ಮತ್ತೊಂದು ಜನ್ಮ ಎತ್ತಿ ಬಂದರೂ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರವನ್ನು ಅಲುಗಾಡಿಸಲು ಸಾಧ್ಯವಿಲ್ಲ: ಡಿಸಿಎಂ ಡಿ. ಕೆ.ಶಿವಕುಮಾರ್
Nov. 4, 2024, 7:41 p.m.ಮತ್ತೊಂದು ಜನ್ಮ ಎತ್ತಿ ಬಂದರೂ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರವನ್ನು ಅಲುಗಾಡಿಸಲು ಸಾಧ್ಯವಿಲ್ಲ: ಡಿಸಿಎಂ ಡಿ. ಕೆ.ಶಿವಕುಮಾರ್
ಮತ್ತೊಂದು ಜನ್ಮ ಎತ್ತಿ ಬಂದರೂ ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರವನ್ನು ಅಲುಗಾಡಿಸಲು ಸಾಧ್ಯವಿಲ್ಲ: ಡಿಸಿಎಂ ಡಿ. ಕೆ.ಶಿವಕುಮಾರ್
ವಿಶ್ವ ಹೂಡಿಕೆದಾರರ ಸಮಾವೇಶದಲ್ಲಿ ಅನಾವರಣ: ಎಂ ಬಿ ಪಾಟೀಲ
ಕರ್ನಾಟಕ ಜಾನಪದ ಅಕಾಡೆಮಿಯು 1980 ರಿಂದ 2022 ರ ಸಾಲಿನ ವರೆಗೆ 1044 ಜಾನಪದ ಕಲಾವಿದರು, 111 ವಿದ್ವಾಂಸರು ಸೇರಿದಂತೆ ಅಕಾಡೆಮಿಯು ಒಟ್ಟಾರೆ 1155 ಗೌರವ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಿದೆ ಎಂದು ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾದ ಗೊಲ್ಲಹಳ್ಳಿ ಶಿವಪ್ರಸಾದ್ ತಿಳಿಸಿದರು.
ಮಾಧ್ಯಮ ಅಕಾಡೆಮಿಗಳು ಪತ್ರಕರ್ತರ ವೃತ್ತಿಪರ ಅಭಿವೃದ್ಧಿಗೆ ಶ್ರಮಿಸಬೇಕು ': ಶ್ರೀನಿವಾಸ ರೆಡ್ಡಿ ಅಭಿಪ್ರಾಯ
ರೈತರ ತಲೆ ಮೇಲೆ ಸಿಎಂ ಸಿದ್ದರಾಮಯ್ಯ ಟೋಪಿ ಹಾಕುತ್ತಾರೆ, ಆಸ್ತಿ ಕಬಳಿಸುವುದು ವರ್ಕ್ ಬೋರ್ಡ್‌ನ ಒಂದು ದಂಧೆ
ವಕ್ಫ್ ಆಸ್ತಿ ಕಾಪಾಡುತ್ತೇನೆ ಎಂದಿದ್ದ ಬಸವರಾಜ ಬೊಮ್ಮಾಯಿ ಈಗ ಉಲ್ಟಾ ಹೊಡೆದು ಯೂ ಟರ್ನ್ ತಗೊಂಡಿದ್ದೇಕೆ? ಸಿಎಂ ಸಿದ್ದರಾಮಯ್ಯ ಪ್ರಶ್ನೆ
ವಕ್ಫ್ ಆಸ್ತಿಯ ವಿವಾದಕ್ಕೆ ಸಂಬಂಧಿಸಿದಂತೆ ರೈತರಿಗೆ ನೀಡಲಾಗಿರುವ ನೋಟಿಸ್ ಗಳನ್ನು ತಕ್ಷಣ ವಾಪಸ್ ಪಡೆಯಲು ನಮ್ಮ ಸರ್ಕಾರ ಸೂಚನೆ ನೀಡಿದೆ;ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಪ್ರಕಟಣೆ
ಖಾರದ ಗಿರಣಿಯಲ್ಲಿ ಭವಿಷ್ಯ ಕಟ್ಟಿಕೊಳ್ಳಲು ಮುಂದಾದ ಮಹಿಳೆ : ಉದ್ಘಾಟಿಸಿ ಶುಭ ಕೋರಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಪ್ರಕಟಣೆ
ರಾಜಕೀಯ ಪುಡಾರಿಯ ರೀತಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಸುಳ್ಳು ಆರೋಪ
ವಕ್ಫ್ : ರೈತರಿಗೆ ನೀಡಿರುವ ನೋಟೀಸ್ ತಕ್ಷಣ ವಾಪಸ್ : ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 69 ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿದರು.
ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಗೃಹ ಸಚಿವ ಜಿ.ಪರಮೇಶ್ವರ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕೆಕೆಆರ್ ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ಕನ್ನಡ ಕಲಿಯುವ ವಾತಾವರಣ ನಿರ್ಮಿಸಿದಾಗ ಭಾಷೆ ಬೆಳೆಯಲು ಸಾಧ್ಯ- ಮುಖ್ಯಮಂತ್ರಿ ಸಿದ್ದರಾಮಯ್ಯ
ವಿರೋಧ ಪಕ್ಷಗಳು ಎಷ್ಟೋ ಮನೆ ಮುರಿಯುವ ಕೆಲಸ ಮಾಡಿವೆ : ಡಿಸಿಎಂ ಡಿ. ಕೆ. ಶಿವಕುಮಾರ್ ತರಾಟೆ
*ಮಲ್ಲಿಕಾರ್ಜುನ ಖರ್ಗೆ ಅವರ ಬುದ್ಧಿ ಮಾತನ್ನು ನಾವು ಕೇಳಬೇಕು
From:jayaram
ಜಾನಪದ ಕ್ರೀಡೆ ಕಂಬಳಕ್ಕೆ ಅಂತಿಮ ನಿಯಮಾವಳಿ ಸಿದ್ಧ , ಶಿಸ್ತು, ಸಮಯ ಪಾಲನೆಗೆ ವಿಶೇಷ ಆದ್ಯತೆ, ಹಲವು ಬದಲಾವಣೆಗೆ ಸಮಿತಿ ಒಪ್ಪಿಗೆ
ನವದೆಹಲಿಯ ಕರ್ನಾಟಕ ಸಂಘದಲ್ಲಿ ಆಯೋಜಿಸಿದ್ದ ೬೯ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯ ರೇಲ್ವೆ ಮತ್ತು ಜಲ ಶಕ್ತಿ ಸಚಿವ ವಿ. ಸೋಮಣ್ಣ ಭಾಗವಹಿಸಿ ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ ದ್ವಜಾರೋಹಣ ನಡೆಸಿದರು