ಬೆಂಗಳೂರು ನಗರದಲ್ಲಿ ಕಳೆದ ಮೂರು ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿದ್ದು ಶಾಲೆಗೆ ಮಳೆಯಲ್ಲೇ ಹೊರಟಿದ್ದಾಳೆ ಈ ಬಾಲಕಿ
Oct. 15, 2024, 9:11 a.m.ಬೆಂಗಳೂರು ನಗರದಲ್ಲಿ ಕಳೆದ ಮೂರು ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿದ್ದು ಶಾಲೆಗೆ ಮಳೆಯಲ್ಲೇ ಹೊರಟಿದ್ದಾಳೆ ಈ ಬಾಲಕಿ
ಬೆಂಗಳೂರು ನಗರದಲ್ಲಿ ಕಳೆದ ಮೂರು ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿದ್ದು ಶಾಲೆಗೆ ಮಳೆಯಲ್ಲೇ ಹೊರಟಿದ್ದಾಳೆ ಈ ಬಾಲಕಿ
ಜಗತ್ಪ್ರಸಿದ್ಧ ಮೈಸೂರು ದಸರಾದ ವಿಜಯದಶಮಿ ಜಂಬೂ ಸವಾರಿ ಮೆರವಣಿಗೆಯಲ್ಲಿ ಈ ಬಾರಿ ಪ್ರದರ್ಶನಗೊಂಡ ಸರ್ಕಾರದ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳಲ್ಲಿ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಾಗೂ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ಮಿಸಿದ ಸ್ತಬ್ಧಚಿತ್ರವು ಪ್ರಥಮ ಬಹುಮಾನ ಗಳಿಸಿದೆ ಎಂದು ದಸರಾ ಸ್ತಬ್ಧಚಿತ್ರ ಉಪಸಮಿತಿಯ ವಿಶೇಷಾಧಿಕಾರಿಗಳು ಪ್ರಕಟಿಸಿದ್ದಾರೆ.
ಮುಸ್ಲಿಮರು ನನ್ನ ಪರವಾಗಿದ್ದಾರೆ ಎಂದು ತೋರಿಸಲು ಸಿದ್ದರಾಮಯ್ಯ ಹೀಗೆ ಮಾಡಿದ್ದಾರೆ
ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಕೆ
ಹುಬ್ಬಳ್ಳಿ ಗಲಭೆ ಪ್ರಕರಣದ ಮೊಕದ್ದಮೆಗಳನ್ನು ವಾಪಸ್ ಪಡೆದಿರುವ ರಾಜ್ಯ ಸರ್ಕಾರದ ತೀರ್ಮಾನವನ್ನು ಖಂಡಿಸಿ ಬಿಜೆಪಿ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತು
ಸಂಡೂರು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲಿಗೆ ನಾರಿಹಳ್ಳ ಕಿರು ಜಲಾಶಯಕ್ಕೆ ಬಾಗಿನ ಅರ್ಪಿಸಿದರು.
ಸೊಸೈಟಿಗಳು ರೈತರ ವಿಶ್ವಾಸ ಗಳಿಸಿದಾಗ ಮಾತ್ರ ಬೆಳೆಯಲು ಸಾಧ್ಯ: ಬಸವರಾಜ ಬೊಮ್ಮಾಯಿ
ಧಾರವಾಡ ಅ 13: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧಾರವಾಡದ ರೆಡ್ಡಿ ಸಹಕಾರ ಬ್ಯಾಂಕ್ ಶತಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸವದತ್ತಿ ಅ 13: ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಗಾಗಿ ಯಲ್ಲಮ್ಮ ಸನ್ನಿಧಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.
https://youtu.be/K5V7B515lkE
👆ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ SLN Fuel park ಉದ್ಘಾಟಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಮಾಜಿ ಸಚಿವ ಶಿವಣ್ಣ ಉಪಸ್ಥಿತರಿದ್ದರು.
ಬಿಜೆಪಿ ಸಂಸದರು ತೆರಿಗೆ ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕು- ಮುಖ್ಯಮಂತ್ರಿ ಸಿದ್ದರಾಮಯ್ಯ
*ನ್ಯೂಯಾರ್ಕ್‌ದಲ್ಲಿನ ಭಾರತದ ಕಾನ್ಸುಲೇಟ್ ಜನರಲ್, ಅಮೆರಿಕ – ಭಾರತ ಕಾರ್ಯತಂತ್ರ ಪಾಲುದಾರಿಕೆ ವೇದಿಕೆ (ಯುಎಸ್‌ಐಎಸ್‌ಪಿ) ಸಹಯೋಗದಲ್ಲಿ ನಡೆದ ದುಂಡುಮೇಜಿನ ಸಭೆಯಲ್ಲಿ ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರು ಮಾತನಾಡಿದರು. ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ ಹಾಗೂ ಅಮೆರಿಕಾದ ಉದ್ಯಮಿಗಳು ಭಾಗವಹಿಸಿದ್ದರು.*
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ
ತೋಟದ ಮನೆಯಲ್ಲಿ ಚನ್ನಪಟ್ಟಣ ಕಾರ್ಯಕರ್ತರು, ಮುಖಂಡರ ಸಭೆ ನಡೆಸಿದ ಕೇಂದ್ರ ಸಚಿವ HD ಕುಮಾರಸ್ವಾಮಿ*
“ಕರ್ನಾಟಕಕ್ಕೆ ತೆರಿಗೆ ಪಾಲಿನಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ಧದ ಹೋರಾಟಕ್ಕೆ ಕನ್ನಡಿಗರೆಲ್ಲರೂ ದನಿ ಎತ್ತಬೇಕಾಗಿದೆ”
*ನಕಲಿ ಗಾಂಧಿಗಳ ಪಾದ ನೆಕ್ಕಿದವರು ಬಿ.ಕೆ. ಹರಿಪ್ರಸಾದ್*
*- ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿರುಗೇಟು*
*- ಇವತ್ತಿಗೂ ಗೋಡ್ಸೆ ಪೂಜೆ ಮಾಡುತ್ತಾರೆ ಜೋಶಿ ಎಂದ ಹರಿಪ್ರಸಾದ್ ವಿರುದ್ಧ ಸಚಿವರು ಗರಂ*
*- ಮಹಾತ್ಮ ಗಾಂಧಿ, ವಲ್ಲಭ ಬಾಯ್ ಪಟೇಲ್ ಅವರಂಥ ಮಹಾನ್ ನಾಯಕರನ್ನು ಗೌರವಿಸುತ್ತದೆ ಬಿಜೆಪಿ; ನಕಲಿ ಗಾಂಧಿಗಳನ್ನಲ್ಲ*
ಹುಬ್ಬಳ್ಳಿ: ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ನಕಲಿ ಗಾಂಧಿಗಳ ಪಾದ ನೆಕ್ಕಿದವರು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.
"ಪ್ರಲ್ಹಾದ ಜೋಶಿ ಇವತ್ತಿಗೂ ಗೋಡ್ಸೆ ಪೂಜೆ ಮಾಡುತ್ತಾರೆ" ಎಂಬ ಹರಿಪ್ರಸಾದ್ ಹೇಳಿಕೆಗೆ ಜೋಶಿ ತಿರುಗೇಟು ಕೊಟ್ಟರು.
ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡುತ್ತ ಹರಿಪ್ರಸಾದ್ ವಿರುದ್ಧ ತೀವ್ರ ಹರಿಹಾಯ್ದರು.
ಈಗಿನ ಕಾಂಗ್ರೆಸ್ನಲ್ಲಿ ಇರೋರೆಲ್ಲಾ ನಕಲಿ ಗಾಂಧಿಗಳು. ಇಂಥ ನಕಲಿ ಗಾಂಧಿಗಳ ಪಾದ ನೆಕ್ಕುವ ಹರಿಪ್ರಸಾದ್, ನಮ್ಮ ಬಗ್ಗೆ ಹೇಳೋದೇನು ಎಂದು ತರಾಟೆ ತೆಗೆದುಕೊಂಡರು.