ಜೆಡಿಎಸ್ ಕಾರ್ಯಕರ್ತ ಹಾಗೂ ತಮ್ಮ ಅಭಿಮಾನಿ ಆಗಿರುವ ಶ್ರೀ ಮಂಜುನಾಥ್ (ಅಭಿ) ಅವರ ನಿವಾಸಕ್ಕೆ ಇಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ಶ್ರೀ ನಿಖಿಲ್ ಕುಮಾರಸ್ವಾಮಿ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
Nov. 24, 2024, 8:09 p.m.ಜೆಡಿಎಸ್ ಕಾರ್ಯಕರ್ತ ಹಾಗೂ ತಮ್ಮ ಅಭಿಮಾನಿ ಆಗಿರುವ ಶ್ರೀ ಮಂಜುನಾಥ್ (ಅಭಿ) ಅವರ ನಿವಾಸಕ್ಕೆ ಇಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ಶ್ರೀ ನಿಖಿಲ್ ಕುಮಾರಸ್ವಾಮಿ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.





