ಕುರ್ಚಿ ಭದ್ರಪಡಿಸಿಕೊಳ್ಳಲು ಜಾತಿ ಗಣತಿ ವರದಿ ಮುನ್ನೆಲೆಗೆ: ಪ್ರತಿಪಕ್ಷ ನಾಯಕ ಆರ್.ಅಶೋಕ
Oct. 9, 2024, 6:04 p.m.ವರದಿ ಹೇಳಿ ಬರೆಸಿದ್ದೇ ಸಿದ್ದರಾಮಯ್ಯ ಎಂಬ ಆರೋಪವಿದೆ
ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಬಾಯಿ ಬಿಡದ ಸಿದ್ದರಾಮಯ್ಯ ಈಗ ವರದಿ ಬಗ್ಗೆ ಮಾತಾಡುತ್ತಿದ್ದಾರೆ
ವರದಿ ಹೇಳಿ ಬರೆಸಿದ್ದೇ ಸಿದ್ದರಾಮಯ್ಯ ಎಂಬ ಆರೋಪವಿದೆ
ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಬಾಯಿ ಬಿಡದ ಸಿದ್ದರಾಮಯ್ಯ ಈಗ ವರದಿ ಬಗ್ಗೆ ಮಾತಾಡುತ್ತಿದ್ದಾರೆ
ರಾಜಭವನಕ್ಕೆ ಭೇಟಿ ನೀಡಿದ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು ಮತ್ತು ಪ್ರಥಮ ಮಹಿಳೆ ಸಾಜಿದಾ ಮೊಹಮ್ಮದ್ - ಆತ್ಮೀಯವಾಗಿ ಸ್ವಾಗತ ಕೋರಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ
ವೈಜಾಗ್ ಸ್ಟೀಲ್ ಪುನಚ್ಚೇತನ
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಜತೆ ಹೆಚ್.ಡಿ.ಕುಮಾರಸ್ವಾಮಿ ಚರ್ಚೆ
ಮಂಗಳವಾರ ತಡರಾತ್ರಿ ನವದೆಹಲಿಯಲ್ಲಿ ನಡೆದ ಸಭೆ; ಚರ್ಚೆ ಸಕಾರಾತ್ಮಕ ಎಂದ ಸಚಿವ HDK
ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಡಾ. ಮೊಹಮ್ಮದ್ ಮುಯಿಜ್ಜು ಮತ್ತು ಪ್ರಥಮ ಮಹಿಳೆ ಶ್ರೀಮತಿ ಸಾಜಿದಾ ಮೊಹಮ್ಮದ್ ಬೆಂಗಳೂರಿಗೆ ಆಗಮನ
ಸಚಿವ ಡಾ. ಎಂ.ಸಿ ಸುಧಾಕರ್ ಅವರಿಂದ ಆತ್ಮೀಯ ಸ್ವಾಗತ
ಇವಿ ಚಾರ್ಜಿಂಗ್ ಮೂಲಸೌಕರ್ಯಕ್ಕೆ ₹10,900 ಕೋಟಿ
ಉಕ್ಕಿನ ಕ್ಷೇತ್ರದಲ್ಲಿಯೂ ಇಂಗಾಲ ಹೊರಸೂಸುವಿಕೆ ತಗ್ಗಿಸಲು ಕ್ರಮ
ಕೇಂದ್ರ ರೈಲ್ವೆ ಮತ್ತು ಜಲ ಶಕ್ತಿ ರಾಜ್ಯ ಖಾತೆಯ ಸಚಿವರಾದ ವಿ ಸೋಮಣ್ಣ ಅವರು ನವದೆಹಲಿಯಲ್ಲಿ ಇಂದು ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ʼಕ್ವಿನ್ ಸಿಟಿʼ ಯೋಜನೆಯಲ್ಲಿ ಅಮೆರಿಕದ ಪ್ರತಿಷ್ಠಿತ ಶೈಕ್ಷಣಿಕ ಸಂಸ್ಥೆಗಳ ಆಸಕ್ತಿ: ಸಚಿವ ಎಂ. ಬಿ. ಪಾಟೀಲ
* ಜಾನ್ಸ್ ಹಾಪ್ಕಿನ್ಸ್ ಯುನಿವರ್ಸಿಟಿಯ ಪ್ರಮುಖರ ಜೊತೆ ಫಲಪ್ರದ ಚರ್ಚೆ
* ಎಲ್3 ಹ್ಯಾರಿಸ್‌ನ ವಿಸ್ತರಣಾ ಯೋಜನೆಗಳಿಗೆ ರಾಜ್ಯ ಸರ್ಕಾರದ ಸಂಪೂರ್ಣ ಬೆಂಬಲ
“ಜಾತಿ ಜನಗಣತಿ ಬಗ್ಗೆ ಬಿಜೆಪಿಗೆ ಯಾವ ತಕರಾರು-ವಿರೋಧ ಇಲ್ಲ, ಅದರ ಅನುಷ್ಠಾನಕ್ಕೆ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ” ಎಂಬ ವಿರೋಧಪಕ್ಷದ ನಾಯಕರಾದ ಆರ್. ಅಶೋಕ್ ಅವರ ಹೇಳಿಕೆಯನ್ನು ಓದಿ ಮನಸ್ಸು ನಿರಾಳವಾಯಿತು.
ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಮಂಗಳವಾರ ನಡೆದ "ರೈತ ದಸರಾ” ಕಾರ್ಯಕ್ರಮ ಉದ್ಘಾಟನೆಗೂ ಮುನ್ನ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಹಶೀಲ್ದಾರ್ ಕಚೇರಿಯಿಂದ ಎಪಿಎಂಸಿವರೆಗೆ ಅದ್ಧೂರಿ ಮೆರವಣಿಗೆಯಲ್ಲಿ ತೆರಳಿದರು
ಒಳ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ನವರು ಡಬಲ್ ಗೇಮ್ ಆಡುತ್ತಿದ್ದಾರೆ: ಬಸವರಾಜ ಬೊಮ್ಮಾಯಿ
ವಖ್ಫ್ ಆಸ್ತಿ ಯಾರಪ್ಪನದೂ ಅಲ್ಲ - ಜಮೀರ್ ಅಹಮದ್ ಖಾನ್
ಅಪಪ್ರಚಾರ ಮಾಡಬೇಡಿ ಎಂದು ಯತ್ನಾಳ್ ಗೆ ಸವಾಲ್
ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಗದಗ - ಹಾವೇರಿ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಬಸವರಾಜ ಬೊಮ್ಮಾಯಿರವರು ಭೇಟಿ ನೀಡಿ, ಸನ್ಮಾನ ಸ್ವೀಕರಿಸಿದರು
ಡಾ.ಎಂ.ಎಸ್.ರಾಮಯ್ಯ ಆಸ್ಪತ್ರೆ ಯಲ್ಲಿ ಇತ್ತೀಚೆಗೆ ಬೆಂಕಿ ಅನಾಹುತಕ್ಕೆ ತ್ತುತ್ತಾಗಿ ಮೃತಪಟ್ಟ ಪನಿಕರ್ ಸುಜಯ್ ಅವರ ಕುಟುಂಬಕ್ಕೆ ೧೦ ಲಕ್ಷ ರೂ ಪರಿಹಾರ
ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆಗೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ
ನಮ್ಮ ಪಕ್ಷದ ನಾಯಕರನ್ನು ನಾವು ಭೇಟಿ ಮಾಡುವುದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ" ಎಂದು ಮಾಜಿ ಸಂಸದ ಡಿ.ಕೆ. ಸುರೇಶ್