ಕಾವೇರಿ ಐದನೇ ಹಂತದ ಯೋಜನೆಯಿಂದ ಬೆಂಗಳೂರಿನ 50 ಲಕ್ಷ ಜನರಿಗೆ ಅನುಕೂಲ: ಡಿಸಿಎಂ ಡಿ.ಕೆ. ಶಿವಕುಮಾರ್*

ಕಾವೇರಿ ಐದನೇ ಹಂತದ ಯೋಜನೆಯಿಂದ ಬೆಂಗಳೂರಿನ 50 ಲಕ್ಷ ಜನರಿಗೆ ಅನುಕೂಲ: ಡಿಸಿಎಂ ಡಿ.ಕೆ. ಶಿವಕುಮಾರ್*

ನಾಡಿನ ಜನತೆಗೆ ದಸರೆಯ ಶುಭಕೋರಿದ ಸಿಎಂ

ದುಷ್ಟರ ಸಂಹಾರ, ಶಿಷ್ಟರ ರಕ್ಷಣೆಯೇ ದಸರಾದ ಸಂಕೇತ - ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆರೆದ ವಾಹನದಲ್ಲಿ ಮೈಸೂರು ನಗರ ಸಂಚರಿಸಿ ದಸರಾ ದೀಪಾಲಂಕಾರವನ್ನು ವೀಕ್ಷಿಸಿದರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆರೆದ ವಾಹನದಲ್ಲಿ ಮೈಸೂರು ನಗರ ಸಂಚರಿಸಿ ದಸರಾ ದೀಪಾಲಂಕಾರವನ್ನು ವೀಕ್ಷಿಸಿದರು

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಈ ಸಂದರ್ಭದಲ್ಲಿ ಜೊತೆಗಿದ್ದರು.(೧೧.೧೦.೨೦೨೪)

ತಾಯಿ ಚಾಮುಂಡೇಶ್ವರಿಯ ಕೃಪೆ ನನ್ನ ಮೇಲೆ ಸದಾ ಇರಲಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಸುಳ್ಳು ವಿಚಾರಗಳ ಆಧರಿಸಿಯೇ ಬಿಜೆಪಿ ಹೋರಾಟ

ಆರೋಗ್ಯಕರ ಚರ್ಚೆ ಟೀಕೆಗಳಿಂದ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ

ತಾಯಿ ಚಾಮುಂಡೇಶ್ವರಿಯ ಕೃಪೆ ನನ್ನ ಮೇಲೆ ಸದಾ ಇರಲಿದೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನ ಮಾಡುತ್ತಿರುವವರೇ ದುಷ್ಟಶಕ್ತಿಗಳು: ಡಿಸಿಎಂ ಡಿ.ಕೆ. ಶಿವಕುಮಾರ್

ಅನವಶ್ಯಕ ವಿಚಾರ ಇಟ್ಟುಕೊಂಡು ರಾಜ್ಯಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನ ಮಾಡುತ್ತಿರುವವರೇ ದುಷ್ಟಶಕ್ತಿಗಳು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್

ಐಟಿ, ಬಿಟಿ ಸೇರಿದಂತೆ ಶಾಲಾ, ಕಾಲೇಜುಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ:ಡಿಸಿಎಂ ಡಿ.ಕೆ. ಶಿವಕುಮಾರ್

ಐಟಿ, ಬಿಟಿ ಸೇರಿದಂತೆ ಶಾಲಾ, ಕಾಲೇಜುಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ:ಡಿಸಿಎಂ ಡಿ.ಕೆ. ಶಿವಕುಮಾರ್ ,ಧ್ವಜಾರೋಹಣ, ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಸೂಚನೆ

ಕೇಂದ್ರ ಸಚಿವರಾದ ಶ್ರೀ HD ಕುಮಾರಸ್ವಾಮಿ ಅವರು ಚಾಮುಂಡಿ ಬೆಟ್ಟದಲ್ಲಿ ಇಂದು ಬೆಳಗ್ಗೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು

ಕೇಂದ್ರ ಸಚಿವರಾದ ಶ್ರೀ HD ಕುಮಾರಸ್ವಾಮಿ ಅವರು ಚಾಮುಂಡಿ ಬೆಟ್ಟದಲ್ಲಿ ಇಂದು ಬೆಳಗ್ಗೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು

ಕೇಂದ್ರದ ಅಕ್ಕಿಗಿನ್ನು ಶೇ.1ರಷ್ಟು ಪೌಷ್ಟಿಕಾಂಶ ಸೇರ್ಪಡೆ; ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ

ಕೇಂದ್ರದ ಅಕ್ಕಿಗಿನ್ನು ಶೇ.1ರಷ್ಟು ಪೌಷ್ಟಿಕಾಂಶ ಸೇರ್ಪಡೆ;
ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ,18000 ಕೋಟಿ ರೂ. ವೆಚ್ಚದಲ್ಲಿ 5 ವರ್ಷ ಸಾರವರ್ಧಿತ ಅಕ್ಕಿ ವಿತರಣೆಗೆ ಕ್ರಮ

ಲೋಕಸಭೆ ಚುನಾವಣೆ ವೇಳೆ ಚನ್ನಪಟ್ಟಣ ಕ್ಷೇತ್ರ ಬಿಟ್ಟುಕೊಡುವ ಬಗ್ಗೆ ಚರ್ಚೆ ಅಥವಾ ಒಪ್ಪಂದ ಆಗಿಲ್ಲ ಎಂದ HDK

ಬೆಂಗಳೂರು ಗ್ರಾಮಾಂತರದಿಂದ ಸಿ.ಪಿ.ಯೋಗೇಶ್ವರ್ ಸ್ಪರ್ಧಿಸಲಿ ಎಂದು ನಾನೇ ಹೇಳಿದ್ದೆ
ಅಮಿತ್ ಶಾ ಮಾತಿಗೆ ತಲೆಬಾಗಿ ಡಾ.ಸಿ.ಎನ್.ಮಂಜುನಾಥ್ ಅವರನ್ನು ಬಿಜೆಪಿ ಅಭ್ಯರ್ಥಿ ಮಾಡಲಾಯಿತು

ರಾಜಭವನದಲ್ಲಿ ಆಯುಧ ಪೂಜೆ ಆಚರಣೆ: ಶುಭ ಕೋರಿದ ರಾಜ್ಯಪಾಲರು

ರಾಜಭವನದಲ್ಲಿ ಆಯುಧ ಪೂಜೆ ಆಚರಣೆ: ಶುಭ ಕೋರಿದ ರಾಜ್ಯಪಾಲರು

ಜರ್ಮನಿ ರಾಷ್ಟ್ರದ ಬವೇರಿಯದಲ್ಲಿರುವ ಕರ್ನಾಟಕ ವಿಧಾನ ಸಭೆ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರ ನೇತೃತ್ವದ ನಿಯೋಗ

ಜರ್ಮನಿ ರಾಷ್ಟ್ರದ ಬವೇರಿಯದಲ್ಲಿರುವ ಕರ್ನಾಟಕ ವಿಧಾನ ಸಭೆ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರ ನೇತೃತ್ವದ ನಿಯೋಗ

ಕೋವಿಡ್ ಅವ್ಯವಹಾರ ತನಿಖೆಗೆ ಎಸ್.ಐ.ಟಿ, ಸಂಪುಟ ಉಪಸಮಿತಿ

ಕೋವಿಡ್ ಅವ್ಯವಹಾರ ತನಿಖೆಗೆ ಎಸ್.ಐ.ಟಿ, ಸಂಪುಟ ಉಪಸಮಿತಿ.;ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ

ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಡಾ. ಮೊಹಮ್ಮದ್ ಮುಯಿಜ್ಜು ಮತ್ತು ಪ್ರಥಮ ಮಹಿಳೆ ಶ್ರೀಮತಿ ಸಾಜಿದಾ ಮೊಹಮ್ಮದ್ ಅವರಿಗೆ ಆತ್ಮೀಯ ಬೀಳ್ಕೊಡುಗೆ

ಬೆಂಗಳೂರು ಭೇಟಿಗಾಗಿ ಆಗಮಿಸಿದ್ದ ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಡಾ. ಮೊಹಮ್ಮದ್ ಮುಯಿಜ್ಜು ಮತ್ತು ಪ್ರಥಮ ಮಹಿಳೆ ಶ್ರೀಮತಿ ಸಾಜಿದಾ ಮೊಹಮ್ಮದ್ ಹಾಗೂ ಅವರ ನಿಯೋಗವನ್ನು ಇಂದು ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜ್ಯದ ಉನ್ನತ‌ ಶಿಕ್ಷಣ ಸಚಿವರಾದ ಡಾ. ಎಂ.ಸಿ. ಸುಧಾಕರ್ ಅವರು ಆತ್ಮೀಯವಾಗಿ ಬೀಳ್ಕೊಟ್ಟರು.

ರತನ್ ಲಾಲ್ಎನ್ ಟಾಟಾ ನಡೆದು ಬಂದ ದಾರಿ

ರತನ್ ನಾವಲ್ ಟಾಟಾ' (೨೮, ಡಿಸೆಂಬರ್, ೧೯೩೭ )(ನಿಧನ ೯,ಆಕ್ಟೋಬರ್೨೦೨೪))ಅನೇಕ ಪ್ರಮುಖ ಟಾಟಾ ಉದ್ಯಮಗಳಾದ, ಟಾಟಾ ಸ್ಟೀಲ್, ಟಾಟಾ ಮೋಟರ್ಸ್, ಟಾಟಾ ಪವರ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್, ಟಾಟಾ ಟೀ, ಟಾಟಾ ತಂತ್ರಜ್ಞಾನ, ಇಂಡಿಯನ್ ಹೋಟೆಲ್ಸ್ ಮತ್ತು ಟಾಟಾ ಟೆಲಿ ಸರ್ವಿಸಸ್ ಮುಂತಾದ ಶ್ರೇಷ್ಟ ವಿಭಾಗಗಳಲ್ಲಿ ಹೊಸದಾಗಿ ಅಳವಡಿಸಿದ ಅತ್ಯಾಧುನಿಕ ತಾಂತ್ರಿಕ ಮತ್ತು ಮುಂದಾಲೋಚನೆಯ ಕ್ರಮಗಳಿಂದಾಗಿ ಅವುಗಳ ಮಟ್ಟವನ್ನು ಉನ್ನತ ಶಿಖರಕ್ಕೇರಿಸಿ, ಕಂಪೆನಿಯ ಲಾಭಾಂಶವನ್ನು ಹೆಚ್ಚಿಸಿದರು.

ಹರಿಹರ ಸಮೀಪದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಪ್ರಸನ್ನಾನಂದಪುರಿ ಮಹಾ ಸ್ವಾಮಿಗಳ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ

ಹರಿಹರ ಸಮೀಪದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಪ್ರಸನ್ನಾನಂದಪುರಿ ಮಹಾ ಸ್ವಾಮಿಗಳ ನೇತೃತ್ವದಲ್ಲಿ ಸಮುದಾಯದ ಶಾಸಕರುಗಳ ಮತ್ತು ಮುಖಂಡರುಗಳ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯಿತು.