ದಕ್ಷಿಣ ಭಾರತದ ಅತಿ ದೊಡ್ಡ ಅಂಗಾಂಗ ಮರು ಪಡೆಯುವ ಕೇಂದ್ರ ಬೆಂಗಳೂರಿನಲ್ಲಿ ಸ್ಥಾಪನೆ
March 31, 2025, 7:36 p.m.- ಸಾಗಣೆಗೆ ಅನುಕೂಲವಾಗಲೆಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹೆಲಿಪ್ಯಾಡ್ ನಿರ್ಮಿಸಲು ಕ್ರಮ
- ಸೌಲಭ್ಯ ಅಭಿವೃದ್ಧಿ, ಸ್ಥಾಪನೆಗೆ 1 ಕೋಟಿ ರೂ. ಅನುದಾನ ಮಂಜೂರು
- ಸಾಗಣೆಗೆ ಅನುಕೂಲವಾಗಲೆಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹೆಲಿಪ್ಯಾಡ್ ನಿರ್ಮಿಸಲು ಕ್ರಮ
- ಸೌಲಭ್ಯ ಅಭಿವೃದ್ಧಿ, ಸ್ಥಾಪನೆಗೆ 1 ಕೋಟಿ ರೂ. ಅನುದಾನ ಮಂಜೂರು
ನ್ಯಾಮತಿ ಭಾರಿ ಬ್ಯಾಂಕ್ ಕಳ್ಳತನ ಪತ್ತೆ “೬ ಜನ ಆರೋಪಿ ಬಂದನ ೧೭.೦೧ ಕೆಜಿ ಬಂಗಾರ ಆಭರಣ
(ಅಂದಾಜು ೧೫.೩೦ ಕೋಟಿ ಮೌಲ್ಯ) ವಶ”
ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಭಾನುವಾರ ಭೇಟಿ ಮಾಡಿ ಯುಗಾದಿ ಹಬ್ಬದ ಶುಭಾಶಯ ಕೋರಿದರು.
ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಪತ್ರ
ಪ್ರಾಚೀನ ಸ್ಮಾರಕಗಳು, ಐತಿಹಾಸಿಕ ತಾಣಗಳು ಮತ್ತು ಅವಶೇಷಗಳ ಕಾಯ್ದೆ 1958ರ ಅಡಿಯಲ್ಲಿ ವೀರ ರಾಣಿ ಕಿತ್ತೂರು ಚೆನ್ನಮ್ಮನವರ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಲು ಸಿಎಂ ಮನವಿ
ಸ್ಪೀಕರ್ ಸರಕಾರದ ಏಜೆಂಟ್ . ಸಂಸದ ಕ್ಯಾ. ಬ್ರಿಜೇಶ್ ಚೌಟ ಟೀಕಿಸಿದ್ದಾರೆ.
ಬಿಜೆಪಿ ಶಾಸಕರಿಗೆ ರೌಡಿ ಶೀಟರ್‌ಗಳ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ..?ಕಾಂಗ್ರೆಸ್ ದಕ ಜಿಲ್ಲಾ ಅಧ್ಯಕ್ಷ ಕೆ.ಹರೀಶ್ ಕುಮಾರ್ ಪ್ರಶ್ನಿಸಿದ್ದಾರೆ.
ಮಂಗಳೂರು ವಿಶ್ವವಿದ್ಯಾನಿಲಯದ ನಲವತ್ತ ಮೂರನೇ ವಾರ್ಷಿಕ ಘಟಿಕೋತ್ಸವ ಮಾರ್ಚ್ ೨೯, ಶನಿವಾರದಂದು ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿ ನಡೆಯಲಿದೆ
ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಲು ಎಐಸಿಸಿಯಿಂದ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್
*ದಿನಾಂಕ 27-3-2025 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
ಟೀಕಾಕಾರರಿಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ
ಮಂಡ್ಯ ಜನರ- ನನ್ನ ನಡುವೆ ಹುಳಿ ಹಿಂಡುವ ವ್ಯರ್ಥ ಪ್ರಯತ್ನ ಬೇಡ
ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಸಂಬಂಧ ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಕರ್ನಾಟಕ ರಾಜ್ಯದ ಸಂಸದರು ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಗುರುವಾರ ಮಾತನಾಡಿದರು.
ದಲಿತ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಲಿಸುವ ಸಂಬಂಧ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ ವರದಿಯನ್ನು ದಾಸ್ ಅವರು ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು
ಪೂರ್ವ ಸಿದ್ಧತೆ ಇಲ್ಲದೆ ಇ ಖಾತಾ ಕಡ್ಡಾಯ - ಪರದಾಡುತ್ತಿರುವ ಸಾರ್ವಜನಿಕರು
ರಾಜ್ಯದ ಲೋಕೋಪಯೋಗಿ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿ ಅವರು
ಕೇಂದ್ರ ಸಚಿವರಾದ ಶ್ರೀ HD ಕುಮಾರಸ್ವಾಮಿ ಅವರನ್ನು ಭೇಟಿಯಾದರು.
*ರಾಜ್ಯದ ರಫ್ತು: 27 ಬಿಲಿಯನ್ ಡಾಲರ್ ನಿಂದ 100 ಬಿಲಿಯನ್ ಡಾಲರ್ ಗೆ ಹೆಚ್ಚಿಸುವ ಬಗ್ಗೆ ಚರ್ಚೆ
ಅಂಬೇಡ್ಕರ್ ರವರು ಬರೆದ ಸಂವಿಧಾನವನ್ನೇ ಬದಲಿಸಿ ಧರ್ಮದ ಆಧಾರದಲ್ಲಿ ಮೀಸಲಾತಿ ತರಲು ನಾವು ಸಿದ್ದ ಎಂದಿರುವ ಡಿಸಿಎಂ ಡಿಕೆ ಶಿವಕುಮಾರ್ ರವರ ಹೇಳಿಕೆ ಖಂಡನೀಯವೆಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.