ಲೋಕಾಯುಕ್ತ ಬಲೆಗೆ ಗಣಿ ಇಲಾಖೆ ಉಪನಿರ್ದೇಶಕಿ,

ಲೋಕಾಯುಕ್ತ ಬಲೆಗೆ ಗಣಿ ಇಲಾಖೆ ಉಪನಿರ್ದೇಶಕಿ,

ಸಚಿವ ಎಂ.ಬಿ.ಪಾಟೀಲ ಅಧ್ಯಕ್ಷತೆಯಲ್ಲಿ ನಡೆದ 153ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆ

₹1,741.60 ಕೋಟಿ ಬಂಡವಾಳ ಹೂಡಿಕೆಯ 63 ಯೋಜನೆಗಳಿಗೆ ಅನುಮೋದನೆ

4 ಜಿಲ್ಲೆಗಳಲ್ಲಿ ಹೊಸ ಕೈಗಾರಿಕೆಗಳ ಸ್ಥಾಪನೆಗೆ ಸಮ್ಮತಿ
ರಾಜ್ಯದಲ್ಲಿ 7,219 ಜನರಿಗೆ ಉದ್ಯೋಗ ಅವಕಾಶಗಳು ಸೃಷ್ಟಿ

ಮಳೆ ಅನಾಹುತ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳಿಗೂ ಸೂಚನೆ

ಮೇ 30, 31 ರಂದು DC , CEO ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ ಕರೆದ ಸಿಎಂ

ಬಂಟ್ವಾಳ: ಪಿಕಪ್ ಚಾಲಕನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಇಂದು ನಡೆದಿದೆ‌.

ಬಂಟ್ವಾಳ: ಪಿಕಪ್ ಚಾಲಕನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಇಂದು ನಡೆದಿದೆ‌.

ಪ್ರತಿ ಜಿಲ್ಲೆಗೂ BIS ಸೌಲಭ್ಯಕ್ಕೆ ಪ್ರಯತ್ನ: ಸಚಿವ ಪ್ರಲ್ಹಾದ ಜೋಶಿ

* ಸದ್ಯಕ್ಕೆ 371 ಜಿಲ್ಲೆಗಳಲ್ಲಿ BIS ಸೌಲಭ್ಯ; ದೇಶಾದ್ಯಂತ ವಿಸ್ತರಣೆ
* ಚಿನ್ನಾಭರಣಗಳಿಗೆ ಹಾಲ್‌ಮಾರ್ಕಿಂಗ್‌ ರಾಷ್ಟ್ರವ್ಯಾಪಿ ವಿಸ್ತರಣೆ
* ದೇಶದಲ್ಲಿ 55000ಕ್ಕೂ ಹೆಚ್ಚು ಉತ್ಪನ್ನಗಳಿಗೆ BIS ಪ್ರಮಾಣೀಕರಣ

ದೇಶದ ಸ್ವಾತಂತ್ರ್ಯ ಮತ್ತು ಆಧುನಿಕ‌ ಭಾರತ ನಿರ್ಮಾಣದಲ್ಲಿ ನೆಹರೂ ಪಾತ್ರ ಅಳಿಸಲಾಗದಷ್ಟು ಆಳವಾಗಿ ಅಚ್ಚೊತ್ತಿದೆ: ಸಿ.ಎಂ ಸಿದ್ದರಾಮಯ್ಯ*

ದೇಶದ ಸ್ವಾತಂತ್ರ್ಯ ಮತ್ತು ಆಧುನಿಕ‌ ಭಾರತ ನಿರ್ಮಾಣದಲ್ಲಿ ನೆಹರೂ ಪಾತ್ರ ಅಳಿಸಲಾಗದಷ್ಟು ಆಳವಾಗಿ ಅಚ್ಚೊತ್ತಿದೆ: ಸಿ.ಎಂ ಸಿದ್ದರಾಮಯ್ಯ*

ಸಂಪುಟ ಸಹೋದ್ಯೋಗಿ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿ ಅವರಿಗೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕಿನ ಸಚಿವರಾದ ಕುಮಾರ ಸ್ವಾಮಿಯವರು ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು.

ಸಂಪುಟ ಸಹೋದ್ಯೋಗಿ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿ ಅವರಿಗೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕಿನ ಸಚಿವರಾದ ಕುಮಾರ ಸ್ವಾಮಿಯವರು ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು.

ಸದ್ಯದಲ್ಲೇ ರಾಜನಾಥ್ ಭೇಟಿ, ಡಿಫೆನ್ಸ್ ಕಾರಿಡಾರ್ ಗೆ ಪಟ್ಟು: ಎಂ ಬಿ ಪಾಟೀಲ

ಸದ್ಯದಲ್ಲೇ ರಾಜನಾಥ್ ಭೇಟಿ, ಡಿಫೆನ್ಸ್ ಕಾರಿಡಾರ್ ಗೆ ಪಟ್ಟು: ಎಂ ಬಿ ಪಾಟೀಲ

ಕಸದ ಶುಲ್ಕದ ಮೂಲಕ ಬೆಂಗಳೂರಿನ ಜನರಿಂದ ಹಣ ಲೂಟಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ

ಕಸದ ಶುಲ್ಕದ ಮೂಲಕ ಬೆಂಗಳೂರಿನ ಜನರಿಂದ ಹಣ ಲೂಟಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ

ವರ್ಚುವಲ್ ಮೂಲಕ ರಾಯಚೂರು ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ 14 ನೇ ಘಟಿಕೋತ್ಸವದಲ್ಲಿ ರಾಜ್ಯಪಾಲರು ಭಾಗಿ

ಭಾರತವನ್ನು ತಂತ್ರಜ್ಞಾನ, ನಾವೀನ್ಯತೆ ಮತ್ತು ನೈತಿಕತೆಯ ಜಾಗತಿಕ ಕೇಂದ್ರವನ್ನಾಗಿ ಮಾಡುವಲ್ಲಿ ಕೃಷಿ ವಿದ್ಯಾರ್ಥಿಗಳ ಪಾತ್ರ ಪ್ರಮುಖ

ಮಾನ್ಯ ಸಿಎಂ ಸಿದ್ದರಾಮಯ್ಯ ಅವರು ನೀತಿ ಆಯೋಗದ ಸಭೆಗೆ ಗೈರು : ರಾಜ್ಯದ ಜನತೆಗೆ ಉತ್ತರ ನೀಡಲಿ : ಎನ್. ರವಿಕುಮಾರ್ ಒತ್ತಾಯ.

ಮಾನ್ಯ ಸಿಎಂ ಸಿದ್ದರಾಮಯ್ಯ ಅವರು ನೀತಿ ಆಯೋಗದ ಸಭೆಗೆ ಗೈರು : ರಾಜ್ಯದ ಜನತೆಗೆ ಉತ್ತರ ನೀಡಲಿ : ಎನ್. ರವಿಕುಮಾರ್ ಒತ್ತಾಯ.

ಕೋವಿಡ್ : ಆರೋಗ್ಯ ಇಲಾಖೆ ಮತ್ತು ಆರೋಗ್ಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚರ್ಚೆ ನಡೆಸಿದರು.

*ಕೋವಿಡ್ ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ಆರೋಗ್ಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಸಭೆ ನಡೆಸಿದರು.

ಗ್ರಾಮ ಮಟ್ಟದಲ್ಲಿ ವಿಪತ್ತು ನಿರ್ವಹಣಾ ಸಮಿತಿಗಳನ್ನು ರಚಿಸಬೇಕು": ರಾಜ್ಯಪಾಲರು

ಗ್ರಾಮ ಮಟ್ಟದಲ್ಲಿ ವಿಪತ್ತು ನಿರ್ವಹಣಾ ಸಮಿತಿಗಳನ್ನು ರಚಿಸಬೇಕು": ರಾಜ್ಯಪಾಲರು

ಸೆ.15ರ ಒಳಗೆ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಪೂರ್ಣ: ಡಿಸಿಎಂ ಡಿ.ಕೆ. ಶಿವಕುಮಾರ್

* ಬೆಂಗಳೂರಿನ ಫುಟ್ ಪಾತ್ ಅಂಗಡಿಗಳನ್ನು ತೆರವು, ವ್ಯಾಪಾರಿಗಳಿಗೆ ವಾಹನ ಸೌಲಭ್ಯ

* ಕಾನೂನು ಬಾಹಿರವಾಗಿ ಹಾಕಿರುವ ಆಪ್ಟಿಕಲ್ ಕೇಬಲ್ ಕತ್ತರಿಸಲು ಸೂಚನೆ

* ರಸ್ತೆ ಅಗಲೀಕರಣಕ್ಕೆ ಶಾಸಕರು ಶಿಫಾರಸ್ಸು ಮಾಡಿದರೆ ಟಿಡಿಆರ್ ನೀಡಲು ಸಿದ್ಧ

* ಮಳೆಯಿಂದ ಮನೆಯೊಳಗೆ ನೀರು ನುಗ್ಗಿರುವವರಿಗೆ 10 ಸಾವಿರ ಪರಿಹಾರ

* ಕೆಂಪೇಗೌಡ ಬಡಾವಣೆಯ ಬಿಡಿಎ ಜಾಗದಲ್ಲಿ ಸ್ಕೈ ಡೆಕ್ ನಿರ್ಮಾಣ

ಬಸವಣ್ಣ ಒಂದು ಜಾತಿಗೆ ಸೇರಿದವರಲ್ಲ: ಬಸವಣ್ಣನವರನ್ನು ಎಲ್ಲಾ ಸಮುದಾಯದವರೂ ಪಾಲಿಸಬೇಕು: ಸಿ.ಎಂ ಕರೆ

ಬಸವಣ್ಣ ಒಂದು ಜಾತಿಗೆ ಸೇರಿದವರಲ್ಲ: ಬಸವಣ್ಣನವರನ್ನು ಎಲ್ಲಾ ಸಮುದಾಯದವರೂ ಪಾಲಿಸಬೇಕು: ಸಿ.ಎಂ ಕರೆ