಧನ

ಫಿಲಂ ಚೇಂಬರ್​​ನಲ್ಲಿ ಆಯೋಜಿಸಲಾಗಿದ್ದ ಸಭೆಯೊಂದರಲ್ಲಿ ಭಾಗಿ ಆಗಿದ್ದಾಗಲೇ ಜೋ ಸೈಮನ್ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಸಮೀಪದ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಜೋ ಸೈಮನ್ ಅವರು ಕೊನೆ ಉಸಿರೆಳೆದಿದ್ದಾರೆ.

ಕೆಎಸ್‌ಡಿಎಲ್‌ ಹೊಸ ಯುಗಕ್ಕೆ ನಾಂದಿ, ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಸೋಪ್‌ ಜತೆಗೆ ಹಲವು ಉತ್ಪನ್ನಗಳಿಗೆ ಸಮಕಾಲೀನ ಸ್ಪರ್ಶ

57 ಹೊಸ ಉತ್ಪನ್ನ ಬಿಡುಗಡೆ ಮಾಡಿದ ತಮನ್ನಾ

ಖ್ಯಾತ ನಟಿ ತಮನ್ನಾ ಇಂದಿನಿಂದ 2 ವರ್ಷ ಪ್ರಚಾರ ರಾಯಭಾರಿ: ಎಂ ಬಿ ಪಾಟೀಲ

ಪಾರಂಪರಿಕ ಹೆಮ್ಮೆಯ ಮೈಸೂರು ಸ್ಯಾಂಡಲ್ ಸೋಪ್ ಗೆ ಹೊಸ ರೂಪ

ಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆ

ಎಂಎಸ್‌ಐಎಲ್‌ ಚಿಟ್‌ ವಹಿವಾಟು 5 ವರ್ಷಗಳಲ್ಲಿ 5 ಸಾವಿರ ಕೋಟಿ ರೂ.ಗೆ ಏರಿಕೆ: ಸಿದ್ದರಾಮಯ್ಯ

ಸೇನಾ ಕ್ಯಾಂಟೀನ್‌ ಮಾದರಿಯಲ್ಲಿ ಎಂಎಸ್‌ಐಎಲ್‌ ಸ್ಟೋರ್‌ ತೆರೆಯಲು ಚಿಂತನೆ: ಎಂ ಬಿ ಪಾಟೀಲ

ಕೆಎಸ್ ಡಿಎಲ್: ಜನವರಿಯಲ್ಲಿ ಸಾರ್ವಕಾಲಿಕ ದಾಖಲೆಯ ಉತ್ಪಾದನೆ*

ಕೆಎಸ್ ಡಿಎಲ್: ಜನವರಿಯಲ್ಲಿ ಸಾರ್ವಕಾಲಿಕ ದಾಖಲೆಯ ಉತ್ಪಾದನೆ*

ಅಬಕಾರಿ ಇಲಾಖೆಯಲ್ಲಿ ಲಂಚ, ವರ್ಗಾವಣೆ ದಂಧೆ, ಸಚಿವ ತಿಮ್ಮಾಪುರ ರಾಜೀನಾಮೆ ನೀಡಲಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

*ಕೇಂದ್ರ ಸರ್ಕಾರದ ವಿರುದ್ಧದ ನಿರ್ಣಯ ನಿಯಮಬಾಹಿರ*

ಗೃಹಲಕ್ಷ್ಮೀ ಫಲಾನುಭವಿಗಳ ಸಮಸ್ಯೆ ಇತ್ಯರ್ಥಕ್ಕೆ ಕ್ರಮ :ಲಕ್ಷ್ಮೀ ಹೆಬ್ಬಾಳಕರ್‌

ಗೃಹಲಕ್ಷ್ಮೀ ಫಲಾನುಭವಿಗಳ ಸಮಸ್ಯೆ ಇತ್ಯರ್ಥಕ್ಕೆ ಕ್ರಮ :ಲಕ್ಷ್ಮೀ ಹೆಬ್ಬಾಳಕರ್‌

ಜೆಎಸ್‌ಟಿ, ಆದಾಯ ತೆರಿಗೆ ಇಲಾಖೆಯ ದಾಖಲೆಯಂತೆ 52 ಸಾವಿರ ಫಲಾನುಭವಿಗಳಿಗೆ ಸಮಸ್ಯೆ

ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ-ಮಹಾತ್ಮಾ ಗಾಂಧೀಜಿ ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ ಮಹಾನ್ ಚೇತನ- ಮುಖ್ಯಮಂತ್ರಿ ಸಿದ್ದರಾಮಯ್ಯ

ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ-ಮಹಾತ್ಮಾ ಗಾಂಧೀಜಿ

ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ ಮಹಾನ್ ಚೇತನ- ಮುಖ್ಯಮಂತ್ರಿ ಸಿದ್ದರಾಮಯ್ಯ

ಲಿಂಗಾಯತರು ಕೈಗಾರಿಕಾ ರಂಗಕ್ಕೆ ಧುಮುಕಬೇಕು: ಎಂ ಬಿ ಪಾಟೀಲ

ಬೆಂಗಳೂರು: ವೀರಶೈವ ಲಿಂಗಾಯತ ಸಮುದಾಯವು ಶಿರಸಂಗಿ ಲಿಂಗರಾಜ ದೇಸಾಯಿ, ವಾರದ ಮಲ್ಲಪ್ಪ, ಬಿ.ವಿ.ಭೂಮರೆಡ್ಡಿ ಅವರಂತಹ ಸಾಹಸಿ ಉದ್ಯಮಿಗಳ ದೀರ್ಘ ಇತಿಹಾಸ ಹೊಂದಿದೆ. ಆದ್ದರಿಂದ ಕೇವಲ ಕೃಷಿಗೆ ಸೀಮಿತರಾಗದೆ, ಸಮುದಾಯದ ಯುವಜನರು ಉದ್ಯಮ ವಲಯಕ್ಕೆ ಧುಮುಕಿ ಬೆಳವಣಿಗೆ ಹೊಂದಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

MGNREGA ಕಾಯ್ದೆಯನ್ನು ಮರುಸ್ಥಾಪಿಸುವವರೆಗೆ ನಮ್ಮ ಹೋರಾಟ- ಸಿಎಂ

ವಿರೋಧಪಕ್ಷದವರಿಂದ ಹೊಸ ಕಾಯ್ದೆಗೆ ಉದ್ದೇಶಪೂರ್ವಕ ಸಮರ್ಥನೆ

ಕೇಂದ್ರದ ತನ್ನ ತಪ್ಪು ಮರೆಮಾಚಲು ರಾಜ್ಯಪಾಲರಿಂದ ಭಾಷಣ

ರಾಜ್ಯಪಾಲರ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ- ಮುಖ್ಯಮಂತ್ರಿ ಸಿದ್ದರಾಮಯ್ಯ

ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ ಐದು ವರ್ಷಗಳಲ್ಲಿ 4000 ಕೋಟಿ ವೆಚ್ಚ ಮಾಡುವ ಗುರಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ ವತಿಯಿಂದ 25 ವರ್ಷಗಳಿಂದ ರಾಜ್ಯದ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಸೇವೆ