ಪಕ್ಷವನ್ನು ಉಳಿಸುವುದು, ಸರ್ಕಾರವನ್ನು ಭದ್ರವಾಗಿಡುವುದೇ ನನ್ನ ಕರ್ತವ್ಯ: ಡಿಸಿಎಂ ಡಿ.ಕೆ.ಶಿವಕುಮಾರ್
Jan. 20, 2025, 2:25 p.m.ನನಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ, ಪಕ್ಷಕ್ಕಾಗಿ ತ್ಯಾಗ ಮಾಡಿಕೊಂಡೇ ಬಂದಿದ್ದೇನೆ
ನನಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ, ಪಕ್ಷಕ್ಕಾಗಿ ತ್ಯಾಗ ಮಾಡಿಕೊಂಡೇ ಬಂದಿದ್ದೇನೆ
“ಮಧ್ಯ ಎಸ್ ಟಿಪಿಯಲ್ಲಿ ಜನರೇಟರ್ ಇಲ್ಲ, ಮನೆಯಲ್ಲಿರುವ 13 ಸಿಬ್ಬಂದಿಗೆ ಸಂಬಳ”
ಕೋಲಾರ- ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ಎಸ್.ಸುರೇಶ(ಬೈರತಿ) ಅವರ ಅಧ್ಯಕ್ಷತೆಯಲ್ಲಿ 2024-25 ನೇ ತೃತೀಯ ಕೋಲಾರ ಜಿಲ್ಲಾ ತ್ರೈಮಾಸಿಕ ಕೆ.ಡಿ.ಪಿ ಸಭೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿತು
*ಸಚಿವರುಗಳು ತಮ್ಮ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್*
ದರೋಡೆ ಮಾಡಿಕೊಂಡು ಹೋದ ಕಾರು ತಲಪಾಡಿ ಟೋಲ್ ಗೇಟ್ ಪಾಸಿಂಗ್ ದೃಶ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಸಿದ್ಧಾರ್ಥ ತಾಂತ್ರಿಕ ವಿಶ್ವ ವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಜ್ಯ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿದರು.
ಸುವರ್ಣಸೌಧ ಗಾಂಧಿ ಪ್ರತಿಮೆ ಅನಾವರಣ; ಸ್ವಾತಂತ್ರ್ಯ ಹೋರಾಟಗಾರರಿಗೂ ಆಹ್ವಾನ: ಡಿಸಿಎಂ ಡಿ.ಕೆ. ಶಿವಕುಮಾರ್
ಡ್ರೈವರ್ ಮೇಲೆ ಟೋಲ್ ಸಿಬ್ಬಂದಿ ಹಲ್ಲೆ ನಡೆಸಿದ್ದು, ಆ ಸಂಬಂಧಿತ ವೀಡಿಯೋ ಸೋಶಿಯಲ್ ಮೀಡಿಯಾ ದಲ್ಲಿ ವೈರಲ್ ಆಗಿದೆ.
ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಇದೇ ಜ. 21 ರಂದು ಮಹಾತ್ಮ ಗಾಂಧೀಜಿ ಅವರ ಪ್ರತಿಮೆ ಅನಾವರಣ ಆಗಲಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಶನಿವಾರ ಸ್ಥಳಕ್ಕೆ ಭೇಟಿ ನೀಡಿ ಪೂರ್ವಸಿದ್ಧತೆ ಪರಿಶೀಲನೆ ನಡೆಸಿದರು
ಬೀದರ್ ದರೋಡೆ ಬೆನ್ನಲ್ಲೇ ಮಂಗಳೂರಿನಲ್ಲಿ ಹಾಡುಹಗಲೇ ದರೋಡೆ
ಕೋಟೆಕಾರು ಸಹಕಾರಿ ಬ್ಯಾಂಕ್‌ನಿಂದ ೧೨ ಕೋಟಿ ಮೌಲ್ಯದ ನಗ, ನಗದು ಲೂಟಿ
ಮಂಗಳೂರಿಗೆ ಹೊರವಲಯದ ಕೋಟೆಕಾರ್ ಸಹಕಾರಿ ಸಂಘ ಬ್ಯಾಂಕಿನಲ್ಲಿ ಇಂದು ಹಾಡುಹಗಲೇ ದರೋಡೆ ನಡೆದಿದೆ
ಬಜೆಟ್ ನಲ್ಲಿ ಘೋಷಿಸಿದ್ದನ್ನು ಜಾರಿ ಮಾಡಿ ನುಡಿದಂತೆ ನಡೆದ ಸಿಎಂ ಸಿದ್ದರಾಮಯ್ಯ
ನಾನು ತುಳುನಾಡಿನವ “ತುಳುವ“ ಎನ್ನುವುದೇ ಹೆಮ್ಮೆ!
-ಸುನಿಲ್ ಶೆಟ್ಟಿ
ಕೇಂದ್ರ ಸರ್ಕಾರದ ಜನಗಣತಿಗೆ ರಾಜ್ಯ ಸರ್ಕಾರ ಸಹಕಾರ ನೀಡಲಿ, ಜಾತಿಗಣತಿಯನ್ನು ಸಿಎಂ ಸಿದ್ದರಾಮಯ್ಯ ಹೇಳಿ ಬರೆಸಿದ್ದಾರೆ