ಬೇಧಭಾವವಿಲ್ಲದೇ ಎಲ್ಲರಿಗೂ ಸಮಾನವಾಗಿ ಚಿಕಿತ್ಸೆ ನೀಡಿ- ಫಾರ್ಮಸಿಸ್ಟ್ ಗಳಿಗೆ ಸಿಎಂ ಕಿವಿಮಾತು
Sept. 26, 2025, 7:37 p.m.ಬೇಧಭಾವವಿಲ್ಲದೇ ಎಲ್ಲರಿಗೂ ಸಮಾನವಾಗಿ ಚಿಕಿತ್ಸೆ ನೀಡಿ- ಫಾರ್ಮಸಿಸ್ಟ್ ಗಳಿಗೆ ಸಿಎಂ ಕಿವಿಮಾತು
ಬೇಧಭಾವವಿಲ್ಲದೇ ಎಲ್ಲರಿಗೂ ಸಮಾನವಾಗಿ ಚಿಕಿತ್ಸೆ ನೀಡಿ- ಫಾರ್ಮಸಿಸ್ಟ್ ಗಳಿಗೆ ಸಿಎಂ ಕಿವಿಮಾತು
ಕಾಂತಾರ ಸಿನಿಮಾಕ್ಕೆ ಮೈಸೂರು ಸ್ಯಾಂಡಲ್ ಸೋಪ್ ಸುಗಂಧ ಭಾಗೀದಾರ: ಎಂ ಬಿ ಪಾಟೀಲ
ಕೋಟ್ಯಂತರ ಭಕ್ತರ ಭಾವನೆಗೆ ಧಕ್ಕೆ ತಂದ ಮುಖ್ಯಮಂತ್ರಿಗಳು
ನಾಡಿನ ಕ್ಷಮೆ ಕೇಳಬೇಕು- ವಿಜಯೇಂದ್ರ ಆಗ್ರಹ
ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿಗಳಾದ ಪದ್ಮಭೂಷಣ ಮತ್ತು ಸರಸ್ವತಿ ಸಮ್ಮಾನ್ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದ ಸಾಹಿತಿ ಎಸ್.ಎಲ್. ಭೈರಪ್ಪ ಬುಧವಾರ ಮಧ್ಯಾಹ್ನ ವಿಧಿವಶರಾಗಿದ್ದಾರೆ.
ಮೈಸೂರಿನಲ್ಲಿ ನಿವೃತ್ತಿ ಜೀವನನ್ನು ನಡೆಸುತ್ತಿದ್ದ ಭೈರಪ್ಪ ಅವರು ವಯೋಸಹಜದಿಂದಾಗಿ ಸಣ್ಣ ಪುಟ್ಟ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ, ಕಳೆದೊಂದು ವರ್ಷದಿಂದ ಬೆಂಗಳೂರಿನಲ್ಲಿ ಬಂದು ವಾಸವಾಗಿದ್ದರು.
ಬೆಂಗಳೂರು ನಗರ ರಸ್ತೆ ದುರಸ್ತಿಗೆ ಆಗ್ರಹಿಸಿ ಬಿಜೆಪಿ ನಗರದ ವಿವಿಧ ವಿಧಾನ ಸಭಾ ಕ್ಷೇತ್ರಗಳಿಲ್ಲಿ ಪ್ರತಿಭಟನೆ ನಡೆಸಿದರು
ಮಹೇಶ್ ಶೆಟ್ಟಿ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು
......
ಚಿನ್ನಯ್ಯನಿಗೆ ಹಣಕಾಸು ನೆರವು ನೀಡಿದವರ ವಿಚಾರಣೆ ಆರಂಭಿಸಿದ ಎಸ್ಐಟಿ
ವಿಜಯಪುರ ವಿಮಾನ ನಿಲ್ದಾಣ: ಆಸ್ಟ್ರಿಯಾದಿಂದ ಬಂದಿಳಿದ 2 ಅಗ್ನಿಶಾಮಕ ವಾಹನ
ಜಾತಿಗಳ ಕ್ರಿಶ್ಚಿಯನ್ ಟ್ಯಾಗ್ ಕೈಬಿಡಿ:
ಛಲವಾದಿ ನಾರಾಯಣಸ್ವಾಮಿ ಆಗ್ರಹ
ನಮ್ಮ ಸಂವಿಧಾನ ಜಾತ್ಯತೀತ, ಧರ್ಮಾತೀತ: ಇದನ್ನೇ ಹೈಕೋರ್ಟ್- ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ: ಸಿ.ಎಂ*
ದ್ವೇಷವನ್ನು ಬೆಳೆಸದೇ ಪ್ರೀತಿಯನ್ನು ಹರಡುವುದೇ ನಮ್ಮ ಸಂಸ್ಕೃತಿಯ ಗುರಿ
ನನ್ನ ಬದುಕಿನ ದರ್ಶನ ಎಂದಿಗೂ ಜೀವಪರ
ಅಸ್ತ್ರಗಳಿಂದಲ್ಲ, ಅಕ್ಷರಗಳಿಂದ ಬದುಕನ್ನು ಗೆಲ್ಲಬಹುದು, ಹಗೆಗಳಿಂದಲ್ಲ, ಪ್ರೀತಿಯಿಂದ ಬದುಕನ್ನು ಅರಳಿಸಬಹುದು: ಬಾನು ಮುಷ್ತಾಕ್
ಈ ನೆಲದ ಪರಂಪರೆಯೇ’ಸರ್ವ ಜನಾಂಗದ ಶಾಂತಿಯ ತೋಟ: ಬಾನು
ಪ್ರಜಾಪ್ರಭುತ್ವವು ಕೇವಲ ವ್ಯವಸ್ಥೆಯಲ್ಲ, ಅದು ಮೌಲ್ಯ
ದಸರಾ ಇಂದಿನ ಕಾಲಮಾನದಲ್ಲಿ ಮಂಗಳೂರು ದಸರಾ
ತುಮಕೂರು ದಸರಾಕ್ಕೆ ರವಿಚಂದ್ರನ್, ರಮ್ಯಾ :
ಬೆಂಗಳೂರಿನ ವಿಜಯನಗರದ ಶ್ರೀ ಆದಿ ಚುಂಚನಗಿರಿ ಶಾಖಾ ಮಠದಲ್ಲಿ ಶನಿವಾರ ಏರ್ಪಡಿಸಿದ್ದ ಸಮಾಲೋಚನೆ ಸಭೆ
ದೊಡ್ಡ ವಿಮಾನ, ರಾತ್ರಿ ಹೊತ್ತಿನ ಕಾರ್ಯಾಚರಣೆ ವ್ಯವಸ್ಥೆ ಕಲ್ಪಿಸಲು ಅನುಮೋದನೆ