ಕೌಶಲ್ಯ ಆಧಾರಿತ ಉದ್ಯೋಗ ತರಬೇತಿ ಕೇಂದ್ರ ಸ್ಥಾಪನೆಗೆ ಹಣ ಮಂಜೂರು ಮಾಡಲು ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ರವರಿಗೆ ಮನವಿ ಸಲ್ಲಿಸಿದ ಆಹಾರ ಸಚಿವ ಕೆಹೆಚ್. ಮುನಿಯಪ್ಪ.

ಕೌಶಲ್ಯ ಆಧಾರಿತ ಉದ್ಯೋಗ ತರಬೇತಿ ಕೇಂದ್ರ ಸ್ಥಾಪನೆಗೆ ಹಣ ಮಂಜೂರು ಮಾಡಲು ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ರವರಿಗೆ ಮನವಿ ಸಲ್ಲಿಸಿದ ಆಹಾರ ಸಚಿವ ಕೆಹೆಚ್. ಮುನಿಯಪ್ಪ.

ಜನವರಿಗೆ ಏಕಗವಾಕ್ಷಿ ವ್ಯವಸ್ಥೆ ಸಿದ್ಧ: ಎಂ‌ ಬಿ ಪಾಟೀಲ

ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಲೋಕಾರ್ಪಣೆ

ಜಾತಿ ವ್ಯವಸ್ಥೆಯಿಂದಲೇ ಅಸಮಾನತೆ-ಮನುಷ್ಯ ತಾರತಮ್ಯ ಸೃಷ್ಟಿಯಾಗಿದೆ: ಸಿ.ಎಂ.ಸಿದ್ದರಾಮಯ್ಯ

ಸಂವಿಧಾನ ವಿರೋಧಿಗಳು ಮತ್ತು ಮನುಸ್ಮೃತಿ ಬಗ್ಗೆ ಎಚ್ಚರವಹಿಸಿ: ಸಿ.ಎಂ ಕರೆ

ಸಂವಿಧಾನ ನೀಡಿರುವ ಹಕ್ಕು ಬಾಧ್ಯತೆಗಳ ಬಗ್ಗೆ ಅರಿವು ಅವಶ್ಯಕ- ಮುಖ್ಯಮಂತ್ರಿ ಸಿದ್ದರಾಮಯ್ಯ

ಸಾಮಾಜಿಕ ನ್ಯಾಯದ ವಿರೋಧಿಗಳು ಸಂವಿಧಾನ ಬದಲಾಯಿಸುವ ಮಾತಾಡುತ್ತಿದ್ದಾರೆ: ಸಿಎಂ

👆ಶಿಗ್ಗಾಂವಿ ಶಾಸಕ ಪಠಾಣ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಧನ್ಯವಾದ ಅರ್ಪಿಸಿದರು.

👆ಶಿಗ್ಗಾಂವಿ ಶಾಸಕ ಪಠಾಣ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಧನ್ಯವಾದ ಅರ್ಪಿಸಿದರು.

ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಲಕ್ಕುಂಡಿ ಪ್ರಾಚ್ಯಾವಶೇಷಗಳ ಅನ್ವೇಷಣೆ ಕಾರ್ಯಕ್ರಮದಲ್ಲಿ ಸಚಿವರಾದ ಕೆ. ಎಚ್. ಪಾಟೀಲ್ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಗ್ರಾಮದಲ್ಲಿದ್ದ ಹಲವು ಪುರಾತನ ಪ್ರಾಚ್ಯವಸ್ತುಗಳನ್ನು ಸಂಗ್ರಹಣೆಗೆ ಚಾಲನೆ ನೀಡಲಾಯಿತು.

2070ರ ವೇಳೆಗೆ ಅಟೋಮೊಬೈಲ್ ಕ್ಷೇತ್ರ ಮಾಲಿನ್ಯ ಮುಕ್ತ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ BHEL ಸಂವಾದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರು

2070ರ ವೇಳೆಗೆ ಅಟೋಮೊಬೈಲ್ ಕ್ಷೇತ್ರ ಮಾಲಿನ್ಯ ಮುಕ್ತ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
BHEL ಸಂವಾದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರು

ಕಳ್ಳೆ ಕಾಯಿ ಪರಿಷೆ ಪೌರಾಣಿಕ ಹಿನ್ನೆಲೆ

ಪ್ರತಿವರ್ಷ ಕಾರ್ತೀಕ ಮಾಸದ ಕೊನೆಯ ಸೋಮವಾರ, ಸುಂಕೇನ ಹಳ್ಳಿ ಎಂದು ಕರೆಯಲಾಗುತ್ತಿದ್ದ, ಬೆಂಗಳೂರಿನ ಬಸವನಗುಡಿಯಲ್ಲಿ ಪಾರಂಪಾರಿಕ ಕಡಲೆಕಾಯಿ ಪರಿಷೆ ನಡೆಯುತ್ತದೆ.

ವೃಷಭಾವತಿ ನದಿ ಉಗಮ ಸ್ಥಾನಕ್ಕೆ ಮರುಜೀವ; ಪಾರಂಪರಿಕ ಕಾರಿಡಾರ್ ಅಭಿವೃದ್ಧಿ: ಡಿಸಿಎಂ ಡಿ.ಕೆ.ಶಿವಕುಮಾರ್

ಬಸವನಗುಡಿ ಕಡಲೆಕಾಯಿ ಪರಿಷೆಯ ಉದ್ಘಾಟನೆ

ರಂಗನತಿಟ್ಟಿನಲ್ಲಿ 3 ಹೊಸ ವಿಹಾರ ದೋಣಿಗಳ ಲೋಕಾರ್ಪಣೆ

ಗೆಂಡೆಹೊಸಹಳ್ಳಿ ದ್ವೀಪವನ್ನು ರಂಗನತಿಟ್ಟಿನ ರೀತಿ ಅಭಿವೃದ್ಧಿಗೆ ಪ್ರಸ್ತಾವನೆ ಸಲ್ಲಿಸಲು ಈಶ್ವರ ಖಂಡ್ರೆ ಸೂಚನೆ
ರಂಗನತಿಟ್ಟು ಆವರಣದಲ್ಲಿ ಚಿಟ್ಟೆಪಾರ್ಕ್ ನಿರ್ಮಾಣ: ಈಶ್ವರಖಂಡ್ರೆ

ಮಾಣಿಪ್ಪಾಡಿ ವರದಿ ಆಧಾರದಲ್ಲಿ ನೋಟಿಸ್‌ ನೀಡಿದ್ದ ಬಿಜೆಪಿ ಸರ್ಕಾರ, ಈಗಿನ ಸರ್ಕಾರದಂತೆ ರೈತರಿಗೆ ನೋಟಿಸ್‌ ನೀಡಿರಲಿಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಕಾಂಗ್ರೆಸ್‌ ನಾಯಕರು ವಕ್ಫ್ ಜಾಗ ಮಾರಾಟ ಮಾಡಿದ್ದು ವರದಿಯಲ್ಲಿ ಬೆಳಕಿಗೆ ಬಂದಿತ್ತು

ನಿಖಿಲ್ ಚುನಾವಣೆಯಲ್ಲಿ ಸೋತಿದ್ದಾನೆಯೇ ಹೊರತು ಮನುಷ್ಯನಾಗಿ ಸೋತಿಲ್ಲ ಎಂದ ಅನಿತಾ ಕುಮಾರಸ್ವಾಮಿ.

ನಮಗೆ ಸೋಲು ಗೆಲುವು ಹೊಸದಲ್ಲ
ಮಗನ ಬಗ್ಗೆ ಭಾವನಾತ್ಮಕ ಪೋಸ್ಟ್ ಮಾಡಿದ ನಿಖಿಲ್ ಅವರ ತಾಯಿ

ಪರಮೇಶ್ವರ್ ಪ್ರಬುದ್ಧರಿದ್ದಾರೆ; ರಾಹುಲ್ ಗಾಂಧಿ ರೀತಿ ಮಾತಾಡಿದರೆ ಹೇಗೆ? ಮಹಾರಾಷ್ಟ್ರ ಕಾಂಗ್ರೆಸ್ ಸೋಲಿಗೆ ಇವಿಎಂ ದೋಷ ಎಂದ ಜಿ.ಪರಮೇಶ್ವರ್ ಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಚಾಟಿ

ಪರಮೇಶ್ವರ್ ಪ್ರಬುದ್ಧರಿದ್ದಾರೆ; ರಾಹುಲ್ ಗಾಂಧಿ ರೀತಿ ಮಾತಾಡಿದರೆ ಹೇಗೆ?
ಮಹಾರಾಷ್ಟ್ರ ಕಾಂಗ್ರೆಸ್ ಸೋಲಿಗೆ ಇವಿಎಂ ದೋಷ ಎಂದ ಜಿ.ಪರಮೇಶ್ವರ್ ಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಚಾಟಿ

ಚಾಮರಾಜಪೇಟೆ ಕ್ಷೇತ್ರದ ಚಾಮರಾಜಪೇಟೆ ವಾರ್ಡ್‌ನಲ್ಲಿರುವ ಶಾಸಕರ ಕಚೇರಿಯಲ್ಲಿ ಬಿಬಿಎಂಪಿ ಮತ್ತು ಬಿಡಬ್ಲ್ಯುಎಸ್‌ಎಸ್‌ಬಿ ಅಧಿಕಾರಿಗಳ ಸಭೆ ನಡೆಸಿದರು.

ಚಾಮರಾಜಪೇಟೆ ಕ್ಷೇತ್ರದ ಚಾಮರಾಜಪೇಟೆ ವಾರ್ಡ್‌ನಲ್ಲಿರುವ ಶಾಸಕರ ಕಚೇರಿಯಲ್ಲಿ ಬಿಬಿಎಂಪಿ ಮತ್ತು ಬಿಡಬ್ಲ್ಯುಎಸ್‌ಎಸ್‌ಬಿ ಅಧಿಕಾರಿಗಳ ಸಭೆ ನಡೆಸಿದರು.

ಉಪಚುನಾವಣೆಯ ಫಲಿತಾಂಶ ಕ್ಲೀನ್‌ ಚಿಟ್‌ ಅಲ್ಲ, ಸಿಎಂ ಸಿದ್ದರಾಮಯ್ಯನವರ ಲೂಟಿ ಪ್ರಕರಣ ನ್ಯಾಯಾಲಯದಲ್ಲಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬಡವರ ಪರವೆನ್ನುವ ಸಿಎಂ ಸಿದ್ದರಾಮಯ್ಯ ಎಷ್ಟು ಜಲಾಶಯ ನಿರ್ಮಿಸಿದ್ದಾರೆ?