ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ದಂಪತಿ
Jan. 11, 2025, 12:29 p.m.ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ದಂಪತಿ
ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ದಂಪತಿ
ಮದ್ದೂರು ತಾಲ್ಲೂಕಿನ ಚಾಕನಕೆರೆಗೆ ಬಾಗೀನ ಅರ್ಪಸಿದ ಕೇಂದ್ರ ಸಚಿವ ಶ್ರೀ HD ಕುಮಾರಸ್ವಾಮಿ ಅವರು.
ಮೈಸೂರು ನಗರಪಾಲಿಕೆ, ಮುಡಾ ಕುರಿತಾಗಿ ಪ್ರತ್ಯೇಕ ಸಭೆ ಕರೆಯಲು ಮುಖ್ಯಮಂತ್ರಿ ಸೂಚನೆ
ನನ್ನ ರಕ್ಷಣೆಗೆ, ಮನಸ್ಸಿನ ನೆಮ್ಮದಿಗೆ ಹೋಮ ನೆರವೇರಿಸಿರುವೆ: ಡಿಸಿಎಂ ಡಿ.ಕೆ. ಶಿವಕುಮಾರ್
ಕಾಡುಗೊಲ್ಲ ಸಮುದಾಯ ನಾಯಕರು ಗುರುವಾರ ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಮಾತುಕತೆ ನಡೆಸಿದರು.
ತಮಿಳುನಾಡಿನ ಕುಂಭಕೊಂಣಂಗೆ ಗುರುವಾರ ಹೆಲಿಕಾಪ್ಟರ್ ನಲ್ಲಿ ಬಂದಿಳಿದ ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸ್ಥಳೀಯ ಮೇಯರ್ ಶರವಣನ್, ತಂಜಾವೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲೋಕನಾಥನ್, ಕಾಂಗ್ರೆಸ್ ಮುಖಂಡರಾದ ಕೃಷ್ಣಸ್ವಾಮಿ, ವೆಂಕಟೇಶ್ ಮತ್ತಿತರರು ಬರಮಾಡಿಕೊಂಡರು.
ಚಿಕ್ಕಮಗಳೂರಿನ 6 ನಕ್ಸಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಶರಣಾದರು.
ಜಯಂತಿ ಅವರು ಅಪಾರ ಮನುಷ್ಯತ್ವ ಹೊಂದಿದ್ದ ಸ್ನೇಹಜೀವಿ: ಸಿ.ಎಂ ಬಣ್ಣನೆ
ಜಯಂತಿ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪನೆ : ಸಿ.ಎಂ ಘೋಷಣೆ
- ಮೂರು ದಿನಗಳ ರಾಷ್ಟ್ರ ಮಟ್ಟದ ಪ್ರಾಕೃತಿಕ ಔಷಧಾಲಯದ ಅನ್ವೇಷಣೆ ಸಮ್ಮೇಳನಕ್ಕೆ ಚಾಲನೆ
- ಇಂಧನ ಇಲಾಖೆಗೆ ಸಂಬಂಧಿಸಿದಂತೆ ಅಧಿಕಾರಿಗಳು, ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ
- ಕುಸುಮ್-ಸಿ ಯೋಜನೆಗೆ ಅಗತ್ಯ ಭೂಮಿ ಒದಗಿಸಲು ಜಿಲ್ಲಾಧಿಕಾರಿಗಳಿಗೆ ಸಚಿವರ ಸೂಚನೆ
ಕೇರಳದ ರಾಜ್ಯದ ತಿರುವನಂತಪುರದಲ್ಲಿರುವ
ವಿಧಾನ ಸಭೆ ಸಚಿವಾಲಯದಲ್ಲಿ ಹಮ್ಮಿಕೊಳ್ಳಲಾದ ಅಂತರಾಷ್ಟ್ರೀಯ ಪುಸ್ತಕ ಮೇಳ- 3ನೇ ಆವೃತ್ತಿಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು ಭಾಗವಹಿಸಿದರು.
ಕೇರಳ ವಿಧಾನಸಭೆಯ ಸಭಾಧ್ಯಕ್ಷರಾದ ಎ.ಎನ್. ಶಮೀರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದು, ಕೇರಳ ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪುಸ್ತಕ ಮೇಳವನ್ನು ಉದ್ಘಾಟಿಸಿದರು.
ಈ ಸಮಾರಂಭದಲ್ಲಿ ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್, ಕೇರಳ ರಾಜ್ಯದ ಸಚಿವ ಸಂಪುಟದ ಸದಸ್ಯರಾದ ವಿ.ಶಿವನ ಕುಟ್ಟಿ, ಸಾಜಿ ಚೆರಿಯನ್, ಜಿ.ಆರ್.ಅನಿಲ್, ಲೇಖಕ ದೇವದತ್ ಪಟ್ಟನಾಯಕ್ ಅವರು ಉಪಸ್ಥಿತರಿದ್ದರು.
ಈ ಸಂದರ್ಭಲ್ಲಿ ಲೇಖಕ ಎಂ.ಮುಕುಂದನ್ ಅವರನ್ನು ಸನ್ಮಾನಿಸಲಾಯಿತು.
ಅರಣ್ಯ ಒತ್ತುವರಿ, ಕಳ್ಳಬೇಟೆ ತಡೆಗೆ ಗರುಡಾಕ್ಷಿ ಅಸ್ತ್ರ: ಈಶ್ವರ ಖಂಡ್ರೆ
ಸಾರ್ವಜನಿಕರು ಕೈಮಗ್ಗ ಉತ್ಪನ್ನವನ್ನು ಖರೀದಿಸುವ ಮೂಲಕ ಕೈಮಗ್ಗ ನೇಕಾರರನ್ನು ಪ್ರೋತ್ಸಾಹಿಸಿ:ಸಚಿವ ಶಿವಾನಂದ ಪಾಟೀಲ
ಮಾರ್ಚ್ 1-8 ರವರೆಗೆ 16 ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ
ಚಿತ್ರೋತ್ಸವದ ಥೀಮ್: ಸರ್ವ ಜನಾಂಗದ ಶಾಂತಿಯ ತೋಟ
----------------------
ಫೆಬ್ರವರಿ 10ರ ಒಳಗಾಗಿ ನಿಗದಿತ ಅವಧಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು: ಸಿ.ಎಂ.ಸೂಚನೆ