ರಾಜ್ಯ ಸರಕಾರದಿಂದ ರಾಜಕೀಯ ಅಸೂಯೆ ಹೆಜ್ಜೆ ಹೆಜ್ಜೆಗೂ ಅಡ್ಡಿಪಡಿಸುತ್ತಿದೆ ಎಂದು ಹೆಚ್.ಡಿ. ಕುಮಾರಸ್ವಾಮಿ ಬೇಸರ

ರಾಜ್ಯದಲ್ಲಿ ಕೆಲಸ ಮಾಡಲು ನನಗೆ ಬಿಡುತ್ತಿಲ್ಲ, ಇನ್ನು ಕೈಗಾರಿಕೆಗಳು ಎಲ್ಲಿಂದ ಬರಲು ಸಾಧ್ಯ?
ಕುದುರೆಮುಖ ಕಾರ್ಖಾನೆ ಪುನಶ್ಚೇತನಕ್ಕೆ ಅಡ್ಡಿಪಡಿಸಿದ ಕಾಂಗ್ರೆಸ್ ಸರಕಾರ

ಮೇ 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ

ಸರ್ಕಾರದ ಮುಖ್ಯ ಕಾರ್ಯದರ್ಶಿ ಆಗಲಿ, ಪೌರ ಕಾರ್ಮಿಕರಾಗಲಿ ಯಾವುದೇ ವ್ಯತ್ಯಾಸವಿಲ್ಲ. ಎಲ್ಲ ಸೇವಗಳೂ ಪವಿತ್ರವೇ: ಸಿಎಂ

ಕನಕಪುರದಲ್ಲಿ ಭಾನುವಾರ ದ ರೂರಲ್ ಎಜುಕೇಷನ್ ಸೊಸೈಟಿ ಸ್ಥಾಪಕ ಅಧ್ಯಕ್ಷ, ಮಾಜಿ ಶಾಸಕ ಎಸ್ ಕರಿಯಪ್ಪ ಅವರ 125 ನೇ ಜನ್ಮ ದಿನೋತ್ಸವ ಕಾರ್ಯಕ್ರಮಕ್ಕೆ ಮುನ್ನ ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಸಂಸದ ಡಾ ಮಂಜುನಾಥ್ ಅವರ ಮಾತುಕತೆ ನಡೆಸಿದರು.

ಕನಕಪುರದಲ್ಲಿ ಭಾನುವಾರ ದ ರೂರಲ್ ಎಜುಕೇಷನ್ ಸೊಸೈಟಿ ಸ್ಥಾಪಕ ಅಧ್ಯಕ್ಷ, ಮಾಜಿ ಶಾಸಕ ಎಸ್ ಕರಿಯಪ್ಪ ಅವರ 125 ನೇ ಜನ್ಮ ದಿನೋತ್ಸವ ಕಾರ್ಯಕ್ರಮಕ್ಕೆ ಮುನ್ನ ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಸಂಸದ ಡಾ ಮಂಜುನಾಥ್ ಅವರ ಮಾತುಕತೆ ನಡೆಸಿದರು.

ಬಾಬು ಜಗಜೀವನ್ ರಾಮ್ ದೇಶ ಕಂಡ ಅಪ್ರತಿಮ ನಾಯಕರು; ಶೋಷಿತ ವರ್ಗಕ್ಕೆ ಸಾಮಾಜಿಕ ನ್ಯಾಯ ದೊರಕಿಸಲು ಶ್ರಮಿಸಿದವರು.:ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಬು ಜಗಜೀವನ್ ರಾಮ್ ದೇಶ ಕಂಡ ಅಪ್ರತಿಮ ನಾಯಕರು;
ಶೋಷಿತ ವರ್ಗಕ್ಕೆ ಸಾಮಾಜಿಕ ನ್ಯಾಯ ದೊರಕಿಸಲು ಶ್ರಮಿಸಿದವರು.:ಮುಖ್ಯಮಂತ್ರಿ ಸಿದ್ದರಾಮಯ್ಯ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರಕ್ಕೆ ಮನವಿ: ಡಿಸಿಎಂ ಡಿ.ಕೆ.ಶಿವಕುಮಾರ್

ಮೇಕೆದಾಟು, ಭದ್ರಾ ಮೇಲ್ದಂಡೆ, ಕಳಸಾ- ಬಂಡೂರಿ,ಎತ್ತಿನಹೊಳೆ ಹಾಗೂ ಕಾವೇರಿ, ಕೃಷ್ಣ, ಗೋದಾವರಿ ನದಿ ಜೋಡಣೆ ವಿಚಾರವಾಗಿ ಕೇಂದ್ರ ಜಲಶಕ್ತಿ ಸಚಿವರಿಗೆ ಪ್ರಸ್ತಾವನೆ

ಎರಡು ದಿನಗಳ ಬೆಂಗೂರು ಪ್ರವಾಸಕ್ಕಾಗಿ ಆಗಮಿಸಿದ ಚಿಲಿ ಗಣರಾಜ್ಯದ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ನಾಗರಿಕ ಕೇಂದ್ರ ವಿಮಾನ ಯಾನ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಅವರನ್ನು ಭೇಟಿ ಮಾಡಿ ಮೈಸೂರು, ಕಲಬುರಗಿ, ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು. ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕಾನೂ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ನಾಗರಿಕ ಕೇಂದ್ರ ವಿಮಾನ ಯಾನ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಅವರನ್ನು ಭೇಟಿ ಮಾಡಿ ಮೈಸೂರು, ಕಲಬುರಗಿ, ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು. ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕಾನೂನು ಸಲಹೆಗಾರ ಪೊನ್ನಣ್ಣ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಹಾಜರಿದ್ದರು.

ಕಾಂಗ್ರೆಸ್ ಗೆ ಮತ ನೀಡಿದ ಜನರು ಪಾಪ ತೊಳೆದುಕೊಳ್ಳುವುದು ಹೇಗೆಂದು ಚಿಂತೆ ಮಾಡುತ್ತಿದ್ದಾರೆ: ಪ್ರತಿಪಕ್ಷ ನಾಯಕ ಆರ್.ಅಶೋಕ

ಕಾಂಗ್ರೆಸ್ ಗೆ ಮತ ನೀಡಿದ ಜನರು ಪಾಪ ತೊಳೆದುಕೊಳ್ಳುವುದು ಹೇಗೆಂದು ಚಿಂತೆ ಮಾಡುತ್ತಿದ್ದಾರೆ: ಪ್ರತಿಪಕ್ಷ ನಾಯಕ ಆರ್.ಅಶೋಕ

ಬಿಜೆಪಿ ಕಾಲದ ಬೆಲೆ ಏರಿಕೆ ಬಗ್ಗೆ ಏಕೆ ಪ್ರತಿಭಟನೆ ಮಾಡುತ್ತಿಲ್ಲ?: ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ

ಬಿಜೆಪಿ ಕಾಲದ ಬೆಲೆ ಏರಿಕೆ ಬಗ್ಗೆ ಏಕೆ ಪ್ರತಿಭಟನೆ ಮಾಡುತ್ತಿಲ್ಲ?: ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ
ಬಿಜೆಪಿ- ಜೆಡಿಎಸ್ ಒಂದೇ ನಾಣ್ಯದ ಎರಡು ಮುಖಗಳು

ಎಸ್ ಸಿಡಿಸಿಸಿ ಬ್ಯಾಂಕ್ ೨೦೨೫ಕ್ಕೆ ಅಂತ್ಯವಾದ ಆರ್ಥಿಕ ವರ್ಷದಲ್ಲಿ ರೂ. ೧೧೦.೪೦ ಕೋಟಿ ಲಾಭ

ಎಸ್ ಸಿಡಿಸಿಸಿ ಬ್ಯಾಂಕ್ ೨೦೨೫ಕ್ಕೆ ಅಂತ್ಯವಾದ ಆರ್ಥಿಕ ವರ್ಷದಲ್ಲಿ ಬ ರೂ. ೧೧೦.೪೦ ಕೋಟಿ ಲಾಭ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತದ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್.

ಬಿಜೆಪಿಯವರು ರೈತ ವಿರೋಧಿಗಳು: ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

ಕುಡಿಯುವ ನೀರಿಗೆ ಮೊದಲ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ರಾಜ್ಯದ ಅಭಿವೃದ್ಧಿಯಲ್ಲಿ ಕಾನೂನು ಸುವ್ಯವಸ್ಥೆ ಪಾತ್ರ ಬಹಳ ದೊಡ್ಡದು: ಇದನ್ನು ಕಾಪಾಡುವಲ್ಲಿ ಪೊಲೀಸರ ಪಾತ್ರ ಬಹು ದೊಡ್ಡದು: ಸಿ.ಎಂ.ಸಿದ್ದರಾಮಯ್ಯ

ರಾಜ್ಯದ ಅಭಿವೃದ್ಧಿಯಲ್ಲಿ ಕಾನೂನು ಸುವ್ಯವಸ್ಥೆ ಪಾತ್ರ ಬಹಳ ದೊಡ್ಡದು: ಇದನ್ನು ಕಾಪಾಡುವಲ್ಲಿ ಪೊಲೀಸರ ಪಾತ್ರ ಬಹು ದೊಡ್ಡದು: ಸಿ.ಎಂ.ಸಿದ್ದರಾಮಯ್ಯ

ಮಾನ್ಯ ಮುಖ್ಯಮಂತ್ರಿಯವರಿಂದ ಸ್ವರ್ಣಪದಕ ಸ್ವೀಕರಿಸಿದ ರಾಜ್ಯ ಗುಪ್ತ ವಾರ್ತೆ ಎಡಿಜಿಪಿ ಹೇಮಂತ್ ಎಂ ನಿಂಬಾಳ್ಕರ್ ಅವರು,

ಮಾನ್ಯ ಮುಖ್ಯಮಂತ್ರಿಯವರಿಂದ ಸ್ವರ್ಣಪದಕ ಸ್ವೀಕರಿಸಿದ ರಾಜ್ಯ ಗುಪ್ತ ವಾರ್ತೆ ಎಡಿಜಿಪಿ ಹೇಮಂತ್ ಎಂ ನಿಂಬಾಳ್ಕರ್ ಅವರು,

ಗದಗ ಮೆಡಿಕಲ್ ಕಾಲೇಜಿಗೆ ಕೆ.ಹೆಚ್. ಪಾಟೀಲ್ ಅವರ ಹೆಸರಿಡಲು ಸರ್ಕಾರ ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಸಚಿವರು, ಶಾಸಕರು ಮತ್ತು ಮುಖಂಡರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂದಿಸಿದರು.

ಗದಗ ಮೆಡಿಕಲ್ ಕಾಲೇಜಿಗೆ ಕೆ.ಹೆಚ್. ಪಾಟೀಲ್ ಅವರ ಹೆಸರಿಡಲು ಸರ್ಕಾರ ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಸಚಿವರು, ಶಾಸಕರು ಮತ್ತು ಮುಖಂಡರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂದಿಸಿದರು.