ನಂದಿ, ಭೀಮಾ, ಕೃಷ್ಣಾ ಸಕ್ಕರೆ ಕಾರ್ಖಾನೆಗಳಿಗೆ ಹಣಕಾಸು ನೆರವು*
May 5, 2025, 6:02 p.m.ಸಮರ್ಪಕ ಯೋಜನೆಗೆ ಹಣಕಾಸು ಇಲಾಖೆಗೆ ಸಿಎಂ ಸೂಚನೆ: ಎಂ ಬಿ ಪಾಟೀಲ*
ಸಮರ್ಪಕ ಯೋಜನೆಗೆ ಹಣಕಾಸು ಇಲಾಖೆಗೆ ಸಿಎಂ ಸೂಚನೆ: ಎಂ ಬಿ ಪಾಟೀಲ*
“ರೌಡಿಶೀಟರ್ ಗಳನ್ನು ಬಿಜೆಪಿಗರು ಮಹಾನ್ ದೇಶಭಕ್ತರು ಎಂಬಂತೆ ಬಿಂಬಿಸುವುದೇಕೆ?“
-ಮಂಜುನಾಥ ಭಂಡಾರಿ
"ಆಲಮಟ್ಟಿ ಅಣೆಕಟ್ಟು ಎತ್ತರವನ್ನು 524 ಮೀಟರ್ ಗಳಿಗೆ ಹೆಚ್ಚಿಸಿ, ನಮ್ಮ ಪಾಲಿನ ನೀರು ಬಳಸಿಕೊಳ್ಳಲು ರಾಜ್ಯ ಸರ್ಕಾರ ಬದ್ಧವಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್
ಮೂರೂ ಹಂತದ ಸಮೀಕ್ಷೆ ನಡೆಯಲಿದೆ: ಪೂರ್ಣವಾಗಿ ತೊಡಗಿಸಿಕೊಂಡು ಮಾಹಿತಿ ನೀಡಿ: ಸಿ.ಎಂ ಮನವಿ
ವೈಜ್ಞಾನಿಕ ದತ್ತಾಂಶ ಸಂಗ್ರಹ ಕಾರ್ಯ ಇವತ್ತಿನಿಂದ ಶುರುವಾಗಲಿದೆ: ಸಿಎಂ ವರದಿ
ನುಡಿದಂತೆ ನಡೆಯುವ ಸರ್ಕಾರದ ಮತ್ತೊಂದು ನಡೆ
ಹೆಲ್ಪ್ ಲೈನ್ ನಂಬರ್ 8481359000 ಇದು ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದೆ
ಬೆಂಗಳೂರಿನಲ್ಲಿ ಮೆಟ್ರೋ, ಸುರಂಗ ರಸ್ತೆ, ರಸ್ತೆ ಸಾರಿಗೆ ಮತ್ತಿತರ ಸಾರ್ವಜನಿಕ ಉಪಯೋಗಿ ಯೋಜನೆಗಳ ವಿಸ್ತರಣೆ ಸಂಬಂಧ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಅವರು ಅಧಿಕಾರಿಗಳ ಜತೆ ವಿಧಾನಸೌಧದಲ್ಲಿ ಸಮಾಲೋಚನೆ ನಡೆಸಿದರು.
ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಹಾಗೂ ಪತ್ತೆ ಹಚ್ಚಲು ಒಂದು ವಿಶೇಷ ಪಡೆಯ ಅಗತ್ಯವಿದೆ
ಕೃಷ್ಣಾ ನ್ಯಾಯಾಧೀಕರಣ-2 ಗಜೆಟ್ ಅಧಿಸೂಚನೆ ಕುರಿತು ಚರ್ಚಿಸಲು ಕೇಂದ್ರ ಜಲಶಕ್ತಿ ಸಚಿವರು ಕರೆದಿರುವ ಕಣಿವೆ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಭೆಗೆ ಪೂರ್ವಭಾವಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾವೇರಿಯಲ್ಲಿ ಉನ್ನತ ಮಟ್ಟದ ಸಭೆ
ಮಂಗಳೂರಿನಲ್ಲಿ ಜಿಹಾದಿಗಳ ಕೃತ್ಯಕ್ಕೆ ಅಮಾನವೀಯವಾಗಿ ಬಲಿಯಾದ ಹಿಂದೂ ಕಾರ್ಯಕರ್ತರಾದ ಸುಹಾಸ್ ಶೆಟ್ಟಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ
ರಾಜ್ಯದಿಂದ ಅದೆಷ್ಟು ಜನರನ್ನು ಪಾಕ್‌ಗೆ ವಾಪಸ್ ಕಳಿಸಿದ್ದೀರಿ ಉತ್ತರ ಕೊಡಿ
ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ತೀವ್ರ ವಾಗ್ದಾಳಿ
ಡಿಸೆಂಬರ್ ಅಥವಾ ಜನವರಿಯಲ್ಲಿ ಬೆಂಗಳೂರು ಹಬ್ಬ, ಐಫಾ ಪ್ರಶಸ್ತಿ ಸಮಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್
ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ...ರಾಮೇಶ್ವರಾ...ಅನ್ನದಾನೇಶ್ವರಾ
ಮನೆ ದೇವರ ಲಾವಣಿ ಹಾಡಿದ ಸಿ.ಎಂ ಸಿದ್ದರಾಮಯ್ಯ
ಮೇ ಅಂತ್ಯದವರೆಗೆ ಬೆಂಬಲ ಬೆಲೆ ತೊಗರಿ ಖರೀದಿ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ
ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಆಧುನಿಕ ಪ್ರಪಂಚದ ಕಾಯಕಯೋಗಿ ಬಸವಣ್ಣ ಎಂದು ಬಣ್ಣಸಿದ – ಕೇಂದ್ರ ಸಚಿವ ವಿ.ಸೋಮಣ್ಣ.
ಭಯೋತ್ಪಾದನೆಯ ಮೂಲೋಚ್ಚಾಟನೆಯಾಗಲಿ
: *ಮುಖ್ಯಮಂತ್ರಿ ಸಿದ್ದರಾಮಯ್ಯ
* ಜಾತಿ, ಮತ, ಲಿಂಗಗಳ ಭೇದವನ್ನು ತಿರಸ್ಕರಿಸಿದ ಬಸವಣ್ಣ
* ಜಿಲ್ಲಾಡಳಿತದ ವತಿಯಿಂದ ನಡೆದ ಬಸವ ಜಯಂತಿ ಕಾರ್ಯಕ್ರಮ