ಮಧುಗಿರಿ ಕ್ಷೇತ್ರ;ದೊಡ್ಡೇರಿ ಗ್ರಾಮದಲ್ಲಿ ಶಾಸಕ ಕೆ ಎನ್ . ರಾಜಣ್ಣನವರಿಂದ ಹಕ್ಕು ಪತ್ರ ವಿತರಣೆ

ಮಧುಗಿರಿ ಕ್ಷೇತ್ರ;ದೊಡ್ಡೇರಿ ಗ್ರಾಮದಲ್ಲಿ ಶಾಸಕ ಕೆ ಎನ್ . ರಾಜಣ್ಣನವರಿಂದ ಹಕ್ಕು ಪತ್ರ ವಿತರಣೆ

ಸಿಂಗಪುರ ವಿದೇಶಾಂಗ ಸಚಿವರ ಜತೆ ಪಾಟೀಲ ಚರ್ಚೆ ಕೈಗಾರಿಕಾ ಬಾಂಧವ್ಯ ವೃದ್ಧಿಗೆ 2026ರಲ್ಲಿ ಸಿಂಗಪುರ ಭೇಟಿ: ಎಂ ಬಿ ಪಾಟೀಲ

ಬಂಡವಾಳ ಹೂಡಿಕೆ: ಅಮೆರಿಕದ ಉತಾ ಪ್ರಾಂತ್ಯದ ಪ್ರತಿನಿಧಿಗಳ ಜತೆ ಸಚಿವರ ಮಾತುಕತೆ

.ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠವನ್ನು ಸ್ಥಾಪಿಸಿದ್ದು ನಾನು: ಸಿ.ಎಂ.ಸಿದ್ದರಾಮಯ್ಯ ನಾನು ಮೊದಲಿಂದಲೂ ಸನಾತನವಾದಿ RSS ಗೆ ವಿರುದ್ಧ, ಜಾತಿ ವ್ಯವಸ್ಥೆ ಮತ್ತು ಮೌಡ್ಯಕ್ಕೆ ವಿರುದ್ಧ: ಸಿಎಂ ಸಿದ್ದರಾಮಯ್ಯ

.ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠವನ್ನು ಸ್ಥಾಪಿಸಿದ್ದು ನಾನು: ಸಿ.ಎಂ.ಸಿದ್ದರಾಮಯ್ಯ
ನಾನು ಮೊದಲಿಂದಲೂ ಸನಾತನವಾದಿ RSS ಗೆ ವಿರುದ್ಧ, ಜಾತಿ ವ್ಯವಸ್ಥೆ ಮತ್ತು ಮೌಡ್ಯಕ್ಕೆ ವಿರುದ್ಧ: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿ.ಎಂ

ಕುರುಬ ಸಮಾಜಕ್ಕೆ ಏನೂ ಮಾಡಿಲ್ಲ ಎನ್ನುವ ಆರೋಪಕ್ಕೆ ಒಂದೊಂದೇ ಘಟನೆಗಳನ್ನು ಉಲ್ಲೇಖಿಸಿ ಸ್ಪಷ್ಟ ಉತ್ತರ ಕೊಟ್ಟ ಸಿದ್ದರಾಮಯ್ಯ

ದೇವನಹಳ್ಳಿಯಲ್ಲಿ ಕಾಲಿನ್ಸ್‌ ಇಂಡಿಯಾ ಆಪರೇಷನ್ ಸೆಂಟರ್ ಗೆ ಚಾಲನೆ, 25 ಮಿಲಿಯನ್‌ ಡಾಲರ್‌ ಹೂಡಿಕೆ

ದೇವನಹಳ್ಳಿಯಲ್ಲಿ ಕಾಲಿನ್ಸ್‌ ಇಂಡಿಯಾ ಆಪರೇಷನ್ ಸೆಂಟರ್ ಗೆ ಚಾಲನೆ, 25 ಮಿಲಿಯನ್‌ ಡಾಲರ್‌ ಹೂಡಿಕೆ

ರಾಜ್ಯದ 5 ಕಡೆ ವಿಶ್ವದರ್ಜೆ ಏರೋಸ್ಪೇಸ್‌ ಪಾರ್ಕ್:‌ ಸಿಎಂ ಸಿದ್ದರಾಮಯ್ಯ

೧೩ರಂದು ಎನ್‌ಎಂಪಿಎ ಸುವರ್ಣ ಮಹೋತ್ಸವ

೧೩ರಂದು ಎನ್‌ಎಂಪಿಎ ಸುವರ್ಣ ಮಹೋತ್ಸವ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಗೃಹಲಕ್ಷ್ಮಿ ಸಂಘದ ಪ್ರಮಾಣ ಪತ್ರ ಹಸ್ತಾಂತರ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಗೃಹಲಕ್ಷ್ಮಿ ಸಂಘದ ಪ್ರಮಾಣ ಪತ್ರ ಹಸ್ತಾಂತರ

ಕೇಂದ್ರ ಕಾರಾಗೃಹದಲ್ಲಿ ಉಗ್ರರಿದ್ದಾರೆ ನಿಜ, ವಿಧಾನಸೌಧದಲ್ಲಿ ಅವರಿಗೂ ಮೀರಿದ ಉಗ್ರರಿದ್ದಾರೆ! ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ

ಕೇಂದ್ರ ಕಾರಾಗೃಹದಲ್ಲಿ ಉಗ್ರರಿದ್ದಾರೆ ನಿಜ, ವಿಧಾನಸೌಧದಲ್ಲಿ ಅವರಿಗೂ ಮೀರಿದ ಉಗ್ರರಿದ್ದಾರೆ!
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ತೀವ್ರ ಆಕ್ರೋಶ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ- ಮುಖ್ಯಮಂತ್ರಿ ಮನೆಗೆ ಮುತ್ತಿಗೆ

ಸಿಎಂ, ಗೃಹ ಸಚಿವರ ರಾಜೀನಾಮೆಗೆ ವಿಜಯೇಂದ್ರ ಆಗ್ರಹ

ಬಿಜೆಪಿಯವರು ಕೇವಲ ಸುಳ್ಳಿನಲ್ಲಿ ಮಾತ್ರವಲ್ಲ ಮತಗಳ್ಳತನದಲ್ಲೂ ನಿಸ್ಸೀಮರು ಎನ್ನುವುದು ಸಾಬೀತಾಗಿದೆ: ಸಿ.ಎಂ.ಸಿದ್ದರಾಮಯ್ಯ

ಮೋದಿ ಪ್ರಧಾನಿ ಆದ ಬಳಿಕ ಎಲ್ಲಾ ಸಾಂವಿಧಾನದ ಸಂಸ್ಥೆಗಳ ಮೌಲ್ಯ ಹಾಳು ಮಾಡಿ, ಕೇಂದ್ರ ಸರ್ಕಾರದ ಅಡಿಯಾಳಾಗಿಸಿಕೊಂಡಿದ್ದಾರೆ: ಸಿ.ಎಂ

ಚುನಾವಣಾ ಆಯೋಗವನ್ನು ಮೋದಿ ಕೇಂದ್ರದ ಅಡಿಯಾಳು ಮಾಡಿಸಿಕೊಂಡಿದ್ದಾರೆ: ಸಿಎಂ

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿ.ಎಂ ಸಿದ್ದರಾಮಯ್ಯ

ಸರ್ಕಾರ ಮತ್ತು ಕಾರ್ಖಾನೆ ಮಾಲೀಕರು ತಲಾ 50ರೂ ಸೇರಿಸಿ ರೈತರಿಗೆ ಟನ್ ಗೆ 3300 ಕೊಡಲು ತೀರ್ಮಾನ: ಸಿ.ಎಂ ಘೋಷಣೆ

ಕಬ್ಬು ಬೆಳೆಗಾರರ ಪರವಾಗಿ ಸತತ 7 ಗಂಟೆ ಸಭೆ ನಡೆಸಿ ರೈತರ ಪರ ಖಚಿತವಾಗಿ ನಿಂತ ಸರ್ಕಾರ

ಸರ್ಕಾರ ಮತ್ತು ಕಾರ್ಖಾನೆ ಮಾಲೀಕರು ತಲಾ 50ರೂ ಸೇರಿಸಿ ರೈತರಿಗೆ ಟನ್ ಗೆ 3300 ಕೊಡಲು ತೀರ್ಮಾನ: ಸಿ.ಎಂ ಘೋಷಣೆ

ಬೆಳಗಾವಿ DC ಜೊತೆಗೆ ಆದ ಒಪ್ಪಂದದ ಮೊತ್ತ 3200ರೂ ಜೊತೆಗೆ 100ರೂ ಸೇರಿಸಿ 3300ರೂ ಕೊಡಲು ತೀರ್ಮಾನ: ಸಿಎಂ

ಈ ಮೊತ್ತ ಕಟಾವು ಮತ್ತು ಸಾಗಣಿಕೆ ವೆಚ್ಚ ಹೊರತುಪಡಿಸಿದ್ದಾಗಿರುತ್ತದೆ: ಸಿ.ಎಂ

ಕೇಂದ್ರದಿಂದ ಕಾರ್ಖಾನೆ ಮಾಲೀಕರಿಗೆ-ರೈತರಿಗೆ ಇಬ್ಬರಿಗೂ ಅನ್ಯಾಯ: ಇಬ್ಬರನ್ನೂ ಒಳಗೊಂಡು ಕೇಂದ್ರಕ್ಕೆ ನಿಯೋಗ: ಸಿಎಂ ಹೇಳಿಕೆ

ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲಾಗದ ಮುಖ್ಯಮಂತ್ರಿ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ;ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ

ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನ ಮಂತ್ರಿಗೆ ಪತ್ರ ಬರೆದಿದ್ದಾರೆ

ಸಕ್ಕರೆ ಲಾಬಿಯ ಒತ್ತಡಕ್ಕೆ ಸಿಎಂ ಮಣಿದಿರುವ ಸಾಧ್ಯತೆ ಇದೆ ಎಂದ ಹೆಚ್ಡಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬೆಂಗಳೂರು ವರದಿಗಾರರ ಕೂಟದ ಸುವರ್ಣ ಮಹೋತ್ಸವ-55 ಲಾಂಛನವನ್ನು ಗುರವಾರ ಕೃಷ್ಣದಲ್ಲಿ ಬಿಡುಗಡೆ ಮಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬೆಂಗಳೂರು ವರದಿಗಾರರ ಕೂಟದ ಸುವರ್ಣ ಮಹೋತ್ಸವ-55 ಲಾಂಛನವನ್ನು ಗುರವಾರ ಕೃಷ್ಣದಲ್ಲಿ ಬಿಡುಗಡೆ ಮಾಡಿದರು.

ಕಬ್ಬು ಬೆಳೆಗಾರರ ಕೂಗಿಗೆ ಸ್ಪಂದಿಸಿದ ಸಚಿವ ಸಂಪುಟ ಸಭೆ: ಸುದೀರ್ಘ 3 ಗಂಟೆ ಚರ್ಚೆ

ವಿಧಾನಸೌಧದಲ್ಲಿ ನಾಳೆಯೇ ಬೆಳಗ್ಗೆ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ: ಮಧ್ಯಾಹ್ನ ರೈತ ಹೋರಾಟಗಾರರ ಸಭೆ ಕರೆದ ಮುಖ್ಯಮಂತ್ರಿಗಳು

FRP ನಿರ್ಧಾರ ಮಾಡಿರುವುದು ಕೇಂದ್ರ ಸರ್ಕಾರ: ಸಿಎಂ

ಪ್ರಧಾನಿ ಮೋದಿಯವರಿಗೆ ತಕ್ಷಣ ಪತ್ರ ಬರೆದು ರೈತರ ಬೇಡಿಕೆ ಬಗ್ಗೆ ಚರ್ಚಿಸಲು ಸಮಯ ಕೇಳಲು ಸಚಿವ ಸಂಪುಟ ಸಭೆ ನಿರ್ಧಾರ

FRP ನಿರ್ಧರಿಸಿರುವುದು ಕೇಂದ್ರದ ಬಿಜೆಪಿ ಸರ್ಕಾರ: ರೈತರು ಯಾವುದೇ ಕಾರಣಕ್ಕೂ ರೈತ ದ್ರೋಹಿಯಾದ ರಾಜ್ಯದ ಬಿ.ಜೆ.ಪಿ. ಯವರ ಮರಳು ಮಾತುಗಳಿಗೆ ಬಲಿಯಾಗಬಾರದು: ಸಿಎಂ*

ಸಂಬಂಧಪಟ್ಟ ಸಚಿವರಾದ ಪ್ರಹ್ಲಾದ್ ಜೋಶಿಯವರು ಏಕೆ ರೈತರ ಪ್ರತಿಭಟನಾ ಸಭೆಗೆ ಹೋಗಿಲ್ಲ: ಪ್ರಶ್ನಿಸಿದ ಸಿಎಂ

ಸಕ್ಕರೆ ರಫ್ತು ನಿಯಮದಲ್ಲಿ ಕೇಂದ್ರದ ನೀತಿ ಮತ್ತು FRP ನಿಗಧಿಯಲ್ಲಿ ಕೇಂದ್ರದ ತೀರ್ಮಾನದಿಂದ ಆಗಿರುವ ಅನಾಹುತದ ಕುರಿತು ಪ್ರಧಾನಿ ಜೊತೆ ಚರ್ಚಿಸಲು ಸಂಪುಟ ನಿರ್ಣಯ

ಸಚಿವ ಸಂಪುಟ ಸಭೆ ಬಳಿಕ ಸಿಎಂ ನಡೆಸಿದ ಪತ್ರಿಕಾಗೋಷ್ಠಿಯ ಹೈಲೈಟ್ಸ್...

ಬುರ್ಕಾನ್ ಗ್ರೂಪ್ ನಿಂದ ಎಐ ಸರ್ವರ್ ಉತ್ಪಾದನೆ, ₹1,500 ಕೋಟಿ ಹೂಡಿಕೆ: ಎಂ ಬಿ ಪಾಟೀಲ

ಬುರ್ಕಾನ್ ಗ್ರೂಪ್ ನಿಂದ ಎಐ ಸರ್ವರ್ ಉತ್ಪಾದನೆ, ₹1,500 ಕೋಟಿ ಹೂಡಿಕೆ: ಎಂ ಬಿ ಪಾಟೀಲ

ನವೆಂಬರ್ ಕ್ರಾಂತಿನೂ ಇಲ್ಲ, ಡಿಸೆಂಬರ್ದೂ ಇಲ್ಲ, ಕ್ರಾಂತಿ ಏನಿದ್ದರೂ 2028ರಲ್ಲಿ, ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರೋ ಮೂಲಕ: ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿಯಲ್ಲಿ ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮವಿಲ್ಲ

ನಾನು ಪಕ್ಷದ ಶಿಸ್ತಿನ ಸಿಪಾಯಿ, ಪಕ್ಷದ ರೇಖೆ ದಾಟುವುದಿಲ್ಲ