ಭಾರತೀಯ ರಿಸರ್ವ್ ಬ್ಯಾಂಕ್ 90ನೇ ವಾರ್ಷಿಕೋತ್ಸವ – ರಾಷ್ಟ್ರ ವ್ಯಾಪಿ ಆರ್.ಬಿ.ಐ 90 ಕ್ವಿಜ್‍ನೊಂದಿಗೆ ಆಚರಣೆ*

*ಭಾರತೀಯ ರಿಸರ್ವ್ ಬ್ಯಾಂಕ್ 90ನೇ ವಾರ್ಷಿಕೋತ್ಸವ – ರಾಷ್ಟ್ರ ವ್ಯಾಪಿ ಆರ್.ಬಿ.ಐ 90 ಕ್ವಿಜ್‍ನೊಂದಿಗೆ ಆಚರಣೆ*

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆಲ್ಲಲಿದೆ, ಕಾರ್ಯಕರ್ತರು ಬೆಟ್ಟಿಂಗ್ ಜಾಲಕ್ಕೆ ಸಿಲುಕದಿರಲಿ ಎಂದು ಯೋಗೇಶ್ವರ್ ಹೇಳಿಕೆ: ಡಿ.ಕೆ ಸುರೇಶ್

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆಲ್ಲಲಿದೆ, ಕಾರ್ಯಕರ್ತರು ಬೆಟ್ಟಿಂಗ್ ಜಾಲಕ್ಕೆ ಸಿಲುಕದಿರಲಿ ಎಂದು ಯೋಗೇಶ್ವರ್ ಹೇಳಿಕೆ: ಡಿ.ಕೆ ಸುರೇಶ್

ಮಹಾರಾಷ್ಟ್ರದ ಚುನಾವಣಾ ಅಖಾಡಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಎಂಟ್ರಿ ಚಂದಗಡ್ ವಿಧಾನಸಭಾ ಕ್ಷೇತ್ರದಲ್ಲಿ ಎಂವಿಎ ಅಭ್ಯರ್ಥಿ ಪರ ಪ್ರಚಾರ

ಮಹಾರಾಷ್ಟ್ರದ ಚುನಾವಣಾ ಅಖಾಡಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಎಂಟ್ರಿ
ಚಂದಗಡ್ ವಿಧಾನಸಭಾ ಕ್ಷೇತ್ರದಲ್ಲಿ ಎಂವಿಎ ಅಭ್ಯರ್ಥಿ ಪರ ಪ್ರಚಾರ
ಮಹಾರಾಷ್ಟ್ರದಲ್ಲಿ ಎಂವಿಎ ಅಧಿಕಾರಕ್ಕೇರುವುದು ಖಚಿತ

ಎರಡು ಬಾರಿ ಕುತಂತ್ರದಿಂದ ಸೋಲನುಭವಿಸಿದೆ, ಈಗಲೂ ಅನಿವಾರ್ಯವಾಗಿ ನಿಂತೆ - ನಿಖಿಲ್ ಕುಮಾರಸ್ವಾಮಿ||

ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ

ಕೃಷಿ ಮೇಳದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರಿಂದ ಟ್ರಾಕ್ಟರ್ ಚಾಲನೆ

ಹೆಬ್ಬಾಳದ ಕೃಷಿ ವಿವಿ ಆವರಣದಲ್ಲಿ ಗುರುವಾರ ನಡೆದ ಕೃಷಿ ಮೇಳದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಟ್ರಾಕ್ಟರ್ ಚಲಾಯಿಸಿದರು.

ನಾನೂ ಈ ರಾಜ್ಯದ ಸಿಎಂ ಆಗಬೇಕು, ವಿದ್ಯಾರ್ಥಿಗಳಿಗೂ ಫ್ರೀ ಬಸ್ ಕೊಡಿ ಅಂತಂದ ವಿದ್ಯಾರ್ಥಿಗಳಿಗೆ ಡಿಸಿಎಂ ಹೇಳಿದ್ದೇನು..?

“ಪ್ರಜಾಪ್ರಭುತ್ವದಲ್ಲಿ ಯಾರು ಏನು ಬೇಕಾದರು ಆಗಬಹುದು. ನಮ್ಮ ತಂದೆ ರೈತರಾಗಿದ್ದರು, ನಿಮ್ಮ ವೃತ್ತಿ ಆಯ್ಕೆ ಮಾಡಿಕೊಳ್ಳಬೇಕಾದರೆ ಗುಣಮಟ್ಟದ ಶಿಕ್ಷಣ, ಆರ್ಥಿಕ ಸ್ಥಿತಿ ಹಾಗೂ ನಾಯಕತ್ವದ ಗುಣ ಬೆಳಸಿಕೊಳ್ಳಬೇಕು..”

2,500 ಕೋಟಿ ರೂ. ಎಲ್ಲಿದೆ, ಯಾವ ವ್ಯಕ್ತಿ ಖರೀದಿಸಲು ಮುಂದಾಗಿದ್ದಾರೆಂದು ಸಿಎಂ ಸಿದ್ದರಾಮಯ್ಯ ತಿಳಿಸಲಿ, ಈ ಕುರಿತು ಜಾರಿ ನಿರ್ದೇಶನಾಲಯ ತನಿಖೆ ಮಾಡಲಿ: ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ

ಕೋವಿಡ್‌ ವರದಿಯನ್ನು ಸದನದಲ್ಲಿ ಮಂಡಿಸಲಿ, ಕಿಟ್‌ಗಳ ದರ ಎಷ್ಟಿತ್ತು ಎಂದು ತಿಳಿಸಲಿ

ಪುರಿ ಜಗನ್ನಾಥ ದೇಗುಲದಲ್ಲಿ 10 ಬ್ಯಾಟರಿ ಚಾಲಿತ ವಾಹನಗಳ ಸೇವೆ

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಸಿರು ನಿಶಾನೆ
ಬ್ಯಾಟರಿ ಚಾಲಿತ ವಾಹನಗಳು ಹಸಿರು ಶಕ್ತಿ-ಪರಿಸರ ಸ್ನೇಹಿ ಸಾರಿಗೆಯ ಆಯ್ಕೆ

ತಿಂಗಳಲ್ಲಿ ಎಸ್.ನಿಜಲಿಂಗಪ್ಪ ಅವರ ಮನೆ ಖರೀದಿಸಿ ನೋಂದಣಿ : ಸಚಿವ‌ ಶಿವರಾಜ್ ತಂಗಡಗಿ

ನಿಜಲಿಂಗಪ್ಪ ಅವರ ಮನೆ ಖರೀದಿಸಿ ಸಂರಕ್ಷಿಸಲು ಹಾಗೂ ಅಭಿವೃದ್ಧಿಗೊಳಿಸುವ ಸಂಬಂಧ ಸಚಿವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಮತ್ತು ಚಿತ್ರದುರ್ಗ ಜಿಲ್ಲಾಧಿಕಾರಿ ಅವರ ಜತೆ ಗುರುವಾರ ವಿಕಾಸಸೌಧ ತಮ್ಮ ಕಚೇರಿಯಲ್ಲಿ ಸಭೆ ನಡೆಸಿ ಈ ಮೇಲಿನ ಸೂಚನೆ ನೀಡಿದರು.

ಕ್ರೀಡಾ ಮಕ್ಕಳ ಪ್ರೋತ್ಸಾಹಕ್ಕೆ ಕೃಪಾಂಕ: ಸಕಾರಾತ್ಮಕವಾಗಿ ಪರಿಶೀಲಿಸಿ ನಿರ್ಧಾರ: ಸಿ.ಎಂ.ಸಿದ್ದರಾಮಯ್ಯ ಭರವಸೆ

ಕ್ರೀಡಾ ಮನೋಭಾವ ರೂಡಿಸಿಕೊಂಡರೆ ಮನುಷ್ಯ ಸೃಷ್ಟಿಯ ಮೇಲು-ಕೀಳಿನ‌ ತಾರತಮ್ಯ ಹೋಗಲಾಡಿಸಲು ಸಾಧ್ಯ: ಸಿ.ಎಂ.ಸಿದ್ದರಾಮಯ್ಯ

ಕ್ರೀಡಾ ಮಕ್ಕಳ ಪ್ರೋತ್ಸಾಹಕ್ಕೆ ಕೃಪಾಂಕ: ಸಕಾರಾತ್ಮಕವಾಗಿ ಪರಿಶೀಲಿಸಿ ನಿರ್ಧಾರ: ಸಿ.ಎಂ.ಸಿದ್ದರಾಮಯ್ಯ ಭರವಸೆ

ಕ್ರೀಡಾ ಮನೋಭಾವ ರೂಡಿಸಿಕೊಂಡರೆ ಮನುಷ್ಯ ಸೃಷ್ಟಿಯ ಮೇಲು-ಕೀಳಿನ‌ ತಾರತಮ್ಯ ಹೋಗಲಾಡಿಸಲು ಸಾಧ್ಯ: ಸಿ.ಎಂ.ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 14-11-2024 ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಸರ್ಕಾರದ ಬೊಕ್ಕಸಕ್ಕೆ ನಷ್ಟವುಂಟು ಮಾಡಿದ ʼಸಿʼ ವರ್ಗದ 10 ಗಣಿ ಗುತ್ತಿಗೆದಾರರ ಪ್ರಕರಣಗಳನ್ನು ಸಹ ಈಗಿನ ಎಸ್.ಐ.ಟಿ ತನಿಖೆಗೆ ವಹಿಸಲು ನಿರ್ಣಯಿಸಲಾಗಿದೆ

ತಂತ್ರಜ್ಞಾನದೊಂದಿಗಿನ ಸಮಗ್ರ ಬೇಸಾಯ ಲಾಭದಾಯಕ : ಎನ್.ಚಲುವರಾಯಸ್ವಾಮಿ

ಆಧುನಿಕ ತಂತ್ರಜ್ಞಾನ ದೊಂದಿಗಿನ ಸಮಗ್ರ ಬೇಸಾಯ ಅಳವಡಿಕೆ ಸುಸ್ಥಿರ ಹಾಗೂ ಲಾಭದಾಯಕ ಕೃಷಿಗೆ ದಾರಿಯಾಗಿದೆ

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೆಹರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಜನ್ಮ ದಿನದ ಅಂಗವಾಗಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೆಹರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಮಾನ್ಯ ಸಾರಿಗೆ ಹಾಗೂ ಮುಜರಾಯಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ವೈಷ್ಟೋದೇವಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಸಹಾಯ ಧನ ಘೋಷಣೆ

ದಿನಾಂಕ 13-11-2024 ರಂದು ಮಾನ್ಯ ಮುಜರಾಯಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ
ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.