ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ, ಯುವ ಶಕ್ತಿಯು ರಾಷ್ಟ್ರ ನಿರ್ಮಾಣದ ಪ್ರಮುಖ ಶಕ್ತಿ : ರಾಜ್ಯಪಾಲರು

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ,
ಯುವ ಶಕ್ತಿಯು ರಾಷ್ಟ್ರ ನಿರ್ಮಾಣದ ಪ್ರಮುಖ ಶಕ್ತಿ : ರಾಜ್ಯಪಾಲರು

ಇಂಗ್ಲೆಂಡ್ ಪ್ರವಾಸದಲ್ಲಿ ಸಚಿವ ಎಂ ಬಿ ಪಾಟೀಲ ಬೆಂಗಳೂರಿನಲ್ಲಿ ಜಿಸಿಸಿ ಸ್ಥಾಪನೆಗೆ ಎಸ್.ಸಿ.ಐ. ಸೆಮಿಕಂಡಕ್ಟರ್ಸ್ ಒಲವು

ಎ.ಆರ್.ಎಂ, ಲೇಟೋಸ್, ಸ್ಯಾಮ್ಕೋ ಹೋಲ್ಡಿಂಗ್ಸ್ ಜತೆ ಸಕಾರಾತ್ಮಕ ಮಾತುಕತೆ

ಯಮಕನಮರಡಿ ವಿಧಾನಸಭಾ ಕ್ಷೇತ್ರದ ಭೂತರಾಮಹಟ್ಟಿ ಗ್ರಾಮದ ಉನ್ನತಿಕರಿಸಿದ ಸರ್ಕಾರಿ ಪ್ರೌಢಶಾಲೆಯ ಉದ್ಘಾಟನಾ ಸಮಾರಂಭ

ಯಮಕನಮರಡಿ ವಿಧಾನಸಭಾ ಕ್ಷೇತ್ರದ ಭೂತರಾಮಹಟ್ಟಿ ಗ್ರಾಮದಲ್ಲಿ ‌ಇಂದು ಉನ್ನತಿಕರಿಸಿದ ಸರ್ಕಾರಿ ಪ್ರೌಢಶಾಲೆಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು, ವಿದ್ಯಾರ್ಥಿಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಶುಭ ಹಾರೈಸಿದರು.

ತಾತ್ಕಾಲಿಕ ಸಿಎಂ ಬೇಡ; ರೈತರ ಸಮಸ್ಯೆಗೆ ಸ್ಪಂದಿಸುವ ಮುಖ್ಯಮಂತ್ರಿ ಬೇಕು: ಬಿ.ವೈ.ವಿಜಯೇಂದ್ರ

ಕಾಟಾಚಾರಕ್ಕೆ ಬೆಳಗಾವಿಯಲ್ಲಿ ಅಧಿವೇಶನ ಮಾಡಬೇಡಿ
ತಾತ್ಕಾಲಿಕ ಸಿಎಂ ಬೇಡ; ರೈತರ ಸಮಸ್ಯೆಗೆ ಸ್ಪಂದಿಸುವ ಮುಖ್ಯಮಂತ್ರಿ ಬೇಕು: ಬಿ.ವೈ.ವಿಜಯೇಂದ್ರ

ನಾನು ಆತ್ಮಸಾಕ್ಷಿ ನಂಬಿದ್ದೇನೆ, ಆತ್ಮಸಾಕ್ಷಿಗೆ ತಕ್ಕಂತೆ ನಾವು ಕೆಲಸ ಮಾಡಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಪಕ್ಷಕ್ಕೆ ಮುಜುಗರ ತರಲು, ದುರ್ಬಲ ಮಾಡಲು ನನಗೆ ಇಷ್ಟವಿಲ್ಲ

ನನ್ನ ಕಷ್ಟಕಾಲದಲ್ಲಿ ಜನರು ಮಾಡಿದ್ದ ಪ್ರಾರ್ಥನೆ ಮರೆಯುವುದಿಲ್ಲ:

ನನಗಾಗಿ ಶ್ರಮಿಸುವ ಕಾರ್ಯಕರ್ತರ ಪರ ನಿಲ್ಲೋದು ನನ್ನ ಕರ್ತವ್ಯ

ರೈತರ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ತುಂಗಭದ್ರಾ ಆಣೆಕಟ್ಟಿಗೆ ಮುತ್ತಿಗೆ ಹಾಕುತ್ತೇವೆ ;ನಿಖಿಲ್ ಕುಮಾರಸ್ವಾಮಿ ಎಚ್ಚರಿಕೆ

ರೈತರಿಗೆ ಬೇಕಿರುವುದು ನೀರು, ಗ್ಯಾರಂಟಿಗಳಲ್ಲ, ನೀರು ಕೊಟ್ಟರೆ ಅವರೇ ನಿಮಗೆ ಗ್ಯಾರಂಟಿಗೆ ಹಣ ಕೊಡ್ತಾರೆ

ಈ ಸರ್ಕಾರಕ್ಕೆ ಮಾನ, ಮರ್ಯಾದೆ ಏನು ಇಲ್ಲ. ಇದು ದಪ್ಪ ಚರ್ಮದ ಸರ್ಕಾರ

ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ತೀವ್ರ ವಾಗ್ದಾಳಿ

ತುಂಗಾಭದ್ರಾ ಕ್ರಸ್ಟ್‌ ಗೇಟ್ ರಿಪೇರಿಗೆ 11ಕೋಟಿ ರೂ ಕೊಡಲು ಸರ್ಕಾರಕ್ಕೆ ಶಕ್ತಿ ಇಲ್ಲ

50 ಕೋಟಿ ರೂ ಕೊಟ್ಟು ಶಾಸಕ ಖರೀದಿಗೆ ಕಾಂಗ್ರೆಸ್ ಸಿದ್ಧವಾಗಿದೆ -ನಿಖಿಲ್ ಆರೋಪ

ಪ್ರಪ್ರಥಮ ಬಾರಿಗೆ ಯುಎಸ್‌ಎ, ಆಸ್ಟ್ರೇಲಿಯಾ ಹಾಗೂ ಸೌದಿ ಅರೇಬಿಯಾ ಗಳಿಗೆ ಕರುನಾಡ ಹೆಮ್ಮೆಯ ಬ್ರ್ಯಾಂಡ್ “ನಂದಿನಿ ತುಪ್ಪ” ರಫ್ತು

ಮೂರು ದೇಶಗಳಿಗೆ ನಂದಿನಿ ತುಪ್ಪ ರಫ್ತು: ಶುಭ ಹಾರೈಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಶಾಸಕರ ಖರೀದಿ ಹಾಗೂ ಕುದುರೆ ವ್ಯಾಪಾರ ಬಿಜೆಪಿ ಸಂಸ್ಕೃತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಶಾಸಕರ ಖರೀದಿ ಹಾಗೂ ಕುದುರೆ ವ್ಯಾಪಾರ ಬಿಜೆಪಿ ಸಂಸ್ಕೃತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿಕ್ಕಬಳ್ಳಾಪುರ ಜಿಲ್ಲೆಯ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ, ಹೆಚ್.ಎನ್.ವ್ಯಾಲಿ 3ನೇ ಹಂತದ 164 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನೆ,

ಉದ್ಘಾಟನೆ ನೆರವೇರಿಸಿದ ಮುಖ್ಯಮಂತ್ರಿಗಳು
ನಮ್ಮದು ಸರ್ವ ಧರ್ಮ, ಸರ್ವ ಜಾತಿಯವರನ್ನೂ ಒಳಗೊಳ್ಳುವ ಸರ್ಕಾರ. ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದ ಇತಿಹಾಸದಲ್ಲಿ ಅತೀ ಹೆಚ್ಚು ಸಾಲ ಮಾಡಿದ ಕೀರ್ತಿ ಕಾಂಗ್ರೆಸ್ ಗೆ ಸಲ್ಲಬೇಕು;ನಿಖಿಲ್ ಕುಮಾರಸ್ವಾಮಿ ಕಿಡಿ

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ದೇವೇಗೌಡನ ದೊಡ್ಡಿ ಗ್ರಾಮದ ಜೆಡಿಎಸ್ ಪಕ್ಷದ ಕಾರ್ಯಕರ್ತ ಮಹದೇವ್ ಅವರು ಇತ್ತೀಚಿಗೆ ನಿಧನರಾದ ಹಿನ್ನೆಲೆಯಲ್ಲಿ, ಇಂದು ಅವರ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ ನಂತರ ಮಾಧ್ಯಮಗಳ ಜತೆ ಮಾತನಾಡಿದರು.

27, 28ರಂದು ವಿಧಾನಸಭಾ ಕ್ಷೇತ್ರಗಳಲ್ಲಿ, ಜಿಲ್ಲಾ ಕೇಂದ್ರಗಳಲ್ಲಿ ಡಿ. 1 ಮತ್ತು 2ರಂದು ಹೋರಾಟ: ಆರ್.ಅಶೋಕ್

ರಾಜ್ಯ ಕಾಂಗ್ರೆಸ್ ಸರಕಾರದ ರೈತ ವಿರೋಧಿ ಕ್ರಮಗಳ ಖಂಡನೆ

ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠ - ಸಾರ್ಧ ಪಂಚ ಶತಮಾನೋತ್ಸವ ೨೮ರಂದು ಪ್ರಧಾನಿಯಿಂದ ಶ್ರೀರಾಮನ ಮೂರ್ತಿ ಅನಾವರಣ

ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠ - ಸಾರ್ಧ ಪಂಚ ಶತಮಾನೋತ್ಸವ
೨೮ರಂದು ಪ್ರಧಾನಿಯಿಂದ ಶ್ರೀರಾಮನ ಮೂರ್ತಿ ಅನಾವರಣ

ದಿಲ್ಲಿ ಕಾರ್ ಸ್ಪೋಟ ಖಂಡಿಸಿ ಯುವ ಕಾಂಗ್ರೆಸ್ ಮಂಗಳೂರು ಉತ್ತರ ವತಿಯಿಂದ ಪಂಜಿನ ಮೆರವಣಿಗೆ ನಡೆಯಿತು.

ದಿಲ್ಲಿ ಕಾರ್ ಸ್ಪೋಟ ಖಂಡಿಸಿ ಯುವ ಕಾಂಗ್ರೆಸ್ ಮಂಗಳೂರು ಉತ್ತರ ವತಿಯಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನೇತೃತ್ವದಲ್ಲಿ ಪಂಜಿನ ಮೆರವಣಿಗೆ ನಡೆಯಿತು.

ಕೆಎಸ್‍ಆರ್‍ಟಿಸಿಗೆ ಎರಡು ರಾಷ್ಟ್ರೀಯ ಅಪೆಕ್ಸ್ ಇಂಡಿಯಾ ಪ್ರಶಸ್ತಿ ಲಭ್ಯ

ಕೆಎಸ್‍ಆರ್‍ಟಿಸಿಗೆ ಎರಡು ರಾಷ್ಟ್ರೀಯ ಅಪೆಕ್ಸ್ ಇಂಡಿಯಾ ಪ್ರಶಸ್ತಿ ಲಭ್ಯ

ಬಣ, ಗುಂಪುಗಾರಿಕೆ ರಾಜಕೀಯ ನನ್ನ ರಕ್ತದಲ್ಲೇ ಇಲ್ಲ;ಡಿಸಿಎಂ ಡಿ.ಕೆ. ಶಿವಕುಮಾರ್

ಬಣ, ಗುಂಪುಗಾರಿಕೆ ರಾಜಕೀಯ ನನ್ನ ರಕ್ತದಲ್ಲೇ ಇಲ್ಲ;ಡಿಸಿಎಂ ಡಿ.ಕೆ. ಶಿವಕುಮಾರ್

ನಾನು 140 ಶಾಸಕರ ಅಧ್ಯಕ್ಷ

ಸಿಎಂ ಸಂಪುಟ ವಿಸ್ತರಣೆ ಮಾಡ್ತೀನಿ ಅಂದಿದ್ದಾರೆ: ಸಚಿವ ಸ್ಥಾನದ ಅಕಾಂಕ್ಷಿಗಳು ದಿಲ್ಲಿಗೆ ಹೋಗಿದ್ದಾರೆ

ಡಿನ್ನರ್ ರಾಜಕೀಯ ಹೊಸದಲ್ಲ, ಎರಡೂವರೇ ವರ್ಷದಿಂದಲೂ ಇದೆ

ಐದು ವರ್ಷ ನಾನೇ ಸಿಎಂ ಅಂದಿದ್ದಾರೆ, ಐ ವಿಶ್ ಹಿಮ್ ಆಲ್ ದ ಬೆಸ್ಟ್

ಹೈಕಮಾಂಡ್ ಮಾತಿಗೆ ಸಿಎಂ ಮತ್ತು ನಾನು ಬದ್ಧ ಎಂದಿದ್ದೇವೆ