ಚುನಾವಣೆ ವೇಳೆ ಜನರ ಮುಂದೆ ಇಟ್ಟಿದ್ದ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ: ಸಿ.ಎಂ ಸಿದ್ದರಾಮಯ್ಯ
May 20, 2025, 3:02 p.m.ನಾವು ಕೊಟ್ಟ ಭರವಸೆಗಳಲ್ಲಿ 142 ಭರವಸೆಗಳನ್ನು ಎರಡು ವರ್ಷದಲ್ಲಿ ಪೂರೈಸಿದ್ದೇವೆ, ಉಳಿದವುಗಳನ್ನು ಮುಂದಿನ ಮೂರು ವರ್ಷದಲ್ಲಿ ಈಡೇರಿಸುತ್ತೇವೆ: ಸಿ.ಎಂ ಭರವಸೆ
ನಾವು ಕೊಟ್ಟ ಭರವಸೆಗಳಲ್ಲಿ 142 ಭರವಸೆಗಳನ್ನು ಎರಡು ವರ್ಷದಲ್ಲಿ ಪೂರೈಸಿದ್ದೇವೆ, ಉಳಿದವುಗಳನ್ನು ಮುಂದಿನ ಮೂರು ವರ್ಷದಲ್ಲಿ ಈಡೇರಿಸುತ್ತೇವೆ: ಸಿ.ಎಂ ಭರವಸೆ
ಕಾಂಗ್ರೆಸ್ ಅಧಿಕಾರದಲ್ಲಿರುವವರೆಗೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ
ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನಾ ಮತ್ತು ಜನತೆಗೆ ಸಮರ್ಪಣಾ ಕಾರ್ಯಕ್ರಮಕ್ಕೆ ಆಗಮಿಸಿದ ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ, AICC ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಬರ ಮಾಡಿಕೊಂಡರು
ಕೃಷಿ ಸಚಿವ ಎನ್.ಚೆಲುವ ನಾರಾಯಣ ಸ್ವಾಮಿಯವರಿಂದ ಬೆಳ್ಳೂರಿನಲ್ಲಿಇಂದಿರಾ ಕ್ಯಾಂಟೀನ್ ಉದ್ಘಾಟನೆ
ಧಾರಕಾರ ಮಳೆಯಿಂದ ಬೆಂಗಳೂರಿನಲ್ಲಿ ಆಗಿರುವ ಅನಾಹುತಗಳ ಬಗ್ಗೆ ಮುಖ್ಯಮಂತ್ರಿ ಗಳಿಂದ ಪರಿಹಾರೋಪಾಯಗಳ ಬಗ್ಗೆ ಸಲಹೆ,
ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಜನರಿಗೆ ‘ಭೂ ಗ್ಯಾರಂಟಿ’: ಡಿಸಿಎಂ ಡಿ.ಕೆ. ಶಿವಕುಮಾರ್
ಜನರ ಋಣ ತೀರಿಸಲು ಸರ್ಕಾರದಿಂದ ಯೋಜನೆ
ಹಂಪಿಯಲ್ಲಿ ರಾಜ್ಯದ ಎರಡನೇ ಅತಿದೊಡ್ಡ ತಾರಾಲಯ ಹಾಗೂ ವಿಜ್ಞಾನ ಕೇಂದ್ರ ನಿರ್ಮಾಣಕ್ಕೆ ಚಿಂತನೆ: ಸಚಿವ ಎನ್ ಎಸ್ ಭೋಸರಾಜು
ಅವೈಜ್ಞಾನಿಕ ನೀತಿಯಿಂದ ಅಬಕಾರಿ ಉದ್ಯಮ ಸಂಕಷ್ಟಕ್ಕೆ : ಪ್ರತಿಪಕ್ಷದ ನಾಯಕ ಆರ್ ಅಶೋಕ್ ಆಕ್ರೋಶ
ಮಹಾರಾಷ್ಟ್ರ ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಮಾಜಿ ಅಧ್ಯಕ್ಷ ವಿಜಯ್ ಬಾಳಸಾಹೇಬ್ ತೋರಟ್ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಭಾನುವಾರ ಭೇಟಿಯಾಗಿ ಸಮಾಲೋಚನೆ ನಡೆಸಿದರು.
ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ(ಕಾಸಿಯಾ)ದ ಅಮೃತ ಮಹೋತ್ಸವದಲ್ಲಿ ಉಪ ಮುಖ್ಯ ಮಂತ್ರಿ ಡಿ ಕೆ ಶಿ ಕುಮಾರ್ ಪಾಲುಗೊಂಡಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದ ಶ್ರೀ ಕ್ಷೇತ್ರ ಕೊರಂಬಡ್ಕದಲ್ಲಿ ಶ್ರೀ ನಾಗಬ್ರಹ್ಮ ಆದಿಮೊಗೇರ್ಕಳ ದೇವಸ್ಥಾನಕ್ಕೆ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಭೇಟಿ
ಗ್ಯಾರಂಟಿ ಯೋಜನೆಗಳ ಯಶಸ್ಸಿನಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳ ಶ್ರಮವಿದೆ
ಜಿಎಸ್ ಟಿ ಸಂಗ್ರಹಣೆಯಲ್ಲಿ ದೇಶದಲ್ಲಿ ಪ್ರಥಮ ಸ್ಥಾನ ಗಳಿಸಲು ಪ್ರಯತ್ನಿಸಿ- ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಸಿಎಂ ಕರೆ
ಮಾನ್ಯ ಕೇಂದ್ರ ಸಚಿವರಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರು ನವದೆಹಲಿಯಲ್ಲಿ ಇಂದು ಸರ್ವಪ್ರಿಯ ವಿಹಾರ್ ನಲ್ಲಿರುವ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನದ ಶಾಖಾ ಮಠ ಕ್ಕೆ ಭೇಟಿ ನೀಡಿ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ನಿರ್ಮಲಾನಂದ ನಾಥ ಮಹಾಸ್ವಾಮಿ ಅವರ ಆಶೀರ್ವಾದ ಪಡೆದುಕೊಂಡರು.
ಸಚಿವ ಕಥಷ್ಣಬೈರೇಗೌಡರ ವಿಶೇಷ ಕಾಳಜಿ, ಸಾಕಷ್ಟು ಶ್ರಮದಿಂದ ಜಿಲ್ಲೆ ಪೋಡಿ ಮುಕ್ತ ಆಗುತ್ತಿದೆ: ಸಿ.ಎಂ ಬಹಿರಂಗ ಮೆಚ್ಚುಗೆ
ನಾನೇ ಗುದ್ದಲಿಪೂಜೆ ಮಾಡಿದ ಪ್ರಜಾಸೌಧದ ಕಟ್ಟಡವನ್ನು ನಾನೇ ಉದ್ಘಾಟಿಸಿದ್ದೇನೆ: ಸಿಎಂ
ಕೊಪ್ಪಳ ಬಲ್ಡೋಟ ಉಕ್ಕು ಕಾರ್ಖಾನೆ : ಜಿಲ್ಲಾಧಿಕಾರಿಗಳ ವರದಿ ಪರಿಶೀಲಿಸಿ ಸೂಕ್ತ ತೀರ್ಮಾನ- ಮುಖ್ಯಮಂತ್ರಿ ಸಿದ್ದರಾಮಯ್ಯ*