ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ ಮೃತರಾದ ಎಲ್ಲ ಹುತಾತ್ಮರಿಗೆ ಶ್ರದ್ಧಾಂಜಲಿ ಮತ್ತು ಧರ್ಮಗುರು ಪೋಪ್ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಿದ ಸಚಿವ ಸಂಪುಟ

ಕಲ್ಬುರ್ಗಿ ವಿಭಾಗದ ಕ್ಯಾಬಿನೆಟ್ ಸಭೆ ಬಳಿಕ ಗುರುವಾರ ಮೈಸೂರು ವಿಭಾಗದ ಸಂಪುಟ ಸಭೆ ನಡೆಸಿದ್ದೇವೆ. ಇದೇ ರೀತಿ ಬೆಳಗಾವಿ ವಿಭಾಗದ ಸಂಪುಟ ಸಭೆ ಬಿಜಾಪುರದಲ್ಲಿ, ಬೆಂಗಳೂರು ವಿಭಾಗದ ಸಭೆ ನಂದಿ ಬೆಟ್ಟದಲ್ಲಿ ನಡೆಯಲಿದೆ

ಉಗ್ರರ ದಾಳಿಯಲ್ಲಿ ಮೃತಪಟ್ಟವರ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ-ಮುಖ್ಯಮಂತ್ರಿ ಸಿದ್ದರಾಮಯ್ಯ

ಉಗ್ರರ ದಾಳಿಯಲ್ಲಿ ಮೃತಪಟ್ಟವರ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ
ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ-ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದ ಧಾರ್ಮಿಕ ಕ್ಷೇತ್ರಗಳನ್ನು ಅಭಿವೃದ್ಧಿ ಮಾಡಿರೋದು ಕಾಂಗ್ರೆಸ್ ಸರ್ಕಾರ ಮಾತ್ರ: ಡಿಸಿಎಂ ಡಿ.ಕೆ. ಶಿವಕುಮಾರ್

ರಾಜ್ಯದ ಧಾರ್ಮಿಕ ಕ್ಷೇತ್ರಗಳನ್ನು ಅಭಿವೃದ್ಧಿ ಮಾಡಿರೋದು ಕಾಂಗ್ರೆಸ್ ಸರ್ಕಾರ ಮಾತ್ರ: ಡಿಸಿಎಂ ಡಿ.ಕೆ. ಶಿವಕುಮಾರ್

*ಅಮೆರಿಕದ ಸುಂಕ ಸಮರ: ಮಹತ್ತ್ವದ ಸಭೆ ನಡೆಸಿದ ಸಚಿವ ಎಂ ಬಿ ಪಾಟೀಲ

*ಅಮೆರಿಕದ ಸುಂಕ ಸಮರ: ಮಹತ್ತ್ವದ ಸಭೆ ನಡೆಸಿದ ಸಚಿವ ಎಂ ಬಿ ಪಾಟೀಲ

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ, ಕೇಂದ್ರ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಲಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ರಾಜ್ಯದಲ್ಲಿನ ಸ್ಲೀಪರ್‌ ಸೆಲ್‌ಗಳನ್ನು ರಾಜ್ಯ ಸರ್ಕಾರ ಪತ್ತೆ ಮಾಡಲಿ

“ಭಾರತದ ಚುನಾವಣಾ ಆಯೋಗವನ್ನು ಅಮೇರಿಕಾದಲ್ಲಿ ಟೀಕಿಸುವ ಮೂಲಕ, ರಾಹುಲ್ ಗಾಂಧಿ ಭಾರತವನ್ನು ಕೇವಲ ಅಪಮಾನಪಡಿಸಿರುವುದಲ್ಲದೆ, ಸಂವಿಧಾನಾತ್ಮಕ ಮತ್ತು ರಾಜಕೀಯ ಅನಾಚಾರವನ್ನು ಸಹ ಎಸಗಿದ್ದಾರೆ” – ಎನ್. ರವಿ ಕುಮಾರ್

“ಭಾರತದ ಚುನಾವಣಾ ಆಯೋಗವನ್ನು ಅಮೇರಿಕಾದಲ್ಲಿ ಟೀಕಿಸುವ ಮೂಲಕ, ರಾಹುಲ್ ಗಾಂಧಿ ಭಾರತವನ್ನು ಕೇವಲ ಅಪಮಾನಪಡಿಸಿರುವುದಲ್ಲದೆ, ಸಂವಿಧಾನಾತ್ಮಕ ಮತ್ತು ರಾಜಕೀಯ ಅನಾಚಾರವನ್ನು ಸಹ ಎಸಗಿದ್ದಾರೆ” – ಎನ್. ರವಿ ಕುಮಾರ್

​*ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸೈಬರ್ ಅಪರಾಧಗಳ ತಡೆಗೆ ಸೂಕ್ತ ಕ್ರಮ* *ಸಹಾಯವಾಣಿ-1930 ಹಾಗೂ ವೆಬ್ ಬಾಟ್ ಉನ್ನತೀಕರಣ*

​*ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸೈಬರ್ ಅಪರಾಧಗಳ ತಡೆಗೆ ಸೂಕ್ತ ಕ್ರಮ*
*ಸಹಾಯವಾಣಿ-1930 ಹಾಗೂ ವೆಬ್ ಬಾಟ್ ಉನ್ನತೀಕರಣ*

ವಿನೂತನ ಒಳಮೀಸಲಾತಿ ನೀತಿ' ಪ್ರಕಟಿಸಿ ಲೋಲಾಕ್ಷ ಅಭಿಮತ*

ವಿನೂತನ ಒಳಮೀಸಲಾತಿ ನೀತಿ' ಪ್ರಕಟಿಸಿ ಲೋಲಾಕ್ಷ ಅಭಿಮತ*

ಸಮಾಜದ ನಾಲ್ಕೂ ಅಂಗಗಳ ಕೆಲಸ ಸಂವಿಧಾನದ ಆಶಯವನ್ನು ಈಡೇರಿಸುವುದೇ ಆಗಿದೆ: ಸಿ.ಎಂ ಸಿದ್ದರಾಮಯ್ಯ

ಕರ್ನಾಟಕ ಪ್ರಗತಿಪರ ರಾಜ್ಯ. ಬಹುತೇಕ ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯಪ್ರಜ್ಞೆಯಿಂದ ರಾಜ್ಯ ಆರ್ಥಿಕವಾಗಿ ಪ್ರಗತಿ ಸಾಧಿಸಿದೆ: ಸಿಎಂ

ಅಸಮಾನತೆಯನ್ನು ಬೇರು ಸಹಿತ ಕಿತ್ತು ಹಾಕುವ ದಿಕ್ಕಿನಲ್ಲಿ ಕರ್ತವ್ಯ ನಿರ್ವಹಿಸೋಣ: ಸಿ.ಎಂ ಸಿದ್ದರಾಮಯ್ಯ ಕರೆ

21.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು , ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಾಮಾಜಿಕ ಸಮೀಕ್ಷೆಯ ಮೂಲಪ್ರತಿ ನನ್ನ ಬಳಿ ಇರಲು ಹೇಗೆ ಸಾಧ್ಯ: ಆರ್.ಅಶೋಕ್ ಆರೋಪಕ್ಕೆ ಸಿಎಂ ತಿರುಗೇಟು

ಬೆಳಗಾವಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಸ್ವಾಗತಿಸಿದರು.

* ಜಾತಿ ಗಣತಿ ಅವೈಜ್ಞಾನಿಕ ಎಂದ ಬಿಜೆಪಿ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್​ ಕಿಡಿ

ನಾವು ಧರ್ಮ ಕಾಪಾಡಿಕೊಳ್ಳಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ನಾವು ಧರ್ಮ ಕಾಪಾಡಿಕೊಳ್ಳಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಹಿಂದೆ ಸಂಸ್ಕೃತ ಕಲಿಯುವವರಿಗೆ ಕಾದ ಸೀಸದ ಶಿಕ್ಷೆ ಇತ್ತು. ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ. ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ: ಸಿ.ಎಂ ಸಿದ್ದರಾಮಯ್ಯ ಕರೆ

ನಮ್ಮ ಜ್ಞಾನ ಕರ್ಮ ಸಿದ್ಧಾಂತ ದಿಕ್ಕರಿಸುವ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು: ಸಿ.ಎಂ

ಸಣ್ಣ ನೀರಾವರಿ ಇಲಾಖೆಯಲ್ಲಿ ಪಾರದರ್ಶಕವಾಗಿ ಎಲ್ಲಾ ಗುತ್ತಿಗೆದಾರರಿಗೆ ಹಣ ಬಿಡುಗಡೆ: ಸಚಿವ ಎನ್ ಎಸ್ ಭೋಸರಾಜು

- ನಮ್ಮಲ್ಲಿ ಸ್ಪೆಷಲ್ ಎಲ್ಓಸಿ ಎನ್ನುವ ಪದ್ದತಿಯೇ ಇಲ್ಲ
- ಇಲಾಖೆಯ ಆಡಳಿತದಲ್ಲಿ ಯಾರದ್ದೂ ಹಸ್ತಕ್ಷೇಪ ಇಲ್ಲ
- ಕೆರೆಗಳ ಅಧುನಿಕರಣ ಲೆಕ್ಕಶೀರ್ಷಿಕೆಯಲ್ಲಿ0 ರಿಂದ 10 ಲಕ್ಷದ ವರೆಗೆ ಸಂಪೂರ್ಣ ಹಣ ಬಿಡುಗಡೆ
- ಅಣೆಕಟ್ಟು ಪಿಕ್ಅಪ್ ಲೆಕ್ಕಶೀರ್ಷಿಕೆಯಲ್ಲಿ 0 ರಿಂದ 15 ಲಕ್ಷದ ವರೆಗೆ ಸಂಪೂರ್ಣ ಹಣ ಬಿಡುಗಡೆ
- ಹೆಚ್ಚಿನ ಹಣ ಬಾಕಿ ಇರುವ ಕಾಮಗಾರಿ/ಗುತ್ತಿಗೆದಾರರಿಗೆ ಏಕರೂಪದಲ್ಲಿ ಹಣಬಿಡುಗಡೆ
- ಯಾರೋ ಒಬ್ಬರಿಗೆ ಹೆಚ್ಚು ಯಾರೋ ಒಬ್ಬರಿಗೆ ಕಡಿಮೆ ಮಾಡಿಯೇ ಇಲ್ಲ
- ಯಾವುದೇ ತಾರತಮ್ಯ, ಹಸ್ತಕ್ಷೇಪ ಇಲ್ಲದೇ ಅತಿ ಸಣ್ಣ ಗುತ್ತಿಗೆದಾರರಿಗೂ ಹಣ ಬಿಡುಗಡೆ
- ಕಳೆದೆರಡು ಆರ್ಥಿಕ ವರ್ಷದಲ್ಲಿ 1566 ಗುತ್ತಿಗೆದಾರರ/ ಕಾಮಗಾರಿಗಳ ಸಂಪೂರ್ಣ ಬಾಕಿ ಚುಕ್ತಾ