ಹೂಡಿಕೆದಾರರ ಸಮಾವೇಶ: ಉತ್ಸಾಹದಿಂದ ಓಡಾಡಿದ ಎಂ ಬಿ ಪಾಟೀಲ

ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಬುಧವಾರ ದಿನವಿಡೀ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲರ ಉತ್ಸಾಹದ ಓಡಾಟ ಎದ್ದು ಕಾಣುತ್ತಿತ್ತು

ಅಧಿಕಾರಿಗಳಿಗೆ ರಕ್ಷಣೆ ಇಲ್ಲ, ಪೊಲೀಸರ ಆತ್ಮಸ್ಥೈರ್ಯ ಕುಸಿದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ

ಕಾಂಗ್ರೆಸ್‌ ಸರ್ಕಾರ ಮರಳು ಮಾಫಿಯಾ ಜೊತೆ ಸೇರಿದೆ, ಮೈಸೂರಿನಲ್ಲಿ ಗಲಭೆಕೋರರಿಗೆ ಇಡೀ ಸರ್ಕಾರ ಬೆಂಬಲ ನೀಡಿದೆ

ಆನಂದ್ ಮಹೀಂದ್ರಗೆ ಕೊಡಗಿನ ಸವಿನೆನಪು, ಹೂಡಿಕೆಯ ಹುರುಪು

1 ಲಕ್ಷ ಕೋಟಿ ರೂ. ಹೂಡಿಕೆ: ಸಜ್ಜನ್ ಜಿಂದಾಲ್

ಜಾಗತಿಕ ಹೂಡಿಕೆದಾರರ ಸಮಾವೇಶ "ಇನ್ವೆಸ್ಟ್ ಕರ್ನಾಟಕ 2025"

ದಿನಾಂಕ: 11-02-2025
ಸನ್ಮಾನ್ಯ ಮುಖ್ಯಮಂತ್ರಿಯವರ ಭಾಷಣ

5 ವರ್ಷದಲ್ಲಿ 20 ಲಕ್ಷ ಉದ್ಯೋಗ, ಹಿಂದುಳಿದ ಜಿಲ್ಲೆ/ತಾಲ್ಲೂಕಿಗೆ ಒತ್ತು ನೂತನ ಕೈಗಾರಿಕಾ ನೀತಿ ಬಿಡುಗಡೆ ಮಾಡಿದ ಡಿಸಿಎಂ, ಹಿಂದುಳಿದ ಪ್ರದೇಶಗಳಿಗೆ ಗಮನ ಕೈಗಾರಿಕಾ ಬೆಳವಣಿಗೆಗೆ 3 ವಲಯಗಳ ವ್ಯವಸ್ಥೆ ಸೃಷ್ಟಿ

ಸನ್ ರೈಸ್ ವಲಯ, ಸ್ಥಳೀಯ ತಯಾರಿಕೆಗೆ ಆದ್ಯತೆ
ಖಾಸಗಿ ಕೈಗಾರಿಕಾ ಪಾರ್ಕ್ ಅಭಿವೃದ್ಧಿಗೂ ಅವಕಾಶ
ಕೆಐಎಡಿಬಿ ಜಾಗಗಳಲ್ಲಿ ಮಧ್ಯಮ, ಸಣ್ಣ, ಸೂಕ್ಷ್ಮ ಕೈಗಾರಿಕೆಗಳಿಗೆ ಶೇ.30ರಷ್ಟು ಜಾಗ

ಬೆಂಗಳೂರಿನ ಅರಮನೆ ಮೈದಾನದಲ್ಲಿಇನ್ವೆಸ್ಟ್ ಕರ್ನಾಟಕ 2025ರ ಸಮ್ಮಿಟ್ ಗೆ ಬೃಹತ್ ಕೈಗಾರಿಕಾ ಇಲಾಖೆ ಅಡಿಯಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿಇನ್ವೆಸ್ಟ್ ಕರ್ನಾಟಕ 2025ರ ಸಮ್ಮಿಟ್ ಗೆ ಬೃಹತ್ ಕೈಗಾರಿಕಾ ಇಲಾಖೆ ಅಡಿಯಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು.

ಬೆಂಗಳೂರು ಮೆಟ್ರೊ ರೈಲಿನ ಪ್ರಯಾಣ ದರ ಹೆಚ್ಚಳ ಕೇಂದ್ರ ಸರ್ಕಾರದ ನಿರ್ಧಾರ;ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಪ್ರಕಟಣೆ

ಕಾಂಗ್ರೆಸ್‌ ಸರ್ಕಾರ ಪ್ರಕರಣ ವಾಪಸ್‌ ಪಡೆಯುವುದರಿಂದಾಗಿ ಮತಾಂಧರಿಗೆ ಹಲ್ಲೆ ಮಾಡುವ ಧೈರ್ಯ ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಮೈಸೂರಿನಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ, ಪೊಲೀಸರು ಕೈ ಚೆಲ್ಲಿ ಕುಳಿತಿದ್ದಾರೆ

ರಾಜ್ಯ ಶೇಂಗಾ ಬೆಳೆಗಾರರಿಗೆ ಕೇಂದ್ರ 'ಬೆಂಬಲ'; ಖರೀದಿ ಕಾಲಮಿತಿ ಹೆಚ್ಚಳ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮನವಿಗೆ ಸ್ಪಂದಿಸಿ ಅವಧಿ ವಿಸ್ತರಣೆ

ಫೆ.15ರವರೆಗೆ ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ
20730 ಮೆಟ್ರಿಕ್ ಟನ್ ಹೆಚ್ಚುವರಿ ಖರೀದಿ; ಗರಿಷ್ಠ 57703 ಮೆ.ಟನ್ ಖರೀದಿಸಲು ಸಮ್ಮತಿ

ಬೆಂಗಳೂರಿನಲ್ಲಿ ಏರೋಸ್ಪೇಸ್ ಉದ್ಯಮಕ್ಕೆ ಪ್ರೋತ್ಸಾಹ ನೀಡಿ, ಪ್ರತಿಭಾ ಪಲಾಯನ ತಡೆಯಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಏರೋಸ್ಪೇಸ್ ಉದ್ಯಮದಲ್ಲಿ ಅತ್ಯುತ್ತಮ ಪ್ರತಿಭೆಗಳನ್ನು ಹೊಂದಿದೆ. ಇದು ವಿಮಾನ ಮತ್ತು ಹೆಲಿಕಾಪ್ಟರ್ ಉತ್ಪಾದನಾ ಸೌಲಭ್ಯಗಳನ್ನು ಸ್ಥಾಪಿಸಲು ಸೂಕ್ತ ಸ್ಥಳವಾಗಿದೆ. ತಯಾರಕರಿಗೆ ಪ್ರೋತ್ಸಾಹ ನೀಡುವ ಮೂಲಕ, ಪ್ರತಿಭಾ ಪಲಾಯನವನ್ನು ತಡೆದು
ನಮ್ಮ ದೇಶದ ಪ್ರತಿಭೆಗಳನ್ನು ಭಾರತದೊಳಗೆ ಉಳಿಸಿಕೊಳ್ಳಬಹುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು ಯಲಹಂಕ ವಾಯು ನೆಲೆಯಲ್ಲಿ ಸೋಮವಾರ ಆರಂಭಗೊಂಡ *"ಏರೋ ಇಂಡಿಯಾ 2025"* ರಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಖಾತೆ ರಾಜ್ಯ ಸಚಿವ ಸಂಜಯ್ ಸೇಠ್, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್ ಮತ್ತಿತರರು ಉಪಸ್ಥಿತರಿದ್ದರು.

ರಾಜಕೀಯದಿಂದ ಹಳ್ಳಿಗಳಲ್ಲಿ ಮಾನವ ಸಂಬಂಧಗಳು ಹಾಳಾಗುವುದು ಬೇಡ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಕಳಕಳಿಯ ಮನವಿ

ನಾಗಮಂಗಲ ತಾಲೂಕಿನ ಚಿಕ್ಕವೀರಕೊಪ್ಪಲು ಗ್ರಾಮದ ಊರಹಬ್ಬದಲ್ಲಿ ಕೇಂದ್ರ ಸಚಿವರು ಭಾಗಿ

ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ನೇಮಕಗೊಂಡ ಹಿರಿಯ ಶಾಸಕ ಮಳವಳ್ಳಿ ನರೇಂದ್ರಸ್ವಾಮಿ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು.

ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ನೇಮಕಗೊಂಡ ಹಿರಿಯ ಶಾಸಕ ಮಳವಳ್ಳಿ ನರೇಂದ್ರಸ್ವಾಮಿ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಧನ್ಯವಾದ ಅರ್ಪಿಸಿದರು. ಮುಖ್ಯಮಂತ್ರಿಗಳು ಶುಭ ಹಾರೈಸಿದರು.

ಅರ್ಚಕನೊಬ್ಬನ ನಗ್ನ ವಿಡಿಯೋ ಇಟ್ಟುಕೊಂಡು ಹಣ ವಸೂಲು ಮಾಡುತ್ತಿದ್ದ ಯಕ್ಷಗಾನ ಕಲಾವಿದನನ್ನು‌ ಬ್ಲಾಕ್ ಮೇಲ್ ಆರೋಪದಲ್ಲಿ ಕಾಸರಗೋಡಿನಲ್ಲಿ‌ ಬಂಧಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ 16 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನ ಬಿಡುಗಡೆಗೊಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ 16 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನ ಬಿಡುಗಡೆಗೊಳಿಸಿದರು.