ಜನಪರ ಉತ್ಸವ- 2025 ಅನ್ನು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಎಸ್.ಸುರೇಶ(ಬೈರತಿ) ಅವರು ನಗಾರಿ ಬಾರಿಸುವ ಮೂಲಕ ಚಾಲನೆ

ವಿಜಯಪುರ ಮಿನಿ ತಾರಾಲಯಕ್ಕೆ ₹12.88 ಕೋಟಿ, ವಸತಿ ಶಾಲೆಗಳಿಗೆ ₹44 ಕೋಟಿ ವೆಚ್ಚಕ್ಕೆ ಅಸ್ತು: ಎಂ ಬಿ ಪಾಟೀಲ

ಗೋದಾವರಿ - ಕೃಷ್ಣಾ - ಕಾವೇರಿ ನದಿಗಳ ಜೋಡಣೆ ಯೋಜನೆ ರಾಜ್ಯಕ್ಕೆ 25 ಟಿಎಂಸಿ ಹಂಚಿಕೆ ಬಗ್ಗೆ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಜತೆ ಚರ್ಚಿಸಿದ ಹೆಚ್.ಡಿ.ದೇವೇಗೌಡರು

ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಸುದೀರ್ಘ ಚರ್ಚೆ
ದೆಹಲಿಯಲ್ಲಿರುವ ಮಾಜಿ ಪ್ರಧಾನಿಗಳ ನಿವಾಸಕ್ಕೆ ಭೇಟಿ ನೀಡಿದ್ದ ಸಚಿವರು

ಬೆಂಗಳೂರಿನ ಅಭಿವೃದ್ಧಿ ಸೊನ್ನೆ, ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರಕ್ಕೆ ಒತ್ತಾಯ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಒಂದು‌ ವಾರದಲ್ಲಿ ಯಜಮಾನಿಯರ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಒಂದು‌ ವಾರದಲ್ಲಿ ಯಜಮಾನಿಯರ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ

೨೦೨೪-೨೫ನೇ ಸಾಲಿನಲ್ಲಿ ೧೦ ಸಾವಿರ ವಸತಿ ರಹಿತ ಮೀನುಗಾರರಿಗೆ ರಾಜ್ಯ ಸರ್ಕಾರದ ವಿವಿಧ ವಸತಿ ಯೋಜನೆಗಳಡಿಯಲ್ಲಿ ಮನೆಗಳನ್ನು ನಿರ್ಮಿಸಲು ಸಹಾಯಧನ ನೀಡಲು ರಾಜ್ಯ ಸರ್ಕಾರ ತೀರ್ಮಾನ ತೆಗೆದುಕೊಂಡಿದೆ

ಡಿಸಿಎಂ ಡಿ.ಕೆ. ₹315 ಕೋಟಿ ಹೂಡಿಕೆ, 550 ಉದ್ಯೋಗ ಸೃಷ್ಟಿ: ಎಂ.ಬಿ.ಪಾಟೀಲ

ಜಿಮ್ ₹10.27 ಲಕ್ಷ ಕೋಟಿ ಹೂಡಿಕೆ ಭಾಗವಾಗಿದ್ದ ಪ್ರಾಜೆಕ್ಟ್ ಸಾಕಾರಕ್ಕೆ ನಾಂದಿ

ವೇಮಗಲ್: ಕ್ರೋನ್ಸ್ ಕಂಪನಿಯ ಉತ್ಪಾದನಾ ಘಟಕಕ್ಕೆ ಸಚಿವ ಎಂ.ಬಿ.ಪಾಟೀಲರಿಂದ ಭೂಮಿಪೂಜೆ

ಮುಡಾ ಪ್ರಕರಣ ಬಿಜೆಪಿ-ಜೆಡಿಎಸ್ ನ ರಾಜಕೀಯ ಕುತಂತ್ರ, ಇದು ಹೆಚ್ಚು ದಿನ ನಡೆಯಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದಲ್ಲಿ ಉಚಿತ ಕಾನೂನು ಸೇವಾ ಕೇಂದ್ರ ಉದ್ಘಾಟನೆ

ಲೋಕಾಯುಕ್ತದಿಂದ ಪೂರ್ವ ನಿಯೋಜಿತ ವರದಿ, ಮೊದಲೇ ಬಂದು ಕುಳಿತಿದ್ದ ಅಧಿಕಾರಿಗಳು: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಕವಿ ಚಕ್ರವರ್ತಿ ರನ್ನ ವೈಭವದ 'ರನ್ನರಥ'ಕ್ಕೆ ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರಿಂದ ಚಾಲನೆ.

ರೈತರ ಮನವಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಂದನೆ: ಇನ್ನೂ 15 ದಿನ ಮಲಪ್ರಭಾ ಜಲಾಶಯದಿಂದ ನೀರು ಬಿಡಲು ಆದೇಶ

ನೀರಾವರಿ ಸಚಿವರುಗಳ ಸಭೆ; ಮೇಕೆದಾಟು, ಮಹದಾಯಿ, ನವಲಿ ಹಾಗೂ ಅಣೆಕಟ್ಟು ದುರಸ್ತಿ ಯೋಜನೆಗಳ ಬಗ್ಗೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಪಾಳೆಗಾರ ಅಲ್ಲ, ಕ್ಷೇತ್ರದ ಕಾವಲುಗಾರ ಎಂದು ಹೇಳುವ ಮೂಲಕ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ತಿರುಗೇಟು ನೀಡಿದ್ದಾರೆ.

ರೈತ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಹಾಗೂ ರೈತ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪೂರ್ವಭಾವಿ ಸಭೆ ನಡೆಸಿದರು.