*ಚಳಿಗಾಲದ ಅಧಿವೇಶನ; ಅಂತಿಮ‌ ಹಂತದ ಸಿದ್ಧತೆ ಪರಿಶೀಲಿಸಿದ ಸಭಾಧ್ಯಕ್ಷರು* --- ಬೆಳಗಾವಿ ಸುವರ್ಣಸೌಧ ಡಿ.08 (ಕ.ವಾ.) : ಬೆಳಗಾವಿಯಲ್ಲಿ ಡಿಸೆಂಬರ್ 9 ರಿಂದ ಆರಂಭವಾಗಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ ಕ್ಷಣಗಣನೆ ಆರಂಭವಾಗಿದ್ದು,‌ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ಡಿಸೆಂಬರ್ 08ರಂದು ಸ

9 ರಿಂದ ಆರಂಭವಾಗಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ ಕ್ಷಣಗಣನೆ ಆರಂಭವಾಗಿದ್ದು,‌ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ಡಿಸೆಂಬರ್ 08ರಂದು ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿ ಅಂತಿಮ ಹಂತದ ಸಿದ್ಧತೆಯನ್ನು ಪರಿಶೀಲಿಸಿದರು.

ಸುವರ್ಣಸೌಧದೊಳಗೆ "ಅನುಭವ ಮಂಟಪ"ದ ವೈಭವ : ಶ್ರೀ ಯು. ಟಿ. ಖಾದರ್ ಅವರಿಂದ ಇತಿಹಾಸದ ಮರುಸೃಷ್ಟಿ

ವಿಶ್ವಗುರು ಶ್ರೀ ಬಸವಣ್ಣನವರು ಸ್ಥಾಪಿಸಿದ, "ವಿಶ್ವದ ಮೊದಲ ಸಂಸತ್ತು" ಎಂಬ ಖ್ಯಾತಿಯ, "ಅನುಭವ ಮಂಟಪದ" ಬೃಹತ್ ತೈಲವರ್ಣ ಚಿತ್ರ ಅನಾವರಣವು ಶ್ರೀ ಯು. ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ, ಚಳಿಗಾಲ ಅಧಿವೇಶನದ ಮೊದಲ ದಿನದಂದು, ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರ ಅಮೃತ ಹಸ್ತದಿಂದ ಅನಾವರಣಗೊಳ್ಳಲಿದೆ.

ಗೃಹಲಕ್ಷ್ಮೀ ಯೋಜನೆ ಮಹಿಳೆಯರಿಗೆ ಜೀವನಾಧಾರವಾಗಬೇಕೆನ್ನುವುದೇ ನನ್ನ ಉದ್ದೇಶ : ಸಚಿವೆ‌ ಲಕ್ಷ್ಮೀ ಹೆಬ್ಬಾಳಕರ್

ಮಹಿಳಾ ವಿಚಾರ ಗೋಷ್ಠಿ, ಸಾಮಾನ್ಯ ಸಹಾಯ ಕೇಂದ್ರ ಉದ್ಘಾಟಿಸಿದ ಸಚಿವರು
ಗೃಹಲಕ್ಷ್ಮೀ ಯೋಜನೆಯಿಂದ ಮಹಿಳಾ ಸಬಲೀಕರಣ

ಜಗತ್ತೇ ಅಪೇಕ್ಷಿಸುತ್ತಿದೆ ಭಾರತೀಯ ಆಹಾರ ಪದ್ಧತಿ ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಪ್ರತಿಪಾದನೆ

ಆಯುರ್ವೇದ ಅಂಶವುಳ್ಳ ಭಾರತೀಯ ಆಹಾರ ಪದ್ಧತಿ ಜಗತ್ತಿಗೇ ಮಾದರಿ ಆಗಿದೆ
ಬೆಂಗಳೂರಿನಲ್ಲಿ ಬಿಹಾರ ಸರ್ಕಾರ ಏರ್ಪಡಿಸಿದ್ದ 'ಮಖಾನ' ಮಹೋತ್ಸವಕ್ಕೆ ಸಚಿವರಿಂದ ಚಾಲನೆ

ಮಾನವನ ದುರಾಸೆಗೆ ಅರಣ್ಯ ನಾಶ:ಈಶ್ವರ ಖಂಡ್ರೆ ವಿಷಾದ

ಇಚ್ಛಾಶಕ್ತಿ ಪ್ರದರ್ಶಿಸಿದರೆ ಅರಣ್ಯ ವ್ಯಾಪ್ತಿ ಶೇ.33ಕ್ಕೆ ಹೆಚ್ಚಳ:ಈಶ್ವರ ಖಂಡ್ರೆ

ಶಾಸಕರ ಹಾಜರಾತಿ ಹೆಚ್ಚಳಕ್ಕೆ ಕೂಡ ಆದ್ಯತೆ ;ಸಭಾಪತಿಯವರಾದ ಬಸವರಾಜ ಹೊರಟ್ಟಿ

ವಿಧಾನ ಪರಿಷತ್ ಸಭಾಪತಿಯವರಾದ ಬಸವರಾಜ ಹೊರಟ್ಟಿ ಅವರು ಶನಿವಾರ(ಡಿ.7) ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯ ಪ್ರಮುಖಾಂಶಗಳು.

ಗುಲಾಮಗಿರಿಯ ಮನಸ್ಥಿತಿ ಕಿತ್ತೊಗೆಯಲು ಗುಣಮಟ್ಟದ, ವೈಜ್ಞಾನಿಕ, ವೈಚಾರಿಕತೆಯ ಶಿಕ್ಷಣ ದೊರೆಯಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಗುಲಾಮಗಿರಿಯ ಮನಸ್ಥಿತಿ ಕಿತ್ತೊಗೆಯಲು ಗುಣಮಟ್ಟದ, ವೈಜ್ಞಾನಿಕ, ವೈಚಾರಿಕತೆಯ ಶಿಕ್ಷಣ ದೊರೆಯಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಮಖಾನದಿಂದ ತಯಾರಿಸುವ ತಿನಿಸನ್ನು ಸೇವಿಸಿ ಮಾರುಕಟ್ಟೆ ಕಲ್ಪಿಸಿ: ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ

ಮಖಾನದಿಂದ ತಯಾರಿಸುವ ತಿನಿಸನ್ನು ಸೇವಿಸಿ ಮಾರುಕಟ್ಟೆ ಕಲ್ಪಿಸಿ: ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ

ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಹೆಚ್ಚಿನ ಗಮನ ಹರಿಸುವ ವಿಶ್ವಾಸವನ್ನು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ವ್ಯಕ್ತಪಡಿಸಿದ್ದಾರೆ

ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಹೆಚ್ಚಿನ ಗಮನ ಹರಿಸುವ ವಿಶ್ವಾಸವನ್ನು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ವ್ಯಕ್ತಪಡಿಸಿದ್ದಾರೆ

ಹಾಸನ ಜಿಲ್ಲೆಯ ಶ್ರವಣಬೆಳಗೊಳದಲ್ಲಿ ಶ್ರೀ ಕ್ಷೇತ್ರ ದಿಗಂಬರ ಜೈನ ಮಹಾ ಸಂಸ್ಥಾನ ಮಠದ ವತಿಯಿಂದ ಹಮ್ಮಿಕೊಂಡಿದ್ದ ಸ್ವಸ್ತಿ ಶ್ರೀ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ನಿಷಿಧಿ ಮಂಟಪ ಲೋಕಾರ್ಪಣೆ ಸಮಾರಂಭದಲ್ಲಿ

ಕರ್ನಾಟಕ ರಾಜ್ಯದ ಮಂಗಳೂರು ಜಂಕ್ಷನ್ ರೈಲು ನಿಲ್ದಾಣವನ್ನು ಕೊಂಕಣ ರೈಲ್ವೆ ವಲಯದಿಂದ ಕರ್ನಾಟಕದ ನೈರುತ್ಯ ರೈಲ್ವೆ ವಲಯಕ್ಕೆ ಸೇರಿಸಲು ಕನ್ನಡ ಚಳವಳಿ ಕೇಂದ್ರ ಸಮಿತಿ ಅಧ್ಯಕ್ಷರಾದ ಶ್ರೀ ಗುರುದೇವ್ ನಾರಾಯಣ್ ಕುಮಾರ್ ಮನವಿ

ಕರ್ನಾಟಕ ರಾಜ್ಯದ ಮಂಗಳೂರು ಜಂಕ್ಷನ್ ರೈಲು ನಿಲ್ದಾಣವನ್ನು ಕೊಂಕಣ ರೈಲ್ವೆ ವಲಯದಿಂದ ಕರ್ನಾಟಕದ ನೈರುತ್ಯ ರೈಲ್ವೆ ವಲಯಕ್ಕೆ ಸೇರಿಸಲು ಕನ್ನಡ ಚಳವಳಿ ಕೇಂದ್ರ ಸಮಿತಿ ಅಧ್ಯಕ್ಷರಾದ ಶ್ರೀ ಗುರುದೇವ್ ನಾರಾಯಣ್ ಕುಮಾರ್ ಮನವಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ದಿನಾಂಕ: 06.12.2024 ರಂದು ನಡೆದ ಸಚಿವ ಸಂಪುಟದ ಪ್ರಮುಖ ನಿರ್ಣಯಗಳು

ರಾಜಧನ ಪರಿಷ್ಕರಣೆಯಿಂದ ರೂ.311.00 ಕೋಟಿ ಹೆಚ್ಚುವರಿ ಆದಾಯ ನಿರೀಕ್ಷೆ.
ಕಲ್ಲುಗಣಿ ಗುತ್ತಿಗೆ ರಾಜಧನ ಮತ್ತು ದಂಡ ವಸೂಲಿಗೆ ಓ.ಟಿ.ಎಸ್:
ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ಮಸೂದೆಗೆ ತಿದ್ದುಪಡಿ
ಆರೋಗ್ಯ ಪ್ರಯೋಗಶಾಲೆಗಳ ಪರಿಕರ ಖರೀದಿಗೆ ಅನುಮೋದನೆ:

ವಿರುದ್ಧ ಏಕೆ ಕ್ರಮವಿಲ್ಲ?: ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನೆ**ಒಕ್ಕಲಿಗ ಸ್ವಾಮೀಜಿ ವಿರುದ್ಧ ಕ್ರಮ, ಮುಸ್ಲಿಂ ಮುಖಂಡನ ವಿರುದ್ಧ ಏಕೆ ಕ್ರಮವಿಲ್ಲ?: ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನೆ*

ವಿರುದ್ಧ ಏಕೆ ಕ್ರಮವಿಲ್ಲ?: ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನೆ**ಒಕ್ಕಲಿಗ ಸ್ವಾಮೀಜಿ ವಿರುದ್ಧ ಕ್ರಮ, ಮುಸ್ಲಿಂ ಮುಖಂಡನ ವಿರುದ್ಧ ಏಕೆ ಕ್ರಮವಿಲ್ಲ?: ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನೆ*

ಬಸವಣ್ಣ, ಬುದ್ಧನ ನಂತರ ಸಮಾನತೆಗೆ ಹೋರಾಡಿದವರು ಅಂಬೇಡ್ಕರ್. ಮುಖ್ಯಮಂತ್ರಿ ಸಿದ್ದರಾಮಯ್ಯ

ಬಸವಣ್ಣ, ಬುದ್ಧನ ನಂತರ ಸಮಾನತೆಗೆ ಹೋರಾಡಿದವರು ಅಂಬೇಡ್ಕರ್. ಮುಖ್ಯಮಂತ್ರಿ ಸಿದ್ದರಾಮಯ್ಯ

ಕೇಂದ್ರದ ಮಾನ್ಯ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಶ್ರೀ HD ಕುಮಾರಸ್ವಾಮಿ ಅವರು ಇಂದು ಮುಂಬಯಿ ನಗರದಲ್ಲಿ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ದೇವೇಂದ್ರ ಫಡ್ನವೀಸ್, ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಏಕನಾಥ ಶಿಂಧೆ, ಶ್ರೀ ಅಜಿತ್ ಪವಾರ್

ಕೇಂದ್ರದ ಮಾನ್ಯ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಶ್ರೀ HD ಕುಮಾರಸ್ವಾಮಿ ಅವರು ಇಂದು ಮುಂಬಯಿ ನಗರದಲ್ಲಿ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ದೇವೇಂದ್ರ ಫಡ್ನವೀಸ್, ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಏಕನಾಥ ಶಿಂಧೆ, ಶ್ರೀ ಅಜಿತ್ ಪವಾರ್ ಅವರನ್ನು ಅಭಿನಂದಿಸಿದರು.