ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರಿಂದ ರಾಷ್ಟ್ರೀಯ ವಿಜ್ಞಾನ ಪ್ರತಿಜ್ಞಾವಿಧಿ ಬೋಧನೆ
Feb. 28, 2025, 12:35 p.m.ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರಿಂದ ರಾಷ್ಟ್ರೀಯ ವಿಜ್ಞಾನ ಪ್ರತಿಜ್ಞಾವಿಧಿ ಬೋಧನೆ
ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರಿಂದ ರಾಷ್ಟ್ರೀಯ ವಿಜ್ಞಾನ ಪ್ರತಿಜ್ಞಾವಿಧಿ ಬೋಧನೆ
ಬೆಂಗಳೂರಿನ ನೆಹರೂ ತಾರಾಲಯದಲ್ಲಿ ನೂತನವಾಗಿ ನಿರ್ಮಿಸಿರುವ ಪ್ರೊ. ಯು ಆರ್ ರಾವ್ ಭವನದ ಉದ್ಘಾಟನೆ
ಮೀರ್ ಸಾಧಿಕ್‌ನಂತೆ ಜನರಿಗೆ ದ್ರೋಹ ಬಗೆದ ಕಾಂಗ್ರೆಸ್ ಸರ್ಕಾರ: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ
ವಿಧಾನಸೌಧದಲ್ಲಿ ಓದುಗರ, ಸಾಹಿತ್ಯಾಸಕ್ತರ ಹಬ್ಬ: ಸದುಪಯೋಗ ಪಡಿಸಿಕೊಳ್ಳಲು ಸಿಎಂ ಕರೆ
ಕ್ಷೇತ್ರ ಮರುವಿಂಗಡಣೆಗೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್ ಶಾ ಹೇಳಿಕೆ ನಂಬಿಕೆಗೆ ಅರ್ಹವಲ್ಲ
ಬೆಂಗಳೂರು ಅಂತರಾಷ್ಟ್ರೀಯ ವಸ್ತು ಪ್ರದರ್ಶನ
ಬಿಜೆಪಿಯ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 83 ನೇ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಇಂದು ಬೆಂಗಳೂರಿನ ಅವರ ನಿವಾಸಕ್ಕೆ ತೆರಳಿ ಹುಟ್ಟು ಹಬ್ಬದ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಪ್ರತಿಪಕ್ಷದ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹಾಜರಿದ್ದರು.
ಫೆಬ್ರವರಿ 26 ರಿಂದ 28 ರವರೆಗೆ ಕರ್ನಾಟಕ ಇಂಟರನ್ಯಾಶನಲ್ ಟೂರಿಸಮ್ ಎಕ್ಸಪೋ ಆಯೋಜನೆ
-ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ
ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಅನುಮತಿ, ಅನುದಾನ ನೀಡಿ: ಕೇಂದ್ರ ಜಲ ಶಕ್ತಿ ಸಚಿವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ ಸಲ್ಲಿಕೆ
ಬೆಳಗಾವಿ ಕನ್ನಡಿಗ ಕಂಡಕ್ಟರ್ ಅಲ್ಲೇ ಪ್ರಕರಣದಲ್ಲಿ ಪೊಲೀಸರು ಪೋಕ್ಸೋ ಕೇಸ್ ಹಾಕಲು ಸಚಿವೆ,ಲಕ್ಷ್ಮಿ ಹೆಬ್ಬಾಳ್ಕರ್ ಕುಮ್ಮಕ್ಕು ;ಕನ್ನಡ ಚಳುವಳಿ ನಾಯಕ ಗುರುದೇವ್ ನಾರಾಯಣ ಕುಮಾರ್ ಆರೋಪ
2028ರ ಚುನಾವಣೆಗೆ ಸಜ್ಜಾಗುವಂತೆ ಪರಾಜಿತ ಅಭ್ಯರ್ಥಿಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚನೆ
ಉದಯಗಿರಿ ಗಲಭೆಕೋರರನ್ನು ನಿರ್ದಯವಾಗಿ ಶಿಕ್ಷಿಸಿ; ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಕೇಂದ್ರ ಸಚಿವರ ಆಗ್ರಹ
ಗೃಹಜ್ಯೋತಿಯ ಸಹಾಯಧನ ಸರ್ಕಾರದಿಂದ ಮುಂಗಡವಾಗಿ ಎಸ್ಕಾಂಗಳಿಗೆ ಪಾವತಿಯಾಗುತ್ತದೆ: ಕೆ.ಜೆ.ಜಾರ್ಜ್
ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚನೆ
ಸಚಿವರ ಆರೋಗ್ಯ ವಿಚಾರಿಸಿದ ಸಚಿವ ರಾಮಲಿಂಗಾರೆಡ್ಡಿ
ಪಟ್ಟಭದ್ರರು ಬಹಿರಂಗವಾಗಿ ಬಸವಣ್ಣನವರನ್ನು ವಿರೋಧಿಸಲು ಸಾಧ್ಯವಿಲ್ಲ. ಅದಕ್ಕೇ ಆಂತರಿಕವಾಗಿ ವಿರೋಧಿಸುತ್ತಿದ್ದಾರೆ: ಸಿಎಂ
ಪೂಜ್ಯರ ಬೇಡಿಕೆಗಳನ್ನು ಪರಿಶೀಲಿಸಿ ಹಂತ ಹಂತವಾಗಿ ಜಾರಿ: ಸಿ.ಎಂ