ಜನರ ತೆರಿಗೆ ದುಡ್ಡಿನಲ್ಲಿ ಬೆಳಗಾವಿಯಲ್ಲಿ ನಕಲಿ ಗಾಂಧಿಗಳ ವಿಜೃಂಭಣೆ; ಹೆಚ್.ಡಿ.ಕುಮಾರಸ್ವಾಮಿ ಕಿಡಿ
Dec. 26, 2024, 8:44 p.m.ಇದು ಗಾಂಧಿ ಕಾಂಗ್ರೆಸ್ ಅಲ್ಲ, ಅಲಿಬಾಬಾ ನಲವತ್ತು ಕಳ್ಳರ ಕಾಂಗ್ರೆಸ್!!
ಬೆಳಗಾವಿ ಸಮಾವೇಶದಲ್ಲಿ ಮಹಾತ್ಮ ಗಾಂಧಿ ನಿರ್ಲಕ್ಷ್ಯ
ಇದು ಗಾಂಧಿ ಕಾಂಗ್ರೆಸ್ ಅಲ್ಲ, ಅಲಿಬಾಬಾ ನಲವತ್ತು ಕಳ್ಳರ ಕಾಂಗ್ರೆಸ್!!
ಬೆಳಗಾವಿ ಸಮಾವೇಶದಲ್ಲಿ ಮಹಾತ್ಮ ಗಾಂಧಿ ನಿರ್ಲಕ್ಷ್ಯ
ಬೆಳಗಾವಿಯಲ್ಲಿ 1924 ರಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಬೆಳಗಾವಿ ನಗರದ ಟಿಳಕವಾಡಿಯ ವೀರಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಹಾತ್ಮಾ ಗಾಂಧೀಜಿಯವರ ಪುತ್ಥಳಿ ಅನಾವರಣಗೊಳಿಸಿದರು.
ಬೆಳಗಾವಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದ ಶತಮಾನೋತ್ಸವ
ಸಂದರ್ಭ ನಿಮಿತ್ತ ವಿಶೇಷ ಲೇಖನ
ಜನರಿಗೆ ಅನುಕೂಲವಾಗುವಂಥ ಕೇಂದ್ರ ಸರ್ಕಾರದ ಯೋಜನೆಗಳನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಆಸಕ್ತಿ ವಹಿಸುತ್ತಿಲ್ಲ ಎಂದು ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ ಆರೋಪಿಸಿದ್ದಾರೆ.
ಖ್ಯಾತ ನಟ ಶಿವರಾಜ್ ಕುಮಾರ್ ಅವರಿಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಕರೆಮಾಡಿ ಮಾತನಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.
ಸಿ.ಟಿ.ರವಿಗೆ ರಕ್ಷಣೆ ನೀಡಲು ರಾಜ್ಯಪಾಲರಿಗೆ ಮನವಿ, ನ್ಯಾಯಾಂಗ ತನಿಖೆಗೆ ಆಗ್ರಹ: ಪ್ರತಿಪಕ್ಷ ನಾಯಕ ಆರ್.ಅಶೋಕ
ಬೆಳಗಾವಿ ಸರ್ಕಿಟ್ ಹೌಸ್ ನಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ
(ಜನನ ೧೪ ಡಿಸೆಂಬರ್ ೧೯೩೪) ಇವರು ಭಾರತೀಯ ಚಲನಚಿತ್ರ ನಿರ್ದೇಶಕ, ಚಿತ್ರಕಥೆಗಾರ ಮತ್ತು ಸಾಕ್ಷ್ಯಚಿತ್ರ ನಿರ್ಮಾಪಕ. ಸಮಾನಾಂತರ ಸಿನೆಮಾದ ಪ್ರವರ್ತಕ ಎಂದು ಆಗಾಗ್ಗೆ ಪರಿಗಣಿಸಲ್ಪಟ್ಟ ಇವರನ್ನು ೧೯೭೦ ರ ದಶಕದ ನಂತರದ ಶ್ರೇಷ್ಠ ಚಲನಚಿತ್ರ ನಿರ್ಮಾಪಕರಲ್ಲಿ ಒಬ್ಬರೆಂದು ವ್ಯಾಪಕವಾಗಿ ಪರಿಗಣಿಸಲಾಗಿದೆ.
ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ “ನೆರವು” ಪ್ರದಾನ ಕಾರ್ಯಕ್ರಮ ಡಿಸೆಂಬರ್ ದಿನಾಂಕ 25ರಂದು ಮಧ್ಯಾಹ್ನ ಗಂಟೆ 3.30ಕ್ಕೆ ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಲಿದೆ.
ಕರ್ನಾಟಕ ಕ್ರೀಡಾಕೂಟ -2025 ವ್ಯವಸ್ಥಿತ ನಿರ್ವಹಣೆಗೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ
ಸಿಡಿ ಬಿತ್ತಿದ್ದೇ ಹಾಸನ ಜಿಲ್ಲೆಗೆ ಕಾಂಗ್ರೆಸ್ ಕೊಟ್ಟ ಕೊಡುಗೆ!!
ಸಿಎಂ, ಡಿಸಿಎಂ ಸೇರಿದಂತೆ ಧೈರ್ಯ ತುಂಬಿದ ಪಕ್ಷದ ಹಲವು ನಾಯಕರು
ಸಿ.ಟಿ.ರವಿ ಹೇಳಿಕೆ ವಿಡಿಯೋ ಬಿಡುಗಡೆ ಮಾಡಿದ ಸಚಿವರು
ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ 64ನೇ ಒಪ್ಪಿಗೆ ನೀಡಿಕೆ ಸಭೆಯ ಮುಖ್ಯಾಂಶಗಳು:
"ಬೆಳಗಾವಿ ಅಧಿವೇಶನ ಶತಮಾನೋತ್ಸವ ಆಚರಣೆ ಐತಿಹಾಸಿಕ ಕಾರ್ಯಕ್ರಮ. ದೇಶದ ಇತಿಹಾಸವನ್ನು ಸಂಭ್ರಮಿಸುವ ಕಾರ್ಯಕ್ರಮ. ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.