ಬಿಜೆಪಿಗೆ ಅಪಾಯಕಾರಿ ಆಗಿದ್ದಕ್ಕೆ ಪ್ರಿಯಾಂಕ್ ಖರ್ಗೆ ಟಾರ್ಗೆಟ್: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಆರೋಪ
Jan. 2, 2025, 6:16 p.m.* ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಪ್ರಿಯಾಂಕ ಖರ್ಗೆ ಅವರ ತಲೆಗೆ ಕಟ್ಟಲು ಬಿಜೆಪಿ ಯತ್ನ
* ಅಮಿತ್ ಷಾ ಅಂಬೇಡ್ಕರ್ ಕುರಿತ ಹೇಳಿಕೆಯ ವಿವಾದದ ಡೈವರ್ಟ್ ಮಾಡಲು ಬಿಜೆಪಿ ಪ್ರಯತ್ನ
* ಬಿಜೆಪಿಯಿಂದ ಮತ್ತೊಮ್ಮೆ ಹೆಣದ ಮೇಲೆ ರಾಜಕೀಯ ಎಂದು ಮಂಜುನಾಥ ಭಂಡಾರಿ ಆಕ್ಷೇಪ






