ಕನ್ನಡ ರಾಜ್ಯೋತ್ಸವದ ಪ್ರಯುಕ್ತ ದ್ವಜಾರೋಹಣ

ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಂದ ಶಾಲ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳ ವೀಕ್ಷಣೆ

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ದ್ವಜಾರೋಹಣ

ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಂದ ಶಾಲ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳ ವೀಕ್ಷಣೆ

ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ, ಶ್ರೀಕೃಷ್ಣನ ದರ್ಶನ ಪಡೆದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್

ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ, ಶ್ರೀಕೃಷ್ಣನ ದರ್ಶನ ಪಡೆದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್

ಜಮೀನು ಕಬಳಿಸುತ್ತಿರುವ ವಕ್ಫ್ ವಿರುದ್ಧ ನವೆಂಬರ್ 4 ರಿಂದ ಹೋರಾಟ: ಪ್ರತಿಪಕ್ಷ ನಾಯಕ ಆರ್.ಅಶೋಕ

ಶಕ್ತಿ ಗ್ಯಾರಂಟಿಗೆ ನಾಮ, ಕಳ್ಳನಿಗೆ ಪಿಳ್ಳೆ ನೆವ ಎಂಬಂತೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್

ರಾಷ್ಟ್ರೀಯ ಏಕತಾ ದಿವಸದ ಪ್ರತಿಜ್ಞೆ ಬೋಧಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಷ್ಟ್ರೀಯ ಏಕತಾ ದಿವಸದ ಪ್ರತಿಜ್ಞೆ ಬೋಧಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಸುವರ್ಣ ಕರ್ನಾಟಕ ಪ್ರಶಸ್ತಿಗೆ ಆಯ್ಕೆಯಾದ ತುಳು ನಾಡಿನ ಶ್ರೀ ಕುಳೂರು ಸದಾಶಿವ ಶೆಟ್ಟಿ ಗೌಪ್ಯ ದಾನದ ತ್ರಿವಿಕ್ರಮ

ಸುವರ್ಣ ಕರ್ನಾಟಕ ಪ್ರಶಸ್ತಿಗೆ ಆಯ್ಕೆಯಾದ ತುಳು ನಾಡಿನ ಶ್ರೀ ಕುಳೂರು ಸದಾಶಿವ ಶೆಟ್ಟಿ ಗೌಪ್ಯ ದಾನದ ತ್ರಿವಿಕ್ರಮ

ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷರಾಗಿ ನ್ಯಾ. ಅಶೋಕ್ ಬಿ.ಹಿಂಚಗೇರಿಯವರು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಇಂದು ಅಧಿಕಾರ ಸ್ವೀಕಾರ ಮಾಡಿದರು.

ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷರಾಗಿ ನ್ಯಾ. ಅಶೋಕ್ ಬಿ.ಹಿಂಚಗೇರಿಯವರು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಇಂದು ಅಧಿಕಾರ ಸ್ವೀಕಾರ ಮಾಡಿದರು.

ಹೆಚ್ಎಂಟಿ ಜಾಗಕ್ಕೆ ಸಚಿವ ಈಶ್ವರ ಖಂಡ್ರೆ ಅತಿಕ್ರಮ ಪ್ರವೇಶ; ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಖಂಡ್ರೆಗೆ ಮಾಹಿತಿ, ಜ್ಞಾನದ ಕೊರತೆ ಇದೆ; ನಾಳೆ, ನಾಡಿದ್ದು ನಾನು ದಾಖಲೆ ಸಮೇತ ಮಾಹಿತಿ ಕೊಡುತ್ತೇನೆ ಎಂದ HDK
ಶ್ರೀನಿವಾಸಪುರದಲ್ಲಿ ಮಾಜಿ ಸ್ಪೀಕರ್ ಅರಣ್ಯ ಒತ್ತುವರಿ ಜಾಗ ತೆರವು ಮಾಡಿಸಿಲ್ಲ ಯಾಕೆ, ಖಂಡ್ರೆಯವರೇ?
ಮುಡಾ ಮೇಲೆ ಇಡಿ ದಾಳಿ; ಎಲ್ಲಾ ಸತ್ಯಮೇವ ಜಯತೇಗಳು ಹೊರಗೆ ಬರುತ್ತಿವೆ

ನೂತನ ವೋಲ್ವೋ ಐರಾವತ ಕ್ಲಬ್ ಕ್ಲಾಸ್ 2.0 ವಾಹನಗಳ ಲೋಕಾರ್ಪಣೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಿಧಾನಸೌಧ ಮುಂಭಾಗದಲ್ಲಿ ಬುಧವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ 20 ನೂತನ ವೋಲ್ವೋ ಐರಾವತ ಕ್ಲಬ್ ಕ್ಲಾಸ್ 2.0 ವಾಹನಗಳನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರು ಲೋಕಾರ್ಪಣೆ ಮಾಡಿದರು

ಪಿಲಿಕುಳ ನಿಸರ್ಗಧಾಮದ ಟಿಕೆಟ್ ಕೌಂಟರ್ ಬಳಿ ಅಗ್ನಿ ಅವಘಡ

ಪಿಲಿಕುಳ ನಿಸರ್ಗಧಾಮದ ಟಿಕೆಟ್ ಕೌಂಟರ್ ಬಳಿ ಅಗ್ನಿ ಅವಘಡ ಸಂಭವಿಸಿ, ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿಯಾದ ಘಟನೆ ಬುಧವಾರ ಮುಂಜಾನೆ ನಡೆದಿದೆ. ಇಲ್ಲಿನ ವರ್ಕ್ ಶಾಪ್ ನಲ್ಲಿ ಚಾರ್ಜ್ ಗೆ ಹಾಕಿದ್ದ ಒಂದು ಎಲೆಕ್ಟ್ರಿಕ್ ವಾಹನದಲ್ಲಿ ಸ್ಪಾರ್ಕ್ ನಿಂದ ಬೆಂಕಿ ಅವಘಡ ಸಂಭವಿಸಿದ್ದು, ಒಟ್ಟು ಎರಡು ವಾಹನಗಳು ಸಂಪೂರ್ಣ ಭಸ್ಮವಾಗಿದೆ.

ವಿಧಾನಪರಿಷತ್ತಿನ ನೂತನ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣ ವಚನ ಸ್ವೀಕಾರ

ವಿಧಾನಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಯ್ಕೆಯಾದ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು ವಿಧಾನಪರಿಷತ್‍ನ ನೂತನ ಸದಸ್ಯರಾಗಿ ಭಗವಂತ ಹಾಗೂ ತಾಯಿ ಭಾರತಾಂಬೆಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಜಮೀರ್ ಅಹ್ಮದ್ ರನ್ನ ಕಿತ್ತೊಗೆಯಲಿ ಕಾಂಗ್ರೆಸ್ಈ ರಾಜ್ಯ- ದೇಶವನ್ನು ಇಸ್ಲಾಮೀಕರಣ ಮಾಡುತ್ತಿದ್ದಾರೆ ಜಮೀರ್ ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ

ಕಾಂಗ್ರೆಸ್ಸಿನ ಢೋಂಗಿ ಜಾತ್ಯಾತೀತತೆಗೆ ದೇವಸ್ಥಾನಗಳ ಒಂದಿಂಚೂ ಜಾಗ ಜಾಸ್ತಿಯಾಗಿಲ್ಲ

ಹಾಸನದ ಶ್ರೀ ಹಾಸನಾಂಬಾ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ ಯಡಿಯೂರಪ್ಪ

ಹಾಸನದ ಶ್ರೀ ಹಾಸನಾಂಬಾ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ ಮಾಜಿ ಮಖ್ಯ ಮಂತ್ರಿ ಬಿಎಸ್.ಯಡಿಯೂರಪ್ಪ

ಪೀಣ್ಯ ಪ್ಲಾಂಟೇಷನ್ ನಲ್ಲಿ ಸಿನಿಮಾ ಸೆಟ್‌ ಮರ ಕಡಿದಿರುವ ಆರೋಪ ;ಕ್ರಮ ತೆಗೆದುಕೊಳ್ಳಲು ಸೂಚಿಸಿರುವ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್‌ ಖಂಡ್ರೆ

ಪೀಣ್ಯ ಪ್ಲಾಂಟೇಷನ್ ನಲ್ಲಿ ಸಿನಿಮಾ ಸೆಟ್‌ ಮರ ಕಡಿದಿರುವ ಆರೋಪ ;ಕ್ರಮ ತೆಗೆದುಕೊಳ್ಳಲು ಸೂಚಿಸಿರುವ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್‌ ಖಂಡ್ರೆ ;ಸ್ಥಳಕ್ಕೆ ಭೇಡಿ ನೀಡಿ ಪರಿಶೀಲನೆ

ಕೇಂದ್ರದ ಅಧಿಕಾರಿಗಳನ್ನು ಭೇಟಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಕೇಂದ್ರದ ಅಧಿಕಾರಿಗಳನ್ನು ಭೇಟಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಇಲಾಖೆಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚೆ