ಬೈಕ್ ಶೋ ರೂಮ್ ಬೆಂಕಿ ಅವಘಡದಲ್ಲಿ ಮೃತಪಟ್ಟ ಪ್ರಿಯಾ ಅವರ ಕುಟುಂಬಕ್ಕೆ ಸಾಂತ್ವಾನ ಹೇಳಿದ ದಿನೇಶ್ ಗುಂಡೂರಾವ್
Nov. 22, 2024, 1:24 p.m.ರಾಜಾಜೀನಗರ ಬೈಕ್ ಶೋ ರೂಮ್ ನಲ್ಲಿ ಆಕಸ್ಮಿಕ ಬೆಂಕಿ ದುರಂತದಲ್ಲಿ ಮೃತಪಟ್ಟ ಪ್ರಿಯಾ ಅವರ ಮನೆಗೆ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವಾನ ಹೇಳಿದರು.





