ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರದ ಪ್ಯಾಕೇಜ್- ರಾಜ್ಯ ಸರಕಾರಕ್ಕೆ ಎನ್.ರವಿಕುಮಾರ್ ಆಗ್ರಹ

ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರದ ಪ್ಯಾಕೇಜ್-
ರಾಜ್ಯ ಸರಕಾರಕ್ಕೆ ಎನ್.ರವಿಕುಮಾರ್ ಆಗ್ರಹ

ಕುಮಾರಸ್ವಾಮಿ ಜೊತೆ ಬಹಿರಂಗ ಚರ್ಚೆಗೆ ನಾನು ಸಿದ್ಧ, ಮಾಧ್ಯಮಗಳೇ ವೇದಿಕೆ ಕಲ್ಪಿಸಲಿ: ಡಿ.ಕೆ. ಶಿವಕುಮಾರ್ ಸವಾಲು

ನನ್ನ ಹಾಗೂ ನನ್ನ ಕುಟುಂಬದ ವಿರುದ್ಧ ಕುಮಾರಸ್ವಾಮಿ ಅವರ ಷಡ್ಯಂತ್ರ ಹೊಸತೇನಲ್ಲ

ನನ್ನನ್ನು ಜೈಲಿಗೆ ಹಾಕಿಸಲು ಕುಮಾರಸ್ವಾಮಿ ಸಂಕಲ್ಪ

ಹಿಟ್ ಅಂಡ್ ರನ್ ಸಾಕು, ನನ್ನ ವಿರುದ್ಧ ಇರುವ ದಾಖಲೆಗಳನ್ನು ಜನರ ಮುಂದಿಡಲಿ, ನಾನೂ ಅವರ ದಾಖಲೆಗಳನ್ನು ತೆರೆದಿಡುವೆ

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರಿಗೆ ಹೈಕೋರ್ಟ್ ಮಧ್ಯಂತರ ತಡೆ‌

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರಿಗೆ ಹೈಕೋರ್ಟ್ ಮಧ್ಯಂತರ ತಡೆ‌ ನೀಡಿದೆ.

ಖರ್ಗೆ ಕುಟುಂಬಕ್ಕೆ ಮೊದಲು ಪರಿಹಾರ ಕೊಡಿ; ರೈತರ ಸಂಕಷ್ಟಕ್ಕೂ ಸ್ಪಂದಿಸಿ- ವಿಜಯೇಂದ್ರ

ಜಾತಿಗಣತಿ ವಿಷಯದಲ್ಲಿ ಗೊಂದಲ ಮೂಡಿಸುವ ಸರಕಾರ, ಕಾಂಗ್ರೆಸ್ ಹೈಕಮಾಂಡ್- ಗೋವಿಂದ ಕಾರಜೋಳ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ವದಂತಿಗಳಿಗೆ ಕಿವಿ ಕೊಡಬೇಡಿ - ಡಿಸಿ ಜಿ ಜಗದೀಶ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ವದಂತಿಗಳಿಗೆ ಕಿವಿ ಕೊಡಬೇಡಿ - ಡಿಸಿ ಜಿ ಜಗದೀಶ

ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಸಮೀಕ್ಷೆ ಯಾವುದೇ ಒಂದು ಜಾತಿ-ಧರ್ಮಗಳಿಗೆ ಸೀಮಿತವಾದುದಲ್ಲ; ಮುಖ್ಯಮಂತ್ರಿ ಸಿದ್ದರಾಮಯ್ಯ.

ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಸಮೀಕ್ಷೆ ಯಾವುದೇ ಒಂದು ಜಾತಿ-ಧರ್ಮಗಳಿಗೆ ಸೀಮಿತವಾದುದಲ್ಲ;
ಮುಖ್ಯಮಂತ್ರಿ ಸಿದ್ದರಾಮಯ್ಯ.

ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಾಧ್ಯಮ ಹೇಳಿಕೆ

ಕೆ ಆರ್ ಎಸ್ ನಲ್ಲಿ ಕಾವೇರಿ ಆರತಿ ಜತೆಗೆ ಸಾಹಸ ಹಾಗೂ ಜಲ ಕ್ರೀಡೆ: ಪ್ರವಾಸಿಗರಿಂದ ಉತ್ತಮ ಪ್ರತಿಕ್ರಿಯೆ

ಮಕ್ಕಳಿಗೆ ಕ್ರೀಡೆಗಳಿಗೆ ಅವಕಾಶ
ಕುಟುಂಬ ಸಮೇತರಾಗಿ ಕಳೆಯಲು ಕೆಆರ್‌ಎಸ್ ಸೂಕ್ತ ಸ್ಥಳ

ಡಿಸಿಎಂ ಹೇಳಿದಂತೆ ತಾಳ ಹಾಕುತ್ತಿರುವ ಅಧಿಕಾರಿಗಳಿಗೆ ಕಠಿಣ ಎಚ್ಚರಿಕೆ ಕೊಟ್ಟ ಕೇಂದ್ರ ಸಚಿವರು

ಡಿಕೆಶಿ ಜನ್ಮ ಜಾಲಾಡಿದ ಹೆಚ್ಡಿಕೆ; ಯೋಧನ ಮಗಳನ್ನು ಕಿಡ್ನಾಪ್‌ ಮಾಡಿ ಅವರ ಜಮೀನು ಬರೆಸಿಕೊಂಡರು!; ಹೋಟೆಲ್‌ ಖಾಲಿ ಮಾಡಿಸಿ ಶಾಲೆ ಕಟ್ಟಿಕೊಂಡರು!!

ರೈತರ ಒಂದು ಇಂಚು ಭೂಮಿ ಕಿತ್ತುಕೊಳ್ಳಲು ಬಿಡಲ್ಲ ಎಂದು ಶಪಥ

28.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

28.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಧರ್ಮಸ್ಥಳ ಪ್ರಕರಣದಲ್ಲಿ ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ನಮ್ಮ ಸರ್ಕಾರದ ಉದ್ದೇಶ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮಸ್ಥಳ ಪ್ರಕರಣದಲ್ಲಿ ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ನಮ್ಮ ಸರ್ಕಾರದ ಉದ್ದೇಶ: ಡಿಸಿಎಂ ಡಿ.ಕೆ. ಶಿವಕುಮಾರ್

ಗೊಂದಲದ ಲೀಡರ್‌-ಕೆಡರ್‌ನಿಂದ ಹೊರಬರಲಿ ಕಾಂಗ್ರೆಸ್‌;ಪ್ರಲ್ಹಾದ ಜೋಶಿ

* Next Gen Gst ಆಕ್ಷೇಪಿಸುವ ಕಾಂಗ್ರೆಸ್ಸಿಗರಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಚಾಟಿ
* ಜಿಎಸ್‌ಟಿ ಕಡಿತಕ್ಕೆ ನಾವೇ ಹೇಳಿದ್ದೆವು ಎನ್ನುವ ಕಾಂಗ್ರೆಸ್ಸಿಗರಿಂದ ಈಗೇಕೆ ವಿರೋಧ?
* ಕಾಂಗ್ರೆಸ್‌ ಆಡಳಿತದಲ್ಲಿ 17 ತೆರಿಗೆ, 7 ಸೆಸ್‌ಗಳಿದ್ದವು; ಈಗಿರುವುದು GST ಒಂದೇ.
* 2017ಕ್ಕೂ ಮೊದಲು ಶೇ.30ರಿಂದ 35ರಷ್ಟು ತೆರಿಗೆ ವ್ಯವಸ್ಥೆಯಿತ್ತು; ಇದೀಗ ಶೇ.9ಕ್ಕಿಳಿದಿದೆ

ಬೇಧಭಾವವಿಲ್ಲದೇ ಎಲ್ಲರಿಗೂ ಸಮಾನವಾಗಿ ಚಿಕಿತ್ಸೆ ನೀಡಿ- ಫಾರ್ಮಸಿಸ್ಟ್ ಗಳಿಗೆ ಸಿಎಂ ಕಿವಿಮಾತು

ಬೇಧಭಾವವಿಲ್ಲದೇ ಎಲ್ಲರಿಗೂ ಸಮಾನವಾಗಿ ಚಿಕಿತ್ಸೆ ನೀಡಿ- ಫಾರ್ಮಸಿಸ್ಟ್ ಗಳಿಗೆ ಸಿಎಂ ಕಿವಿಮಾತು

ಕಾಂತಾರ ಸಿನಿಮಾಕ್ಕೆ ಮೈಸೂರು ಸ್ಯಾಂಡಲ್ ಸೋಪ್ ಸುಗಂಧ ಭಾಗೀದಾರ: ಎಂ ಬಿ ಪಾಟೀಲ

ಕಾಂತಾರ ಸಿನಿಮಾಕ್ಕೆ ಮೈಸೂರು ಸ್ಯಾಂಡಲ್ ಸೋಪ್ ಸುಗಂಧ ಭಾಗೀದಾರ: ಎಂ ಬಿ ಪಾಟೀಲ

ಕೋಟ್ಯಂತರ ಭಕ್ತರ ಭಾವನೆಗೆ ಧಕ್ಕೆ ತಂದ ಮುಖ್ಯಮಂತ್ರಿಗಳು ನಾಡಿನ ಕ್ಷಮೆ ಕೇಳಬೇಕು- ವಿಜಯೇಂದ್ರ ಆಗ್ರಹ

ಕೋಟ್ಯಂತರ ಭಕ್ತರ ಭಾವನೆಗೆ ಧಕ್ಕೆ ತಂದ ಮುಖ್ಯಮಂತ್ರಿಗಳು
ನಾಡಿನ ಕ್ಷಮೆ ಕೇಳಬೇಕು- ವಿಜಯೇಂದ್ರ ಆಗ್ರಹ

ಪದ್ಮಭೂಷಣ ಮತ್ತು ಸರಸ್ವತಿ ಸಮ್ಮಾನ್ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದ ಸಾಹಿತಿ ಎಸ್.ಎಲ್. ಭೈರಪ್ಪ ಬುಧವಾರ ಮಧ್ಯಾಹ್ನ ವಿಧಿವಶ

ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿಗಳಾದ ಪದ್ಮಭೂಷಣ ಮತ್ತು ಸರಸ್ವತಿ ಸಮ್ಮಾನ್ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದ ಸಾಹಿತಿ ಎಸ್.ಎಲ್. ಭೈರಪ್ಪ ಬುಧವಾರ ಮಧ್ಯಾಹ್ನ ವಿಧಿವಶರಾಗಿದ್ದಾರೆ.

ಮೈಸೂರಿನಲ್ಲಿ ನಿವೃತ್ತಿ ಜೀವನನ್ನು ನಡೆಸುತ್ತಿದ್ದ ಭೈರಪ್ಪ ಅವರು ವಯೋಸಹಜದಿಂದಾಗಿ ಸಣ್ಣ ಪುಟ್ಟ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ, ಕಳೆದೊಂದು ವರ್ಷದಿಂದ ಬೆಂಗಳೂರಿನಲ್ಲಿ ಬಂದು ವಾಸವಾಗಿದ್ದರು.