ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶದ ಸುಧಾರಣೆಗೆ ಶಿಕ್ಷ ಕೋಪೈಲಟ್ ಯೋಜನೆ: ಸಚಿವ ಮಧು ಬಂಗಾರಪ್ಪ
Oct. 18, 2024, 12:48 p.m.ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು, ಶಿಕ್ಷಣ ಫೌಂಡೇಶನ್ ಮತ್ತು ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾದ ಸಹಯೋಗದೊಂದಿಗೆ ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶಗಳನ್ನು ಸುಧಾರಿಸುವ ಗುರಿಯೊಂದಿಗೆ ಶಿಕ್ಷ ಕೋಪೈಲಟ್ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಚಿವ ಮಧು ಬಂಗಾರಪ್ಪ ತಿಳಿಸಿದರು.







