ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ, ಕಾಂಗ್ರೆಸ್ ಸರ್ಕಾರದಿಂದ ಉತ್ತರ ಕರ್ನಾಟಕಕ್ಕೆ ಏನೂ ಸಿಕ್ಕಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ
Nov. 28, 2024, 7:08 p.m.ಅಬಕಾರಿ ಹಗರಣದ ಧ್ವನಿಮುದ್ರಣ ಬಂದಿದೆ, 50% ರಿಯಾಯಿತಿಯ ಭ್ರಷ್ಟಾಚಾರ ನಡೆದಿದೆ
ಅಬಕಾರಿ ಹಗರಣದ ಧ್ವನಿಮುದ್ರಣ ಬಂದಿದೆ, 50% ರಿಯಾಯಿತಿಯ ಭ್ರಷ್ಟಾಚಾರ ನಡೆದಿದೆ
ಮುದ್ರಣ ಮಾಧ್ಯಮದ ಜೊತೆಗೆ ಪತ್ರಿಕಾ ವಿತರಕ ವೃತ್ತಿ ಕೂಡ ಶಾಶ್ವತ: ಕೆ.ವಿ.ಪ್ರಭಾಕರ್
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ವೈಭವದಿಂದ ಆಚರಿಸಲಾಯಿತು.
ಜಿಲ್ಲಾ ಸಹಕಾರ ಬ್ಯಾಂಕ್ ಗಳ ಅಧ್ಯಕ್ಷರು ಮತ್ತು ಪ್ರಮುಖರ ನಿಯೋಗ ಇಂದು ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿತು. ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಚೆಕ್ ವಿತರಿಸಿತು.
ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ಮಕ್ಕಳನ್ನು ಮನೆಯ ಹೊರಗೆ ಆಟಕ್ಕೆ ಬಿಡುವುದರಿಂದ ಕ್ರಿಯಾಶೀಲತೆ ಅರಳುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು
ವಿಕಾಸಸೌಧದಲ್ಲಿ ಆಸ್ಟ್ರೇಲಿಯಾ ಕೌನ್ಸಿಲ್ ಜನರಲ್ ಹಿಲರಿ ಮೆಕ್‌ಗೆಚಿ ಅವರೊಂದಿಗೆ ಸಚಿವ ಕೃಷ್ಣ ಬೈರೇಗೌಡ ಸೌಹಾರ್ದ ಭೇಟಿ ಮಾಡಿದರು.
ವಯನಾಡ್ನಿಂದ ಲೋಕಸಭೆಗೆ ಅಭೂತಪೂರ್ವ ಮತಗಳ ಅಂತರದಿಂದ ಆಯ್ಕೆ ಆಗಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ್ ವಾದ್ರಾ ಅವರನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ದೆಹಲಿಯಲ್ಲಿ ಬುಧವಾರ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ಸಂಡೂರು ಕ್ಷೇತ್ರದ ನೂತನ ಶಾಸಕಿ ಅನ್ನಪೂರ್ಣಮ್ಮ ಅವರು ಬಳ್ಳಾರಿ ಪ್ರವಾಸಕ್ಕೆಂದು ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿ ಧನ್ಯವಾದ ಅರ್ಪಿಸಿದರು. ಮುಖ್ಯಮಂತ್ರಿಗಳು ಅನ್ನಪೂರ್ಣಮ್ಮ ಅವರಿಗೆ ಶುಭ ಹಾರೈಸಿದರು.
ಜಾತಿ-ಧರ್ಮದ ಹೆಸರಲ್ಲಿ ಮನುಷ್ಯರನ್ನು ವಿಭಜಿಸುವವರು ಧರ್ಮದ್ರೋಹಿಗಳು: ಸಿಎಂ
ಮನುಷ್ಯ ದ್ವೇಷಿ ಇಂಥಾ ಧರ್ಮದ್ರೋಹಿಗಳ ಬಗ್ಗೆ ಎಚ್ಚರ ಇರಲಿ: ಸಿ.ಎಂ ಕರೆ
ಶಿಕ್ಷಣಕ್ಕೆ ಕ್ರೈಸ್ತ ಧರ್ಮಗುರುಗಳ ಪಾತ್ರ ದೊಡ್ಡದು: ಸಿಎಂ
ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದಿಂದ ಸರ್ಕಾರಕ್ಕೆ ಸಲ್ಲಿಸಲಾದ 9 ಕೋಟಿ ರೂ. ಲಾಭಾಂಶದ ಚೆಕ್ಕನ್ನು ಹಾಗೂ 2 ಕೋಟಿ ರೂಪಾಯಿ ಮೊತ್ತದ ಮುಖ್ಯಮಂತ್ರಿಗಳ ಪರಿಹಾರ ನಿಧಿ ಚೆಕ್ಕನ್ನು ಸ್ವೀಕರಿಸಿದರು.
ಜೆಡಿಎಸ್ ಖಾಲಿ ಮಾಡಿಸುತ್ತೇನೆ ಎಂದ ವ್ಯಕ್ತಿಯನ್ನು ರಾಜಕೀಯ ವ್ಯಾಪಾರಿ ಎಂದು ಕರೆದ ನಿಖಿಲ್
ನಿಖಿಲ್ ಬಚ್ಚಾ.. ಪಾಪ ನಿಖಿಲ್.. ಎಂದವರಿಗೂ ತಿರುಗೇಟು
ಸಂವಿಧಾನ ದಿನಾಚರಣೆ ಸಮಾರಂಭ
ಅಧಿಕಾರಿಗಳಿಗೆ ನೇಣಿನ ಭಾಗ್ಯ, ಮುಳುಗುವ ಬೆಂಗಳೂರು ಸೃಷ್ಟಿ
ಸಂವಿಧಾನ ಬದಲಾಯಿಸುತ್ತೇವೆ ಎಂದ ಬಿಜೆಪಿಯನ್ನೇ ಜನ ಬದಲಾಯಿಸಿದರು: ಡಿಸಿಎಂ ಡಿ.ಕೆ.ಶಿವಕುಮಾರ್
ಅಭಿವೃದ್ದಿ ಆಗದಿರುವ ಬಗ್ಗೆ ಆಡಳಿತ ಪಕ್ಷದ ಶಾಸಕರೇ ಭ್ರಮನಿರಸನಗೊಂಡಿದ್ದಾರೆ: ಬಸವರಾಜ ಬೊಮ್ಮಾಯಿ