ಕೃಷಿಮೇಳ 2024 ಸಮಾರೋಪ ಮತ್ತು ಪ್ರಶಸ್ತಿ ಪ್ರದಾನ
Nov. 17, 2024, 8:12 p.m.ಕೃಷಿಮೇಳ 2024 ಸಮಾರೋಪ ಮತ್ತು ಪ್ರಶಸ್ತಿ ಪ್ರದಾನ
ಕೃಷಿಮೇಳ 2024 ಸಮಾರೋಪ ಮತ್ತು ಪ್ರಶಸ್ತಿ ಪ್ರದಾನ
ಗುರುವಾರದೊಳಗೆ ಸಚಿವರ ಜತೆ ಚರ್ಚಿಸಿ ಶುಕ್ರವಾರ ನಿಮ್ಮನ್ನು ಭೇಟಿಯಾಗುವೆ ಎಂದ ಕೇಂದ್ರ ಸಚಿವರು
ಕೋಆಪರೇಟೀವ್ ಮ್ಯಾನೇಜ್ ಮೆಂಟ್ ಪದವೀಧರರಿಗೆ ಉದ್ಯೋಗದಲ್ಲಿ ಮೀಸಲಾತಿ ತರುವ ಬಗ್ಗೆ ಪರಿಶೀಲಿಸಿ ಕ್ರಮ: ಸಿಎಂ ಘೋಷಣೆ
ಅರ್ಹರು ವಂಚಿತರಾಗಬಾರದು-ಅನರ್ಹರಿಂದ ದುರುಪಯೋಗಬಾರದು ಎನ್ನುವುದಷ್ಟೆ ನಮ್ಮ ಕಾಳಜಿ
ಬಿಜೆಪಿ ಸರ್ಕಾರದ ವಿರುದ್ಧ ಮಾಡಿದ 40% ಕಮಿಷನ್ ಆರೋಪ ಸುಳ್ಳು ಎಂದು ಲೋಕಾಯುಕ್ತ ವರದಿಯಿಂದ ಸಾಬೀತಾಗಿದೆ
. ನನ್ನ ಸಾಧನೆಗೆ ಸಮಾಜದ ಸರ್ವರ ಸಹಕಾರ ಇದೆ ಎಂದು ಉದ್ಯಮಿ, ಕರ್ನಾಟಕ ಸುವರ್ಣ ಸಂಭ್ರಮ ಪ್ರಶಸ್ತಿ ಪುರಸ್ಕೃತ ಕನ್ಯಾನ ಸದಾಶಿವ ಕೆ. ಶೆಟ್ಟಿ
ಮಂಗಳೂರಿನಲ್ಲಿ 71ನೇ ಸಹಕಾರ ಸಪ್ತಾಹ ಕಾರ್ಯಕ್ರಮ
ಕಾಂಗ್ರೆಸ್ ಬಹುತ್ವದಲ್ಲಿ ನಂಬಿಕೆ ಇಟ್ಟು ಬಹುತ್ವವನ್ನು ಆಚರಿಸುವ ಏಕೈಕ ಪಕ್ಷ: ಸಿ.ಎಂ.ಸಿದ್ದರಾಮಯ್ಯ
ರಾಷ್ಟ್ರೀಯ ಪತ್ರಿಕಾ ದಿನಾಚರಣೆ:
ಬದಲಾಗುತ್ತಿರುವ ಪತ್ರಿಕಾ ಮಾಧ್ಯಮದ ಸ್ವರೂಪ” ವಿಷಯದ ಕುರಿತು ವಿಚಾರ ಸಂಕಿರಣ ಉದ್ಘಾಟನೆ ಮಾಡಿದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ
ಆಸ್ಟ್ರೇಲಿಯಾ ನಿಯೋಗದಿಂದ ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಭೇಟಿ: ವಿಸ್ತೃತ ಚರ್ಚೆ
ಕೊಡವ ಸಂಸ್ಕøತಿಯು ಈ ನೆಲದ ಅಸ್ಮಿತೆಯಾಗಿದ್ದು ಪ್ರಪಂಚದೆಲ್ಲೆಡೆ ಕೊಡವ ಸಂಸ್ಕøತಿ-ಸಾಹಿತ್ಯದ ಕಂಪು ಪಸರಿಸುವ ಕೆಲಸವಾಗಬೇಕಿದೆ. ನಮ್ಮ ಭಾಷೆ, ಸಂಸ್ಕøತಿ ಹಾಗೂ ನೆಲದ ಮೇಲಿನ ಅಭಿಮಾನ-ಹಕ್ಕನ್ನು ಪುನರ್ ಸ್ಥಾಪಿಸುವುದರ ಮೂಲಕ ಸಂಸ್ಕøತಿಯ ವೈಭವ ಮರುಕಳುಹಿಸುವಂತಾಗಬೇಕೆಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ ಹೇಳಿದರು.
ಮಂಗಳೂರು: ಕಸ್ತೂರಿ ರಂಗನ್ ವರದಿ ಅನುಷ್ಠಾನ ವಿರೋಧಿಸಿ ನ.15ರ ಶುಕ್ರವಾರ ಸುಬ್ರಮಣ್ಯ ಸಮೀಪದ ಗುಂಡ್ಯದಲ್ಲಿ ನಡೆದ ಪ್ರತಿಭಟನಾ ಸಭೆ ಬಳಿಕ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅನುಮತಿ ಇಲ್ಲದೇ ರಸ್ತೆ ತಡೆ ನಡೆಸಿದ ಆರೋಪದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ , ಬೈಂದೂರು ಶಾಸಕ ಗುರುರಾಜ್ ಗಂಟಿಹೊಳಿ, ಮಲೆನಾಡು ಜನಹಿತ ರಕ್ಷಣ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ಸಹಿತ 15 ಮಂದಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ ಎಂದು ವರದಿಯಾಗಿದೆ.
ಮಂಗಳೂರು ವಿಶ್ವವಿದ್ಯಾಲಯ ಅವ್ಯವಸ್ಥೆ ವಿರುದ್ದ ಪ್ರತಿಭಟನೆ
*ಭಾರತೀಯ ರಿಸರ್ವ್ ಬ್ಯಾಂಕ್ 90ನೇ ವಾರ್ಷಿಕೋತ್ಸವ – ರಾಷ್ಟ್ರ ವ್ಯಾಪಿ ಆರ್.ಬಿ.ಐ 90 ಕ್ವಿಜ್‍ನೊಂದಿಗೆ ಆಚರಣೆ*