ದೇಶಿಯ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗೆ ಕೇಂದ್ರದಿಂದ ಬೃಹತ್ ಯೋಜನೆ ₹4,150 ಕೋಟಿ ಹೂಡಿಕೆ ಯೋಜನೆ ಘೋಷಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
June 2, 2025, 6:55 p.m.ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪದಂತೆ ದೇಶಿಯ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗೆ ಕೇಂದ್ರದಿಂದ ಬೃಹತ್ ಯೋಜನೆ
₹4,150 ಕೋಟಿ ಹೂಡಿಕೆ ಯೋಜನೆ ಘೋಷಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
SPMECPI ಹೂಡಿಕೆ ಯೋಜನೆ; ಮೇಕ್ ಇನ್ ಇಂಡಿಯಾ, ಆತ್ಮನಿರ್ಭರ ಭಾರತ ಪರಿಕಲ್ಪನೆಯ ಫಲ




