ದೇಶದಲ್ಲಿ ಸುಮಾರು 70 ರಷ್ಟು ಜನರು ಕೃಷಿ ಅವಲಂಬಿತರು: ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ

"ಅನ್ನಂ ಪರಬ್ರಹ್ಮ ಸ್ವರೂಪಂ " ಎಂಬ ವಾಕ್ಯ ದಂತೆ ದೇಶದಲ್ಲಿ ಅನ್ನಕ್ಕಿರುವ ಬೆಲೆ ಬೇರೆ ಯಾವುದಕ್ಕೂ ಇಲ್ಲಾ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್.ಮುನಿಯಪ್ಪ ಹೇಳಿದರು.

2026 ರಲ್ಲಿ ಕೆಎಫ್‌ಡಿ ಲಸಿಕೆ ಲಭ್ಯ - ಐಸಿಎಂಆರ್ ನಿರ್ದೇಶಕರನ್ನ ಭೇಟಿ ಮಾಡಿ ಚೆರ್ಚೆ ನಡೆಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

2025 ರ ಏಪ್ರಿಲ್ ನಲ್ಲಿ ಮಾನವ ಮೇಲೆ ಲಸಿಕೆ ಪ್ರಯೋಗಕ್ಕೆ ನಿರ್ಧಾರ
ಕೆಎಫ್.ಡಿ ಲಸಿಕೆ ಶೀಘ್ರದಲ್ಲಿ ಬಳಕೆ ತರುವತ್ತ ICMR ನ ಅಗತ್ಯ ನೆರವು ಕೋರಿದ ಆರೋಗ್ಯ ಸಚಿವರು
ರಾಜ್ಯದ ಅನೀಮಿಯಾ ಮುಕ್ತ ಕರ್ನಾಟಕ ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಐಸಿಎಂಆರ್ ನಿರ್ದೇಶಕರು

ಕಾವೇರಿ-5 ನೇ ಹಂತದ ಯೋಜನೆ ಮಾಡಿದ್ದು ಬಿಜೆಪಿ, ಹೆಸರು ತೆಗೆದುಕೊಳ್ಳುತ್ತಿರುವುದು ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ

ನಾವೇ ಮಾಡಿದ್ದು ಎಂದು ಜಂಭ ಕೊಚ್ಚಿಕೊಳ್ಳುವ ಡಿಸಿಎಂ ಡಿ.ಕೆ.ಶಿವಕುಮಾರ್
ಬ್ರ್ಯಾಂಡ್‌ ಬೆಂಗಳೂರು ಘೋಷಣೆ ವಾಪಸ್‌ ಪಡೆಯಿರಿ, ಇಲ್ಲವಾದರೆ ಅನುದಾನ ಬಿಡುಗಡೆ ಮಾಡಿ

ವಿಧಾನಸೌಧ, ವಿಕಾಸಸೌಧಗಳನ್ನು ಕನ್ನಡದ ಅಸ್ಮಿತೆಯ ಕೇಂದ್ರಗಳನ್ನಾಗಿ ಮಾಡಿ - ಸರ್ಕಾರಕ್ಕೆ ಡಾ. ಪುರುಷೋತ್ತಮ ಬಿಳಿಮಲೆ ಆಗ್ರಹ.

ವಿಧಾನಸೌಧ, ವಿಕಾಸಸೌಧಗಳ ಪಡಸಾಲೆಗಳು, ವಿಧಾನಮಂಡಲದ ಸಭಾಂಗಣಗಳು, ಸಚಿವರು ಮತ್ತು ಅಧಿಕಾರಿಗಳ ಕಚೇರಿಗಳಲ್ಲಿ ಕನ್ನಡ ಭಾಷೆ, ಸಂಸ್ಕೃತಿಗಳ ಪರವಾದ ಘೋಷಣೆಗಳನ್ನು ಫಲಕಗಳ ಮೂಲಕ ಅಳವಡಿಸಿ ಸರ್ಕಾರದ ಕನ್ನಡ ಬದ್ಧತೆಯನ್ನು ಸ್ಥಿರೀಕರಿಸಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಮಹತ್ವಾಕಾಂಕ್ಷಿ “ಕಾವೇರಿ ಐದನೇ ಹಂತದ ಯೋಜನೆ” ಲೋಕಾರ್ಪಣೆ

ಮಹತ್ವಾಕಾಂಕ್ಷಿ “ಕಾವೇರಿ ಐದನೇ ಹಂತದ ಯೋಜನೆ” ಲೋಕಾರ್ಪಣೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮಹಾರಾಷ್ಟ್ರದಲ್ಲಿ ನಮ್ಮದೇ ಪಕ್ಷದ ಗೆಲುವು: ಎಂ ಬಿ ಪಾಟೀಲ ವಿಶ್ವಾಸ

ಪಕ್ಷದ ಹೈಕಮಾಂಡ್ ಮಹಾರಾಷ್ಟ್ರದ ಪಶ್ಚಿಮ ಭಾಗದ ಹಿರಿಯ ಚುನಾವಣಾ ವೀಕ್ಷಕರನ್ನಾಗಿ ತಮ್ಮನ್ನು ನೇಮಿಸಿದೆ. ಈ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಲಾಗುವುದು;ಎಂ ಬಿ ಪಾಟೀಲ ವಿಶ್ವಾಸ

ಕಾವೇರಿ ಐದನೇ ಹಂತದ ಯೋಜನೆ ಉದ್ಘಾಟಿಸಲು ಬೆಂಗಳೂರಿನಿಂದ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿಗೆ ಐರಾವತ ಬಸ್ ನಲ್ಲಿ ಸಿಎಂ ಹಾಗೂ ಇತರ ಸಚಿವರು

ಕಾವೇರಿ ಐದನೇ ಹಂತದ ಯೋಜನೆ ಉದ್ಘಾಟಿಸಲು ಬೆಂಗಳೂರಿನಿಂದ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿಗೆ ಐರಾವತ ಬಸ್ ನಲ್ಲಿ ಸಿಎಂ ಹಾಗೂ ಇತರ ಸಚಿವರು

ಮಳೆ ಪರಿಸ್ಥಿತಿ ನಿರ್ವಹಣೆಗೆ ಸರ್ಕಾರ ಸಮರ್ಥವಾಗಿದೆ, ವಿರೋಧ ಪಕ್ಷಗಳು ರಾಜ್ಯದ ಮಾನ ತೆಗೆಯುವುದನ್ನು ನಿಲ್ಲಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರಕೃತಿಗೆ ಕಡಿವಾಣ ಹಾಕಲು ಸಾಧ್ಯವೇ? ಮಳೆ ಪರಿಸ್ಥಿತಿ ನಿರ್ವಹಣೆಗೆ ಸರ್ಕಾರ ಸಮರ್ಥವಾಗಿದೆ, ವಿರೋಧ ಪಕ್ಷಗಳು ರಾಜ್ಯದ ಮಾನ ತೆಗೆಯುವುದನ್ನು ನಿಲ್ಲಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಅನಿರೀಕ್ಷಿತ ಮಳೆ; ಬಿಬಿಎಂಪಿ ನಿಯಂತ್ರಣ ಕೊಠಡಿ, ಅಧಿಕಾರಿಗಳು 24 ಗಂಟೆ ಕಾರ್ಯೋನ್ಮುಖರಾಗಿರಬೇಕು : ಡಿಸಿಎಂ ಡಿ.ಕೆ. ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ

ಅನಿರೀಕ್ಷಿತ ಮಳೆ; ಬಿಬಿಎಂಪಿ ನಿಯಂತ್ರಣ ಕೊಠಡಿ, ಅಧಿಕಾರಿಗಳು 24 ಗಂಟೆ ಕಾರ್ಯೋನ್ಮುಖರಾಗಿರಬೇಕು : ಡಿಸಿಎಂ ಡಿ.ಕೆ. ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ

ಒಂದೇ ದಿನದ ಮಳೆಗೆ ಕೆರೆಯಾದ ಭಾರತದ ಸಿಲಿಕಾನ್ ವ್ಯಾಲಿ: ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಹೂಡಿಕೆದಾರ ಸ್ವರ್ಗ ಕಣ್ಣೀರು ಹಾಕುತ್ತಿದೆ ಎಂದು ಆಕ್ರೋಶ

ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಸಜ್ಜಾಗಿದೆ, ಮೂರೂ ಕ್ಷೇತ್ರ ಗೆಲ್ಲುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಸಜ್ಜಾಗಿದೆ, ಮೂರೂ ಕ್ಷೇತ್ರ ಗೆಲ್ಲುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಕೃಷ್ಣ ಭೈರೇಗೌಡರು ಐದು ವರ್ಷ ಕೃಷಿ ಸಚಿವರಾಗಿದ್ದು ಈ ರಾಜ್ಯದ ದೌರ್ಭಾಗ್ಯ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಅತಿ ಬುದ್ಧಿವಂತಿಕೆ ಪ್ರದರ್ಶಿಸಿ ಸಿಎಂ ಕುರ್ಚಿಗೆ ಟವಲ್ ಹಾಕುತ್ತಿರುವ ಸಚಿವ ಕೃಷ್ಣ ಭೈರೇಗೌಡ*

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಪೂರ್ಣ ಅನುದಾನ

ಜಾತಿ ಪ್ರಮಾಣ ಪತ್ರದ ಬಗೆಗಿನ ಗೊಂದಲ ನಿವಾರಿಸಲು ಅಧಿಕಾರಿಗಳಿಗೆ ಸೂಚನೆ - ಮುಖ್ಯಮಂತ್ರಿ ಸಿದ್ದರಾಮಯ್ಯ

ದುಶ್ಚಟಗಳಿಗೆ ಬಲಿಯಾಗದಂತೆ ಯುವಸಮುದಾಯಕ್ಕೆ ಸಿಎಂ ಕರೆ

ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದು ಸರ್ಕಾರದ ಗುರಿ - ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ತಂಬಾಕು ಮುಕ್ತ ಯುವ ಅಭಿಯಾನ 2.0 ಉದ್ಘಾಟಿಸಿ ಜಾಗೃತಿ ಜಾಥಾಗೆ ಚಾಲನೆ ನೀಡಿ ಪ್ರಮಾಣ ವಚನ ಬೋಧಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ತಂಬಾಕು ಮುಕ್ತ ಯುವ ಅಭಿಯಾನ 2.0 ಉದ್ಘಾಟಿಸಿ ಜಾಗೃತಿ ಜಾಥಾಗೆ ಚಾಲನೆ ನೀಡಿ ಪ್ರಮಾಣ ವಚನ ಬೋಧಿಸಿದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.