ಏಷ್ಯನ್ ಸರ್ಫಿಂಗ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗಳಿಸಿದ ಭಾರತದ ಪ್ರಪ್ರಥಮ ಸರ್ಫರ್, ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಮುರುಡಿ ತಾಂಡಾದ ಯುವಕ ರಮೇಶ್ ಬೂದಿಹಾಳ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು.
Aug. 18, 2025, 5:56 p.m.ಏಷ್ಯನ್ ಸರ್ಫಿಂಗ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗಳಿಸಿದ ಭಾರತದ ಪ್ರಪ್ರಥಮ ಸರ್ಫರ್, ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಮುರುಡಿ ತಾಂಡಾದ ಯುವಕ ರಮೇಶ್ ಬೂದಿಹಾಳ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು.








