ಕೆಆರ್ ಎಸ್ ಜಲಾಶಯದಿಂದ ನೀರು ಹೊರಕ್ಕೆ ಮಂಡ್ಯ ಕೆರೆಗಳಿಗೆ ನೀರು ತುಂಬಿಸುವಂತೆ ಡಿಸಿಗೆ ಸೂಚನೆ ಕೊಟ್ಟ ಹೆಚ್.ಡಿ. ಕುಮಾರಸ್ವಾಮಿ
Aug. 18, 2025, 1:54 p.m.ನವದೆಹಲಿಯಿಂದ ಜಿಲ್ಲಾಧಿಕಾರಿ ಜತೆ ಚರ್ಚಿಸಿದ ಕೇಂದ್ರ ಸಚಿವರು
ನವದೆಹಲಿಯಿಂದ ಜಿಲ್ಲಾಧಿಕಾರಿ ಜತೆ ಚರ್ಚಿಸಿದ ಕೇಂದ್ರ ಸಚಿವರು
ಸಿಎಂ, ಜನರ ಕ್ಷಮೆ ಕೇಳಲಿ: ವಿಜಯೇಂದ್ರ ಆಗ್ರಹ
ಬೆಂಗಳೂರು: ಬಿಜೆಪಿ ಯಲಹಂಕ ವತಿಯಿಂದ ಶಾಸಕ ಎಸ್.ಆರ್. ವಿಶ್ವನಾಥ್ ಅವರ ನೇತೃತ್ವದಲ್ಲಿ ನೆಲಮಂಗಲ ಟೋಲ್‍ನಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ತನಕ ನಡೆಯುವ “ಧರ್ಮಸ್ಥಳ ಚಲೋ” ಅಭಿಯಾನಕ್ಕೆ ಇಂದು ಬೆಳಿಗ್ಗೆ ಚಾಲನೆ ನೀಡಲಾಯಿತು. ಪೂಜಾ ವಿಧಿವಿಧಾನ ನೆರವೇರಿಸಿ ನೂರಾರು ವಾಹನಗಳ ಅಭಿಯಾನವನ್ನು ಆರಂಭಿಸಲಾಯಿತು. ಅಪಪ್ರಚಾರ ಖಂಡಿಸಿ ಯಾತ್ರೆ ನಡೆಯುತ್ತಿದ್ದು, ಸಂಜೆ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲಿದ್ದಾರೆ. ಶಾಸಕ ಎಸ್.ಆರ್. ವಿಶ್ವನಾಥ್, ಹಾಲು ಪ್ರಕೋಷ್ಠದ ರಾಜ್ಯ ಸಂಚಾಲಕ ಬೇಲೂರು ರಾಘವೇಂದ್ರ ಶೆಟ್ಟಿ, ಪ್ರಮುಖರು, ಕಾರ್ಯಕರ್ತರು, ಅಭಿಮಾನಿಗಳು ಇದ್ದರು.
ಡಿಸಿಎಂ ಮಾಧ್ಯಮ ಹೇಳಿಕೆ
ಶಾಸಕ ಶಿವಗಂಗಾಗೆ ನೋಟಿಸ್ ನೀಡಲಾಗುವುದು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್
ಅಟಲ್ ಜೀ ಅವರದು ಶ್ರೇಷ್ಠ ವ್ಯಕ್ತಿತ್ವ: ಬಿ.ಎಲ್.ಸಂತೋಷ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧ ಸಭಾಂಗಣದಲ್ಲಿ ನಡೆದ ರಾಜ್ಯ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ತಿನ ಸಭೆ ನಡೆಯಿತು. ಸಚಿವರಾದ ಡಾ.ಹೆಚ್.ಸಿ ಮಹಾದೇವಪ್ಪ, ಪ್ರಿಯಾಂಕ ಖರ್ಗೆ, ಡಾ.ಎಂ.ಸಿ.ಸುಧಾಕರ್, ಸತೀಶ್ ಜಾರಕಿಹೊಳಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಮೋದಿಜೀ ಅವರಿಂದ ಯುವಜನತೆಗೆ ಸ್ವಾತಂತ್ರ್ಯದ ಮಹತ್ವ ಮನವರಿಕೆ ಮಾಡುವ ಕೆಲಸ: ಛಲವಾದಿ ನಾರಾಯಣಸ್ವಾಮಿ
ದೇಶದ ಸಂಪತ್ತಿನ ಅಸಮಾನ ಹಂಚಿಕೆಗೆ ಬೇಸರ-ಅಸಮಾನತೆ ಅಳಿಸುವ ಗ್ಯಾರಂಟಿಗಳ ಯಶಸ್ವಿಗೆ ಸಂತಸ ವ್ಯಕ್ತಪಡಿಸಿದ ಸಿಎಂ
ರಾಜ್ಯದ ಆರ್ಥಿಕ ಪ್ರಗತಿಯಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಗೆ ಸಿಎಂ ಮೆಚ್ಚುಗೆ*
ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯ ದಿಕ್ಕಿನಲ್ಲಿ ನಮ್ಮ ಹೆಜ್ಜೆಗಳು: ಸಿ.ಎಂ.ಸಿದ್ದರಾಮಯ್ಯ
79ನೇ ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾಷಣದ ಮುಖ್ಯಾಂಶಗಳು*
ಸಾಕ್ರಾ-ಐಕೆಒಸಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಚಾಲನೆ
ಧರ್ಮಸ್ಥಳದ ವಿರೇಂದ್ರ ಹೆಗಡೆ, ಅವರ ಪರಂಪರೆ, ದೇವಸ್ಥಾನ, ಧರ್ಮ, ಧಾರ್ಮಿಕ ಸೇವೆ ಬಗ್ಗೆ ಬಿಜೆಪಿಗಿಂತ ಹೆಚ್ಚು ಕಾಳಜಿ, ನಂಬಿಕೆ ನಮಗಿದೆ
ಈ ವಿಚಾರವನ್ನು ರಾಜಕೀಯವಾಗಿ ತಿರುಗಿಸುವುದು ಬೇಡ
ಬಿಜೆಪಿ ಏಜೆಂಟ್ ಆಗಿರುವ ಚುನಾವಣಾ ಆಯೋಗ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಟೀಕೆ
ಮತಗಳ್ಳತನ ವಿರುದ್ಧ ಪ್ರತಿಭಟನೆಯಲ್ಲಿ ಸಚಿವರು ಭಾಗಿ
ಮುಸುಕುಧಾರಿಯ ಹಿಂದಿರುವ ತಂಡ ಯಾವುದು? ಸರ್ಕಾರಕ್ಕೆ ಸಾಮಾನ್ಯ ಪ್ರಜ್ಞೆ ಇಲ್ಲವೇ?
ಕೆ.ಎನ್.ಆರ್. ವಜಾ ಖಂಡಿಸಿ ಬೆಂಬಲಿಗರ ಬೃಹತ್ ಪ್ರತಿಭಟನೆ
ಶೈಕ್ಷಣಿಕ ಸಮಸ್ಯೆಗಳ ಕುರಿತು ಚರ್ಚೆ ಕಾಲಮಿತಿಯಲ್ಲಿ ಪರಿಹರಿಸಲು ಅಗತ್ಯ ಕ್ರಮಕ್ಕೆ ಸೂಚನೆ
ಕೈಗಾರಿಕಾ ಉದ್ದೇಶಕ್ಕೆ ಸ್ವಾಧೀನವಾದ ಭೂಮಿಗೆ ಎರಡೆರಡು ಸಲ ಪರಿಹಾರ
ತಪ್ಪಿತಸ್ಥ ಅಧಿಕಾರಿಗಳಿಗೆ ರಕ್ಷಣೆ ಇಲ್ಲ, ಹೆಚ್ಚುವರಿ ಹಣ ವಸೂಲು: ಎಂ ಬಿ ಪಾಟೀಲ