ಅಂಜನಾದ್ರಿ ಬೆಟ್ಟವನ್ನು ಪ್ರವಾಸೋದ್ಯಮ ಮತ್ತು ಪೌರಾಣಿಕ ಹಾಗೂ ಅಧ್ಯಾತ್ಮಿಕ ಮಹತ್ವವನ್ನು ತಿಳಿಸುವ ರೀತಿಯಲ್ಲಿ ಅಭಿವೃದ್ಧಿ : ಸಿ.ಎಂ ಸೂಚನೆ
Sept. 3, 2025, 7:08 p.m.ವಯಸ್ಕರೂ ಬೆಟ್ಟದ ತುದಿಗೆ ತಲುಪಲು ಅಗತ್ಯವಾದ ಸವಲತ್ತುಗಳು ಕಲ್ಪಿಸುವುದು ಹಾಗೂ ಇದಕ್ಕಾಗಿ ಪ್ರದಕ್ಷಿಣೆ ಮಾರ್ಗ ನಿರ್ಮಿಸುವ ಬಗ್ಗೆ ಚರ್ಚೆ








